Tag: resignation
ಇಂದು ಸಂಜೆ ಬಿಜೆಪಿಗೆ ರಾಜೀನಾಮೆ: ಬಳಿಕ ಡಿಕೆಶಿ, ಸಿದ್ಧರಾಮಯ್ಯ ಭೇಟಿ ಮಾಡುವೆ- ಮಾಜಿ ಡಿಸಿಎಂ...
ಬೆಂಗಳೂರು,ಏಪ್ರಿಲ್,14,2023(www.justkannada.in): ಅಥಣಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಈಗಾಗಲೇ ಬಿಜೆಪಿ ತೊರೆಯಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ...
ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಕೆ.
ಬೆಂಗಳೂರು,ಮಾರ್ಚ್,31,2023(www.justkannada.in): ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ಇಂದು ರಾಜೀನಾಮೆ ಸಲ್ಲಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದ ಎ.ಟಿ ರಾಮಸ್ವಾಮಿ ಹಲವು ದಿನಗಳಿಂದ ಜೆಡಿಎಸ್ ನಿಂದ ದೂರವಿದ್ದರು....
ಗುಜರಾತ್ ಸಿಎಂ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ
ಗಾಂಧಿನಗರ,ಡಿಸೆಂಬರ್,9,2022(www.justkannada.in): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆಗೇರಿದ್ದು ಈ ನಡುವೆ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಡಿಸೆಂಬರ್ 12 ರಂದು 2ನೇ ಬಾರಿಗೆ ಗುಜರಾತ್...
3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ..? ಸಚಿವ ಸುಧಾಕರ್ ರಾಜೀನಾಮೆಗೆ...
ಬೆಂಗಳೂರು,ನವೆಂಬರ್,5,2022(www.justkannada.in): ತುಮಕೂರಿನಲ್ಲಿ ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜೀನಾಮೆ ನೀಡುವಂತೆ ಮಾಜಿ ಸಿಎಂ ಹೆಚ್.ಡಿ...
ರಾಜೀನಾಮೆಗೆ ಆಗ್ರಹಿಸಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಸಚಿವ ಸುಧಾಕರ್.
ಬೆಂಗಳೂರು,ನವೆಂಬರ್,4,2022(www.justkannada.in): ತುಮಕೂರಿನಲ್ಲಿ ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಸುಧಾಕರ್...
ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ ನೀಡಿದ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ರಣದೀಪ್...
ನವದೆಹಲಿ,ಅಕ್ಟೋಬರ್,29,2022(www.justkannada.in): ಸರ್ಕಾರದ ವಿರುದ್ಧ ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ ನೀಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್...
9 ವಿವಿಗಳ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಕೇರಳ ರಾಜ್ಯಪಾಲರಿಂದ ಆದೇಶ.
ನವದೆಹಲಿ, ಅಕ್ಟೋಬರ್ 24, 2022 (www.justkannada.in): ಕೇರಳ ರಾಜ್ಯದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಭಾನುವಾರದಂದು ಕೇರಳ ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಈ ಪೈಕಿ ಕ್ಯಾಲಿಕಟ್, ಸಂಸ್ಕೃತ,...
ಮಾಜಿ ಸಿಎಂ ಬಿಎಸ್ ವೈ ರಾಜೀನಾಮೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ.
ಬೆಂಗಳೂರು,ಸೆಪ್ಟಂಬರ್,15,2022(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆ ಎಲ್ಲಾ ಸ್ಥಾನಗಳಿಗೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಬಿಜೆಪಿ...
ಗುಲಾಂ ನಬಿ ಅಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ- ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಆಗಸ್ಟ್,27,2022(www.justkannada.in): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ. ಸುಮಾರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಆಜಾದ್ ಅವರು ಪಕ್ಷವನ್ನು...
ಕಾಂಗ್ರೆಸ್ ಗೆ ಗುಲಾಂ ನಬಿ ಅಜಾದ್ ರಾಜೀನಾಮೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ.
ಕಲ್ಬುರ್ಗಿ,ಆಗಸ್ಟ್,27,2022(www.justkannada.in): ಕಾಂಗ್ರೆಸ್ ಗೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಗುಲಾಂ...