resort. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಡ್ರಗ್ಸ್ ಮಾಫಿಯಾ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ
ಬೆಂಗಳೂರು,ಸೆಪ್ಟೆಂಬರ್,15,2020(www.justkannada.in) : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಸೆಲೆಬ್ರೆಟಿಗಳ ಹಾಟ್ ಸ್ಪಾಟ್ ಆಗಿದ್ದ ಆದಿತ್ಯ ಆಳ್ವಾ ಒಡೆತನದ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಅವರ ಒಡೆತನದ ಬೆಂಗಳೂರಿನ ಹೆಬ್ಬಾಳದ ಬಳಿಯಿರುವ

ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿಗಳು ನಡೆಯುತ್ತಿದ್ದವು ಎಂಬ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.

ರೆಸಾರ್ಟ್ ನಲ್ಲಿ ಕುಟುಂಬದವರು ಯಾರು ಇಲ್ಲದ ಕಾರಣ. ಅಲ್ಲಿನ ಕೆಲಸದವರಿಗೆ ಸರ್ಚ್ ವಾರೆಂಟ್ ತೋರಿಸಿ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ.

ಸಿಸಿಬಿ ಅಧಿಕಾರಿ ಅಂಜುಮಾಲಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡ್ರಗ್ ಕೇಸ್ ನಲ್ಲಿ ಆದಿತ್ಯ ಆಳ್ವಾ 6 ಆರೋಪಿಯಾಗಿದ್ದು, ಅವರ ಒಡೆತನದ ರೆಸಾರ್ಟ್ 6 ಎಕರೆ ವಿಸ್ತೀರ್ಣದವಿದೆ.  ರೆಸಾರ್ಟ್ ಮ್ಯಾನೇಜರ್ ರಾಮದಾಸ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಪಾರ್ಟಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗತ್ತಿದೆ.

key words : CCB-attack-Drugs-Mafia-House-Life-Resort

The post ಡ್ರಗ್ಸ್ ಮಾಫಿಯಾ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೆಸಾರ್ಟ್ ನಲ್ಲೇ ಇರುವಂತೆ ಬಿಜೆಪಿ ಶಾಸಕರಿಗೆ ಬಿಎಸ್ ವೈ ಸೂಚನೆ…
ಬೆಂಗಳೂರು,ಜು,20,2019(www.justkannada.in): ಸೋಮವಾರ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನೆಲೆ ರೆಸಾರ್ಟ್ ನಲ್ಲೇ ಇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಬಿಜೆಪಿ ಶಾಸಕರಿಗೆ ಕರೆ ಮಾಡಿರುವ ಬಿಎಸ್ ಯಡಿಯೂರಪ್ಪ ಇಂದು ರೆಸಾರ್ಟ್ ನಲ್ಲೇ ಇರುವಂತೆ ಸೂಚಿಸಿದ್ದಾರೆ. ಹಾಗೆಯೇ ರೆಸಾರ್ಟ್ ನಿಂದ ಹೊರ ಹೋಗಿರುವವರು ಮತ್ತೆ ವಾಪಸ್ ಆಗುವಂತೆ ಸೂಚನೆ ನೀಡಿದ್ದಾರೆ. ಇನ್ನು ಬಿಎಸ್ ವೈ ಇಂದು ಶಾಸಕರ ಜತೆ ರೆಸಾರ್ಟ್ ನಲ್ಲೇ ಕಾಲ ಕಳೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಗುರುವಾರ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಪ್ರಸ್ತಾವ ಮಂಡಿಸಿದ್ದರು. ಆದರೆ ಎರಡು ದಿನ ವಿಶ್ವಾಸಮತಯಾಚನೆ ಪ್ರಸ್ತಾವದ ಮೇಲೆ ಚರ್ಚೆಯಾಗಿದ್ದು  ಸೋಮವಾರಕ್ಕೆ ಕಲಾಪ ಮುಂದೂಡಲ್ಪಟ್ಟಿದೆ. ಹೀಗಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನಾಳೆಯೇ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

Key words: BS Yeddyurappa- instructs- BJP MLAs -stay – resort

The post ರೆಸಾರ್ಟ್ ನಲ್ಲೇ ಇರುವಂತೆ ಬಿಜೆಪಿ ಶಾಸಕರಿಗೆ ಬಿಎಸ್ ವೈ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪರೇಷನ್ ಕಮಲ ಭೀತಿ..? ಕೊಡಗಿನ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ ಜೆಡಿಎಸ್ ಶಾಸಕರು…
ಕೊಡಗು,ಜು,8,2019(www.justkannada.in):  ಈಗಾಗಲೇ 13 ಮಂದಿ ಶಾಸಕರ ರಾಜೀನಾಮೆ ಹಿನ್ನೆಲೆ ಅಪರೇಷನ್ ಕಮಲ ತುತ್ತಾಗದಂತೆ ತಡೆಯಲು ಜೆಡಿಎಸ್ ನಾಯಕರಿಂದ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಜೆಡಿಎಸ್ ಶಾಸಕರಿಗೆ ಕೊಡಗಿನ ರೆಸಾರ್ಟ್ ನಲ್ಲಿ 35 ರೂಂ ಬುಕ್ಕಿಂಗ್ ಮಾಡಲಾಗಿದ್ದು ಇಂದು ಸಂಜೆ ವೇಳೆಗೆ ರೆಸಾರ್ಟ್ ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟ್ ನಲ್ಲಿ ರೂಂ ಬುಕಿಂಗ್ ಮಾಡಲಾಗಿದೆ. ರಾತ್ರಿ 1 ಗಂಟೆಗೆ ರೆಸಾರ್ಟ್ ಎಂಡಿ ಕಡೆಯಿಂದ  ರೂಂಗಳು ಬುಕ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ರೂಂ ಬುಕ್ಕಿಂಗ್ ಬಗ್ಗೆ ಪ್ಯಾಡಿಂಗ್ ಟನ್ ಹೋಟಲ್ ಮ್ಯಾನೇಜರ್ ರಶ್ಮಿ  ತಿಳಿಸಿದ್ದಾರೆ.

