Tag: recruitment
ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಎಲ್ಲರ ಕಿವಿ ಹಾಗೂ ಕಣ್ಣುಗಳು ದಾವಣಗೆರೆಯತ್ತ..
ದಾವಣಗೆರೆ, ಮೇ 13, 2022 (www.justkannada.in): ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ನಕಲು ಮಾಡುವ ಪದ್ಧತಿಗಳು ಎಷ್ಟರ ಮಟ್ಟಿಗೆ ತಾಂತ್ರಿಕವಾಗಿ ಆಧುನಿಕತೆಯನ್ನು ಪಡೆದುಕೊಂಡಿದೆ ಎಂದರೆ ನಕಲು ಮಾಡುವವರನ್ನು ಪತ್ತೆಹಚ್ಚಲು ಅಸಾಮಾನ್ಯವಾದ ವಿಧಾನಗಳನ್ನು ಆವಿಷ್ಕರಿಸಬೇಕಾಗುತ್ತಿದೆ.
ಉದಾಹರಣೆಗೆ, ದಾವಣಗೆರೆಯಲ್ಲಿ...
ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್..
ಬೆಂಗಳೂರು,ಮೇ,5,2022(www.justkannada.in): 545 ಪಿಎಸ್ ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದೆ.
ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಅಭ್ಯರ್ಥಿ ಜಿ.ಸಿ ರಾಘವೇಂದ್ರ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ರಾಘವೇಂದ್ರನನ್ನ ಸಿಐಡಿ...
ಶೀಘ್ರದಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ- ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ.
ಕಾರವಾರ,ಮಾರ್ಚ್,12,2022(www.justkannada.in): ಶೀಘ್ರದಲ್ಲಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಕಾರವಾರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ ನಾಗೇಶ್, ಸುಮಾರು...
ಪಿ.ಎಸ್.ಐ ನೇಮಕಾತಿಗೆ ತಡೆ: ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ.
ಕಲಬುರಗಿ.ಫೆಬ್ರವರಿ,19,2022(www.justkannada.in): ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ...
ಪದವಿ ಕಾಲೇಜು ಕನ್ನಡ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಜ್ಞಾನಬುತ್ತಿಯಿಂದ ತರಬೇತಿ.
ಮೈಸೂರು,ಫೆಬ್ರವರಿ,18,2022(www.justkannada.in): ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮಾರ್ಚ್ ನಲ್ಲಿ ನೇಮಕಾತಿ ಪರೀಕ್ಷೆ ಹಮ್ಮಿಕೊಂಡಿದೆ. ಇದರ ಭಾಗವಾಗಿಯೇ ಮೈಸೂರಿನ ಜ್ಞಾನ ಬುತ್ತಿ ಸಂಸ್ಥೆಯು ಕನ್ನಡ...
ಮೈಸೂರಿನಲ್ಲಿ ಮಿನಿ ಉದ್ಯೋಗ ಮೇಳ : 50ಕ್ಕೂ ಹೆಚ್ಚು ಕಂಪನಿಗಳಿಂದ ನೇಮಕಾತಿ.
ಮೈಸೂರು,ಆಗಸ್ಟ್,30,2021(www.justkannada.in): ರಾಜ್ಯದಲ್ಲಿ ಕೊರೋನಾ ಮತ್ತು ಲಾಕ್ಡೌನ್ ನಿಂದಾಗಿ ನಿರುದ್ಯೋಗ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಯುವಜನತೆಗೆ ಅನುಕೂಲವಾಗುವಂತೆ ಮೈಸೂರಿನ ಕೆ.ಆರ್.ಕ್ಷೇತ್ರ ವ್ಯಾಪ್ತಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಸಲಾಗುತ್ತಿದ್ದು 50ಕ್ಕೂ ಹೆಚ್ಚು ಕಂಪನಿಗಳು ನೇಮಕಾತಿ ಮಾಡಿಕೊಳ್ಳುತ್ತಿವೆ.
ಕೌಶಲ್ಯಾಭಿವೃದ್ದಿ...
ಕರಾಮುವಿವಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರದ್ದುಗೊಳಿಸುವಂತೆ ದಸಂಸ ಆಗ್ರಹ.
ಮೈಸೂರು,ಆಗಸ್ಟ್,19,2021(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿವಿಯ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಿದ್ದು, ಕೂಡಲೇ ಕುಲಪತಿಗಳು ಇದನ್ನು ರದ್ದುಪಡಿಸಿ ಪಾರದರ್ಶಕ ನೇಮಕಾತಿ ನಡೆಸುವಂತೆ ದಸಂಸ ಆಗ್ರಹಿಸಿದೆ.
ಜಲದರ್ಶಿನಿಯಲ್ಲಿ...
ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿ- ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಜುಲೈ,13,2021(www.justkannada.in): ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬ್ಯಾಂಕಿಂಗ್ ಸಿಬ್ಬಂದಿ...
ಪದವಿ ಕಾಲೇಜುಗಳಿಗೆ 8,000 ಬೋಧಕರ ನೇಮಕಕ್ಕೆ ಬೇಡಿಕೆ- ಡಿಸಿಎಂ ಅಶ್ವಥ್ ನಾರಾಯಣ್….
ಕೆ.ಆರ್.ನಗರ,ಫೆಬ್ರವರಿ,17,2021(www.justkannada.in): ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ತರುವುದು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ ಹಿನ್ನಲೆಯಲ್ಲಿ ಇನ್ನು ಮುಂದೆ ಆತಿಥಿ ಉಪನ್ಯಾಸಕರೆಂಬ ಪರಿಕಲ್ಪನೆಯೇ ಇರದಂತೆ 8,000 ಕಾಯಂ ಉಪನ್ಯಾಸಕರ ನೇಮಕಾತಿಗೆ ಅನುಮತಿ ನೀಡುವಂತೆ ಕೋರಿ...
“ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ” : ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ...
ಬೆಂಗಳೂರು,ಜನವರಿ,07,2021(www.justkannada.in) : ರಾಜ್ಯದ ವಿವಿಧ ಇಲಾಖೆಗಳ SDA/FDA ಹುದ್ದೆಗಳಿಗೆ 2017ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ಈವರೆಗೆ ನೇಮಕಾತಿ ಆದೇಶ ನೀಡದೆ, ಅವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ...