Tag: resigns
ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ: ನಾಳೆ ಬಿಜೆಪಿ ಸೇರ್ಪಡೆ.
ಬೆಂಗಳೂರು, ಮೆ ,16,2022(www.justkannada.in): ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದು ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ವಿಧಾನ ಪರಿಷತ್ತು ಕಾರ್ಯದರ್ಶಿ ಅವರನ್ನು ಸೋಮವಾರ ಮಧ್ಯಾಹ್ನ ಭೇಟಿ ಮಾಡಿದ ಬಸವರಾಜ ಹೊರಟ್ಟಿ ತಮ್ಮ...
ತ್ರಿಪುರ ಸಿಎಂ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ.
ತ್ರಿಪುರ,ಮೇ,14,2022(www.justkannada.in): ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇಂದು ಹೊಸ ಸಿಎಂ ಆಯ್ಕೆಯಾಗಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ...
ಸಿಎಸ್ ಕೆ ತಂಡದ ನಾಯಕ ಸ್ಥಾನಕ್ಕೆ ಎಂಎಸ್ ಧೋನಿ ರಾಜೀನಾಮೆ: ಹೊಸ ಕ್ಯಾಪ್ಟನ್ ಯಾರು...
ಚೆನ್ನೈ,ಮಾರ್ಚ್,24,2022(www.justkannada.in): ಇನ್ನೇರಡು ದಿನಗಳಲ್ಲಿ ಐಪಿಎಲ್ 15ನೇ ಆವೃತ್ತಿ ಆರಂಭವಾಗಲಿದ್ದು ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಹೌದು ಐಪಿಎಲ್ ನ...
ಸಿಎಂ ಇಬ್ರಾಹಿಂ ಅವರದ್ಧು ಸೆಲ್ಫ್ ಅಜೆಂಡಾ, ನಮ್ಮದು ಪಾರ್ಟಿ ಅಜೆಂಡಾ- ಡಿ.ಕೆ ಶಿವಕುಮಾರ್ ಕಿಡಿ.
ಬೆಂಗಳೂರು,ಮಾರ್ಚ್,12,2022(www.justkannada.in): ಎಂಎಲ್ ಸಿ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಸಿಎಂ ಇಬ್ರಾಹಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್,...
ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ: ಕಾಂಗ್ರೆಸ್ ಗೂ ಗುಡ್ ಬೈ ಹೇಳಿದ ಸಿಎಂ ಇಬ್ರಾಹಿಂ.
ಬೆಂಗಳೂರು,ಮಾರ್ಚ್,12,2022(www.justkannada.in): ಎಂಎಲ್ ಸಿ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ಅಧಿಕೃತವಾಗಿ ರಾಜೀನಾಮೆ ನೀಡಿದ್ದು ಮುಂದೆ ಜೆಡಿಎಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಸುದ‍್ಧಿಗೋಷ್ಠಿ ನಡೆಸಿ ಇಂದು ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕಾಂಗ್ರೆಸ್ ಪಕ್ಷದ...
ಡಾ.ಬಿ.ಆರ್ ಅಂಬೇಡ್ಕರ್ ಫೋಟೊಗೆ ಅಪಮಾನ : ನ್ಯಾಯಾಧೀಶರ ನಡೆಗೆ ಬೇಸತ್ತು ಪುರಸಭಾ ಸದಸ್ಯ ರಾಜೀನಾಮೆ.
ಮೈಸೂರು,ಫೆಬ್ರವರಿ,19,2022(www.justkannada.in): ರಾಯಚೂರಿನಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗೆ ಅಪಮಾನ ಹಿನ್ನಲೆ, ನ್ಯಾಯಾಧೀಶರ ನಡೆಗೆ ಬೇಸತ್ತು ಪುರಸಭಾ ಸದಸ್ಯರೊಬ್ಬರು ರಾಜೀನಾಮೆ ನೀಡಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಮಿಲ್ ನಾಗರಾಜು ಎಂಬುವವರು ಮೈಸೂರಿನ ಜಿಲ್ಲಾಧಿಕಾರಿಗಳಿಗೆ...
ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ.
ಗುಜರಾತ್,ಸೆಪ್ಟಂಬರ್,11,2021(www.justkannada.in): ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ.
2016ರಲ್ಲಿ ಗುಜರಾತ್ ಸಿಎಂ ಆಗಿದ್ದ ವಿಜಯ್ ರೂಪಾನಿ ಐದು ವರ್ಷ ಅಧಿಕಾರ ನಡೆಸಿದ್ದರು. ಇದೀಗ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ....
ಅವಾಚ್ಯ ಶಬ್ದ ಬಳಕೆ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ.
ಬೆಂಗಳೂರು,ಆಗಸ್ಟ್,11,2021(www.justkannada.in): ಕಾಂಗ್ರೆಸ್ ನಾಯಕರಿಗೆ ಅವಾಚ್ಯ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ, ಈಶ್ವರಪ್ಪ...
ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ: ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದು ಹೀಗೆ.
ಗದಗ,ಜುಲೈ,26,2021(www.justkannada.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಗದಗದಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಎಸ್ ಯಡಿಯೂರಪ್ಪ, ಕರ್ನಾಟಕ ಕಂಡ ಭ್ರಷ್ಟ ಸಿಎಂ...
ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ: ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ.
ಬೆಂಗಳೂರು,ಜುಲೈ,26,2021(www.justkannada.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು ಈ ಮೂಲಕ ಹಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದ ಸಿಎಂ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಬಿದ್ದಿದೆ.
ಸರ್ಕಾರದ 2 ವರ್ಷದ...