Tag: resign
ಟಿಕೆಟ್ ಕೈತಪ್ಪಿದ ಹಿನ್ನೆಲೆ: ಬಿಜೆಪಿಗೆ ರಾಜೀನಾಮೆ ನೀಡಲು ಮತ್ತೊಬ್ಬ ಶಾಸಕ ನಿರ್ಧಾರ.
ಬೆಳಗಾವಿ,ಏಪ್ರಿಲ್,14,2023(www.justkannada.in): ರಾಜ್ಯವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಅಸಮಾಧಾನಿತರ ಸಂಖ್ಯೆ ಹೆಚ್ಚುತ್ತಿದ್ದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ನೆಹರೂ ಓಲೇಕಾರ್, ಎಂ.ಪಿ ಕುಮಾರಸ್ವಾಮಿ ಬಳಿಕ ಇದೀಗ ಮತ್ತೊಬ್ಬ ಶಾಸಕ ಬಿಜೆಗೆ...
ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ವರಿಷ್ಠರಿಂದ ತೀರ್ಮಾನ- ಸಿಎಂ...
ಚಿತ್ರದುರ್ಗ,ಮಾರ್ಚ್,4,2023(www.justkannada.in): ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ...
ಸರ್ಕಾರದ ವಿರುದ್ಧದ ಆರೋಪಕ್ಕೆ ಪುರಾವೆ ಸಿಕ್ಕಿದೆ; ಸಿಎಂ ರಾಜೀನಾಮೆ ನೀಡಲಿ- ರಾಮಲಿಂಗರೆಡ್ಡಿ ಆಗ್ರಹ.
ಬೆಂಗಳೂರು,ಮಾರ್ಚ್,4,2023(www.justkannada.in): ಸರ್ಕಾರದ ನಾವು ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ಈಗ ಸಾಕ್ಷಿ ಸಿಕ್ಕಿದೆ. ಸಿಎಂ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ...
ಹಿಂದೂ ಬಗ್ಗೆ ನನ್ನ ಹೇಳಿಕೆ ತಪ್ಪೆಂದು ಸಾಬೀತು ಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ- ಸತೀಶ್...
ಬೆಳಗಾವಿ,ನವೆಂಬರ್,8,2022(www.justkannada.in): ಹಿಂದೂ ಬಗ್ಗೆ ನನ್ನ ಹೇಳಿಕೆ ತಪ್ಪೆಂದು ಸಾಬೀತು ಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿ ತಮ್ಮ ಹೇಳಿಕೆ...
ಶಾಸಕರು ಬಯಸಿದ್ರೆ ನಾನು ರಾಜೀನಾಮೆಗೆ ಸಿದ್ಧ- ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟನೆ.
ಮುಂಬೈ,ಜೂನ್,22,2022(www.justkannada.in): ಶಿವಸೇನಾ ಶಾಸಕರು ಬಯಸಿದರೇ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ನಾವು 25...
ಎರಡು ಮೂರು ಬಾರಿ ಸಚಿವರಾದವರು ರಾಜೀನಾಮೆ ನೀಡಲಿ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ.
ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಹಿರಿಯ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು, ಎರಡು ಮೂರು ಬಾರಿ ಸಚಿವರಾಗಿದ್ದವರು ರಾಜೀನಾಮೆ ನೀಡಲಿ...
ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದಗೌಡ ಸೇರಿ ನಾಲ್ವರು ಸಚಿವರು ರಾಜೀನಾಮೆ.
ನವದೆಹಲಿ,ಜುಲೈ,7,2021(www.justkannada.in): ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ಕೇಂದ್ರ ಮಂತ್ರಿ ಸ್ಥಾನಕ್ಕೆ ಡಿ.ವಿ ಸದಾನಂದಗೌಡರು ಸೇರಿ ನಾಲ್ವರು ಸಚಿವರು ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ...
ಮೈಸೂರು ಮೇಯರ್ ಸ್ಥಾನ ಕೈತಪ್ಪಿದ ಹಿನ್ನಲೆ: ರಾಜೀನಾಮೆ ನೀಡಲು ಮುಂದಾದ ಪಾಲಿಕೆ ಸದಸ್ಯೆ…
ಮೈಸೂರು,ಫೆಬ್ರವರಿ,25,2021(www.justkannada.in): ನಿನ್ನೆಯಷ್ಟೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆದು ಜೆಡಿಎಸ್-ಕಾಂಗ್ರೆಸ್ ಮೈತ್ರಿಯೇ ಮುಂದುವರೆದಿದೆ.
ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್...
“ಕೃಷಿ ಸಚಿವ ಬಿ.ಸಿ.ಪಾಟೀಲ್ ರಾಜೀನಾಮೆಗೆ ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಒತ್ತಾಯ”
ಮೈಸೂರು,ಜನವರಿ,27,2021(www.justkannada.in) : ಪ್ರತಿಭಟನಾಕಾರರು ಭಯೋತ್ಪಾದಕರು. ಅವರಿಗೆ ಪಾಕ್ ಬೆಂಬಲವಿದೆ ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿರುವ ಕೃಷಿ ಕೃಷಿ ಸಚಿವ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಒತ್ತಾಯಿಸಿದ್ದಾರೆ.
ಟ್ವಿಟ್ಟರ್ ನಲ್ಲಿ...
ಖಾತೆ ಬದಲಾವಣೆ : ಸಚಿವ ಆನಂದ್ ಸಿಂಗ್ ಅಸಮಾಧಾನ
ಬೆಂಗಳೂರು,ಜನವರಿ,25,2021(www.justkannada.in) : ಪ್ರವಾಸೋದ್ಯಮ ಖಾತೆ ಹಿಂಪಡೆಯುತ್ತಿರುವುದಕ್ಕೆ ಸಚಿವ ಆನಂದ್ ಸಿಂಗ್ ಬೇಸರಗೊಂಡಿದ್ದು, ರಾಜೀನಾಮೆ ನೀಡುವುದಾಗಿ ಆಪ್ತರೊಂದಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ಸಿಎಂ ಬಿ.ಎಸ್.ವೈ ಖಾತೆ ಮತ್ತೆ ಖಾತೆ ಬದಲಾವಣೆ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಅಸಮಾಧಾನ...