Tag: rathotsava
ನಂಜನಗೂಡು ರಥೋತ್ಸವ ರದ್ಧು ಆದೇಶ ಪುನರ್ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗೆ ಮನವಿ…
ಮೈಸೂರು,ಮಾರ್ಚ್,17,2021(www.justkannada.in): ಕೊರೋನಾ ಹಿನ್ನೆಲೆಯಲ್ಲಿ ನಂಜನಗೂಡು ಶ್ರೀಕಂಠೇಶ್ವರ ರಥೋತ್ಸವ ರದ್ದು ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಈ ಆದೇಶ ಪುನರ್ ಪರಿಶೀಲನೆ ಮಾಡುವಂತೆ ಡಿಸಿ ರೋಹಿಣಿ ಸಿಂಧೂರಿ ಅವರಿಗೆ...