Tag: Relief
ಪತ್ರಕರ್ತ ದಯಾಶಂಕರ ಮೈಲಿ ಚಿಕಿತ್ಸೆಗೆ 1.50 ಲಕ್ಷ ರೂ. ಪರಿಹಾರ ಮಂಜೂರು ಮಾಡಿದ ಸಿಎಂ...
ಬೆಂಗಳೂರು, ನವೆಂಬರ್,4,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಹಿರಿಯ ಪತ್ರಕರ್ತ ದಯಾಶಂಕರ ಮೈಲಿ ಅವರ ಹೃದಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1.50 ಲಕ್ಷ...
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ : ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ :...
ಬೆಂಗಳೂರು, ಆಗಸ್ಟ್ 2 ,2022(www.justkannada.in): ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬೆಂಗಳೂರಿನ ಹೋಟೆಲ್ ಲಲಿತ್...
ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಿ, ಅಗತ್ಯ ಆಹಾರ ವಸ್ತುಗಳನ್ನ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ...
ಉಡುಪಿ,ಜುಲೈ,13,2022(www.justkannada.in): ಮಳೆಹಾನಿ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ವಿತರಿಸಿ, ಅವರಿಗೆ ಅಗತ್ಯ ಆಹಾರ ವಸ್ತುಗಳನ್ನ ತಲುಪಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಅದರಲ್ಲೂ...
ಕೂಡಲೇ ಎನ್ ಡಿಆರ್ ಎಫ್ ನಿಯಮಗಳ ತಿದ್ದುಪಡಿ ಹಾಗೂ ಪರಿಹಾರ ಬಿಡುಗಡೆಗೆ ಮಾಜಿ ಸಿಎಂ...
ಬೆಂಗಳೂರು,ಜೂನ್,21,2022(www.justkannada.in): ಎನ್ ಡಿಆರ್ ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸಿದ್ದರಾಮಯ್ಯ...
ಮಳೆಹಾನಿಗೊಳಗಾಗಿರುವ ರೈತರ ಬೆಳೆಗಳನ್ನ ಕೂಡಲೇ ಸಮೀಕ್ಷೆ ಮಾಡಿಸಿ ಪರಿಹಾರ ನೀಡಿ- ಮಾಜಿ ಸಿಎಂ ಸಿದ್ಧರಾಮಯ್ಯ...
ಬೆಂಗಳೂರು,ನವೆಂಬರ್,11,2021(www.justkannada.in): ರಾಜ್ಯದಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿದ್ದು, ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಬಸವರಾಜ...
ಕೆಆರ್ ಎಸ್ ಸುತ್ತಮುತ್ತಲಿನ 28 ಕಲ್ಲುಗಣಿಗಾರಿಕೆ ಮಾಲೀಕರಿಗೆ ರಿಲೀಫ್ ನೀಡಿದ ಹೈಕೋರ್ಟ್.
ಬೆಂಗಳೂರು,ಸೆಪ್ಟಂಬರ್,16,2021(www.justkannada.in): ಕೆಆರ್ಎಸ್ ಸುತ್ತಮುತ್ತಲಿನ 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಹೌದು, ಕಾನೂನು ಪ್ರಕ್ರಿಯೆ ಪಾಲಿಸದೇ ಗಣಿಗಾರಿಕೆಯ ಲೈಸೆನ್ಸ್ ರದ್ದು ಮಾಡಿದ್ದ ಮಂಡ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ...
ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್ : ಅರ್ಜಿದಾರ ಭೂ ಮಾಲೀಕರ ಹೆಸರಿಗೆ ಖಾತೆ ಮಾಡಲು...
ಮೈಸೂರು, ಆ.13, 2021 : (www.justkannada.in news ) ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಕುರುಬಾರ ಹಳ್ಳಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಹೂಡಿದ್ದ ನ್ಯಾಯಾಂಗ ನಿಂದನೆ ದಾವೆ ಅರ್ಜಿಯಿಂದ ಐಎಎಸ್ ಅಧಿಕಾರಿ ರೋಹಿಣಿ...
ಇತ್ತೀಚೆಗೆ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿದ...
ಬೆಂಗಳೂರು,ಮಾರ್ಚ್,11,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಗಂಗಾಧರ ಹೂಗಾರ ಮತ್ತು ನ್ಯೂಸ್1 ಕ್ಯಾಮರಾಮೆನ್ ಸೆಲ್ವರಾಜು (ಚಾಮರಾಜನಗರ) ಅವರ ಕುಟುಂಬಕ್ಕೆ...
ಪರಿಹಾರಕ್ಕಾಗಿ ಕಾದು ಕಾದು ಬಸವಳಿದ ಕೊರೋನಾ ವಾರಿಯರ್ಸ್ ಕುಟುಂಬ: ಅಧಿಕಾರಿಗಳ ವಿರುದ್ಧ ಮೈಸೂರು ಮೇಯರ್...
ಮೈಸೂರು,ನವೆಂಬರ್,23,2020(www.justkannada.in): ಕೊರೋನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣಾ ಕಾರ್ಯಕ್ರಮ ವಿಳಂಬ ಮಾಡಿದ ಹಿನ್ನೆಲೆ ಅಧಿಕಾರಿಗಳ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಬಹಿರಂಗ ಅಸಮಾಧಾನ ಹೊರ ಹಾಕಿದರು.
ಪಾಲಿಕೆಯ ಜಯ ಚಾಮರಾಜೇಂದ್ರ...
ಕೊರೋನಾ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತ ಎನ್. ಶಂಕರ್ ಅವರ ಕುಟುಂಬಕ್ಕೆ 5 ಲಕ್ಷ ರೂ....
ಮಂಡ್ಯ, ನವೆಂಬರ್,20,2020(www.justkannada.in): ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಮಂಡ್ಯದ ಪತ್ರಕರ್ತ ಎನ್.ಶಂಕರ್ ಅವರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ 5 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ...