Tag: release
ಇಂದಿನ ಸಭೆಯಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ: ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ-...
ನವದೆಹಲಿ,ಏಪ್ರಿಲ್,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಅಭ್ಯರ್ಥಿಗಳ ಆಯ್ಕಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ವಿಳಂಬ ಧೋರಣೆ ತೋರುತ್ತಿದೆ. ಇಂದು ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿಕೆ...
ಸಂಜೆಯೊಳಗೆ 170ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.
ಬೆಂಗಳೂರು,ಏಪ್ರಿಲ್,10,2023(www.justkannada.in): ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಜೆಯೊಳಗೆ...
ಸಮಯ ನೋಡಿ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಏಪ್ರಿಲ್,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ 2ನೇ ಪಟ್ಟಿ ಬಿಡುಗಡೆಯನ್ನ ಮುಂದೂಡುತ್ತಲೇ ಬಂದಿದೆ.
ಈ ಕುರಿತು...
ಮಾ.19 ರಂದು ಹಿರಿಯ ಪತ್ರಕರ್ತ ಅಂಶಿ ಅವರ ಎರಡು ಕೃತಿಗಳ ಲೋಕಾರ್ಪಣೆ..
ಮೈಸೂರು,ಮಾರ್ಚ್,14,2023(www.justkannada.in): ಹಿರಿಯ ಪತ್ರಕರ್ತ, ಲೇಖಕ ಅಂಶಿ ಪ್ರಸನ್ನಕುಮಾರ್ ಅವರ ಎರಡು ಕೃತಿಗಳು ಮಾರ್ಚ್ 19 ರಂದು ಲೋಕಾರ್ಪಣೆಯಾಗಲಿವೆ.
ವಿಸ್ಮಯ ಬುಕ್‌ಹೌಸ್ ಹಾಗೂ ಸಾಹಿತ್ಯ ಲೋಕ ಸಂಸ್ಥೆಯು ಅಂದು ಸಂಜೆ 4.30ಕ್ಕೆ ಹುಣಸೂರು ರಸ್ತೆಯ ರಾಣಿ...
ಮಾ.12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ...
ಬೆಂಗಳೂರು,ಮಾರ್ಚ್,3,2023(www.justkannada.in): ಮಾರ್ಚ್ 12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಹಾಸನ ಜಿಲ್ಲೆ...
ಮೈಸೂರಿನಲ್ಲಿ ಫೆ.19 ರಂದು ಪತ್ರಕರ್ತ ಸುದೇಶ ದೊಡ್ಡಪಾಳ್ಯ ಅವರ ಪುಸ್ತಕಗಳು ಬಿಡುಗಡೆ.
ಮೈಸೂರು ,ಫೆಬ್ರವರಿ,16,2023(www.justkannada.in): ಪತ್ರಕರ್ತ ಸುದೇಶ ದೊಡ್ಡಪಾಳ್ಯ ಅವರು ರಚಿಸಿರುವ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 19 ರಂದು ಮೈಸೂರಿನಲ್ಲಿ ನಡೆಯಲಿದೆ.
ನಗರದ ಹುಣಸೂರು ರಸ್ತೆಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು,...
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬದುಕು,ಹೋರಾಟ ಕುರಿತ ಆಲ್ಬಂ ಸಾಂಗ್ ಬಿಡುಗಡೆ.
ಬೆಂಗಳೂರು,ಫೆಬ್ರವರಿ,11,2023(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಹೋರಾಟ ಕುರಿತ ಆಲ್ಬಂ ಸಾಂಗ್ ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ಸಂಜೆ 4 ಗಂಟೆಗೆ ಬಿಡುಗಡೆಯಾಗಲಿದೆ.
ಸಿದ್ದರಾಮಯ್ಯನವರು ನಡೆದು ಬಂದ ದಾರಿಯನ್ನು ಒಂದು ಹಾಡಿನಲ್ಲಿ...
ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ.
ಬೆಂಗಳೂರು,ಜನವರಿ,9,2023(www.justkannada.in): ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದ್ದ ಬಿಜೆಪಿಗೆ ಕೋರ್ಟ್ ಶಾಕ್ ನೀಡಿದೆ.
ಬಿಜೆಪಿಯ 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ...
ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ.
ಬೆಂಗಳೂರು ,ಜನವರಿ,7,2023(www.justkannada.in): ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ...
ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಸಿದ್ಧರಾಮಯ್ಯ.
ತುಮಕೂರು,ಜನವರಿ,4,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...