relaxed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ
ಬೆಂಗಳೂರು, ಏಪ್ರಿಲ್, 16,2025 (www.justkannada.in):  1ನೇ ತರಗತಿಗೆ ಮಕ್ಕಳ  ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ  5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ತಿಳಿಸಿದರು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: Age limit, relaxed ,admission , 1st class, Minister, Madhu Bangarappa

The post 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದ ರಾಜ್ಯ ಸರಕಾರ : ಏನೇನಿರಲಿದೆ ಅಲ್ಲಿ..?
ಬೆಂಗಳೂರು, ಏ.28, 2020 : (www.justkannada.in news ) ರಾಜ್ಯ ಸರ್ಕಾರ ಹಸಿರು ವಲಯದಲ್ಲಿ ಲಾಕ್ ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೊಸ ಮಾರ್ಗ ಸೂಚಿಯ ವಿವರ ಹೀಗಿದೆ…..

* ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿಗೆ ಅವಕಾಶ

* ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ.

* ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ತಂಗಲು ಅವಕಾಶ. ಜತೆಗೆ ಸಾರಿಗೆ ವ್ಯವಸ್ಥೆ ಒದಗಿಸಬೇಕು.

* ಗ್ರೀನ್ ಜೋನ್ ವ್ಯಾಪ್ತಿಯ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಕಾಂಪ್ಲೆಕ್ಸ್, ವಸತಿ ಸಮುಚ್ಚಯಗಳ ಅಂಗಡಿ ತೆರೆಯಲು ಅನುಮತಿ.

* ಮಾರುಕಟ್ಟೆ, ವಸತಿ ಸಮುಚ್ಚಯಗಳಲ್ಲಿ ಶೇ. 50ರಷ್ಟು ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ.

* ಗ್ರೀನ್ ಜೋನ್ ನಲ್ಲಿರುವ ಮಾಲ್ ಗಳನ್ನು ತೆರೆಯುವಂತಿಲ್ಲ.

* ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧಾರಣೆ ಕಡ್ಡಾಯ.

* ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ.

ಆರ್ಥಿಕತೆಗೆ ಪುನಶ್ಚೇತನ ನೀಡಲು ಸರ್ಕಾರ ಕೆಲವು ಸಡಿಲಿಕೆ ಮಾಡಿರುವ ಈ ಹೊಸ ಮಾರ್ಗಸೂಚಿಗಳು, ರೆಡ್ ಝೋನ್ ವ್ಯಾಪ್ತಿಯ ಜಿಲ್ಲೆಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಜತೆಗೆ ಮೇ.3 ರವರೆಗೆ ಈ ಹೊಸ ಗೈಡ್ ಲೈನ್ಸ್ ಅನ್ವಯವಾಗಲಿದ್ದು, ಆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಗ್ರೀನ್ ಝೋನ್ ಜಿಲ್ಲೆಗಳು :

* ಚಾಮರಾಜನಗರ

* ಚಿತ್ರದುರ್ಗ

* ರಾಮನಗರ

* ಹಾಸನ

* ದಾವಣಗೆರೆ

* ಚಿಕ್ಕಮಗಳೂರು

* ರಾಯಚೂರು

* ಕೊಪ್ಪಳ

* ಕೋಲಾರ

* ಯಾದಗಿರಿ

* ಹಾವೇರಿ

* ಉಡುಪಿ

key words : karnataka-lock.down-relaxed-green-zone

The post ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದ ರಾಜ್ಯ ಸರಕಾರ : ಏನೇನಿರಲಿದೆ ಅಲ್ಲಿ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.