Tag: Representatives
ಕಾಂಗ್ರೆಸ್ ನಿಂದ ಜನಪ್ರತಿನಿಧಿಗಳನ್ನು ಅವಮಾನಿಸುವ ಕೆಲಸ- ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು
ಮೈಸೂರು, ನವೆಂಬರ್ 23,2021(www.justkannada.in): ಜನಪ್ರತಿನಿಧಿಗಳಿಗೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜನಪ್ರತಿನಿಧಿಗಳು ಖರೀದಿ ವಸ್ತುವಲ್ಲ. ಅವರು ಸಿಟಿ ಮಾರ್ಕೆಟ್ ನಲ್ಲಿ ಸಿಗುವ ಫಿಶ್ ಅಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು...
ಲಸಿಕಾ ಅಭಿಯಾನ: ಜನಪ್ರತಿನಿಧಿಗಳ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು.
ಮೈಸೂರು,ಜೂನ್,21,2021(www.justkannada.in): ಲಸಿಕೆ ಪಡೆಯಲು ಅಗತ್ಯಕ್ಕೂ ಹೆಚ್ಚು ಜನರು ಬಂದಿರುವುದರಿಂದ ಗೊಂದಲ ಉಂಟಾಗಿ ಜನಪ್ರತಿನಿಧಿಗಳ ವಿರುದ್ಧವೇ ಸಾರ್ವಜನಿಕರು ತಿರುಗಿ ಬಿದ್ಧ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ಲಸಿಕೆ...
ಮೈಸೂರು ಡಿಎಚ್ ಒಗೆ ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಜನಪ್ರತಿನಿಧಿಗಳು.
ಮೈಸೂರು,ಮೇ,29,2021(www.justkannada.in): ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ನಡೆಯುತ್ತಿದ್ಧ ಸಭೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಅಮರ್ ನಾಥ್ ಅವರನ್ನ ಜನಪ್ರತಿನಿಧಿಗಳು ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಘಟನೆ ನಡೆಯಿತು.
ಕೊರೊನಾ ನಿಯಂತ್ರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ...
“ಬಜೆಟ್ ಅನುದಾನಕ್ಕೋಸ್ಕರ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ”: ಸಚಿವರ ಕಾರ್ಯಕ್ಕೆ ಸಂಸದ ಪ್ರತಾಪ್ ಸಿಂಹ ಶ್ಲಾಘನೆ
ಮೈಸೂರು,ಜನವರಿ,25,2021(www.justkannada.in) : ಬಜೆಟ್ ಬಗ್ಗೆ ಪ್ರತಿ ಜಿಲ್ಲೆಗಳಲ್ಲೂ ನಿರೀಕ್ಷೆಗಳು ಇದ್ದೇ ಇರುತ್ತವೆ. ಹೀಗಾಗಿ, ಒಂದು ಜಿಲ್ಲೆಯ ಅಭಿವೃದ್ಧಿಗೆ ಏನು ಬೇಕು ಎಂಬ ಸ್ಥಳೀಯ ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಸಭೆ ಕರೆಯಲಾಗಿರುವುದು ಇದೇ...
ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಕೆಡಿಪಿ ಸಭೆ: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿ…
ಮೈಸೂರು, ನವೆಂಬರ್,24,2020(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ಕೆಡಿಪಿ ಸಭೆ ಆರಂಭವಾಗಿದ್ದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಹೆಚ್.ಡಿಡಿ ಸೇರಿ ಹಲವು ಗಣ್ಯರಿಂದ ಸಂತಾಪ…
ಬೆಂಗಳೂರು,ಆ,24,2019(www.justkannada.in): ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರುಣ್ ಜೇಟ್ಲಿ ಧೀಮಂತ ನಾಯಕರು....