ಸಂಜೆ ವೇಳೆಗೆ ಬರೋದಾಗಿ ಜೆಡಿಎಸ್ ಮುಖಂಡರು ರೂಂ ಬುಕ್ ಮಾಡಿದ್ದು ಮೂರು ರಾತ್ರಿ ಉಳಿದುಕೊಳ್ಳಲು ಪ್ಲಾನ್ ಮಾಡಲಾಗಿದೆ. 35 ರೂಂ ಗಳಲ್ಲಿ 10 ಫೂಲ್ ವಿಲ್ಲಾ ,15 ಡಿಲೆಕ್ಸ್, 10 ಕಾಟೇಜ್ ರೂಂಗಳು ಬುಕ್ಕಿಂಗ್ ಆಗಿವೆ ಎನ್ನಲಾಗಿದೆ. ಕಳೆದ ವರ್ಷ ತಮಿಳುನಾಡು ರಾಜಕಾರಣಿಗಳು ಇದೇ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

Key words:  JDS- legislators  shift –kodagu-resort

The post ಅಪರೇಷನ್ ಕಮಲ ಭೀತಿ..? ಕೊಡಗಿನ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ ಜೆಡಿಎಸ್ ಶಾಸಕರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಮತ್ತು ದೇವಸ್ಥಾನ ಭೇಟಿ ಕುರಿತು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕೆ….
ಮೈಸೂರು,ಮೇ,13,2019(www.justkannada.in): ಸಿಎಂ  ಹೆಚ್.ಡಿಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ  ಮತ್ತು ದೇವಸ್ಥಾನಗಳಿಗೆ ಭೇಟಿ ಕುರಿತು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಿಜವಾದ ದೇವರು ಅಂದರೆ ಅದು ರೈತರು ಮತ್ತು ಜನರು. ಅವರ ಬಳಿ ಇರುವುದನ್ನು ಬಿಟ್ಟು ದೇವಸ್ಥಾನ , ರೆಸಾರ್ಟ್ ಗಳಿ ತೆರಳುತ್ತಿದ್ದಾರೆ. ಸೋಲು ಗೆಲುವಿನ ಗುಂಗಿನಲ್ಲಿ ಜನಸಾಮಾನ್ಯರ ಕೆಲಸ ಆಗುತ್ತಿಲ್ಲ ಎಂದು ಬಡಗಲಾಪುರ ನಾಗೇಂದ್ರ  ಕಿಡಿಕಾರಿದ್ದಾರೆ.

ಸಿಎಂ ಹೆಚ್.ಡಿ  ಕುಮಾರಸ್ವಾಮಿ ನಡೆ ಟೀಕಿಸಿದ ಬಡಗಲಾಪುರ ನಾಗೇಂದ್ರ, ಹಲವಾರು ತಾಲ್ಲೂಕುಗಳಲ್ಲಿ ಬರ ಇದೆ. ಸರಿಯಾದ ಸಮಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜಕಾರಣಿಗಳು ಸ್ವಾರ್ಥಕ್ಕೊಸ್ಕರ ಹೋರಾಡ್ತಾ ಇದ್ದಾರೆ. ನಿಜದ ದೇವರಾದ ಜನರು ಮತ್ತು ರೈತರ  ಬಳಿ ಇರದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೋಮ ಹವನ ಮಾಡುತ್ತಾ ಬಿಜಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: Badagalupura- Nagendra -criticized -HD Kumaraswamy- resort – temple -visit.

The post ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಮತ್ತು ದೇವಸ್ಥಾನ ಭೇಟಿ ಕುರಿತು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯಕ್ಕೆ ಕಾರಣ ಕೊಟ್ಟ ಡಿಸಿಎಂ ಪರಮೇಶ್ವರ್…
ತುಮಕೂರು,ಮೇ,11,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ದಣಿದಿದ್ದಾರೆ. ಹೀಗಾಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ನೀಡಿದರು.

ತುಮಕೂರಿನಲ್ಲಿ ಈ ಕುರಿತು ಮಾತನಾಢಿದ ಡಿಸಿಎಂ ಪರಮೇಶ್ವರ್,  ಚುನಾವಣಾ ಪ್ರಚಾರದಿಂದ ಸಿಎಂ ಹೆಚ್.ಡಿ ಕುಮಾರಸ್ವಾಮಿ ದಣಿದಿದ್ದಾರೆ. ಈಗ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಕೆಲಸಗಳು ಕೂಡ ಕಡಿಮೆ ಇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಆರೋಗ್ಯವಾಗಿದ್ದು ಒಂದೆರೆಡು ದಿನ ವಿಶ್ರಾಂತಿ ಬಳಿಕ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದರು.

ಸಿಎಂ ಹೆಚ್. ಡಿ ಕುಮಾರಸ್ವಾಮಿ ಮಡಿಕೇರಿಯ ಇಬ್ಬನಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

Key words: DCM –Parameshwar- CM HD Kumaraswamy- resort-rest

The post ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯಕ್ಕೆ ಕಾರಣ ಕೊಟ್ಟ ಡಿಸಿಎಂ ಪರಮೇಶ್ವರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೆಸಾರ್ಟ್ ಮೊರೆ ಹೋದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ…
ಮೈಸೂರು,ಮೇ,10,2019(www.justkannada.in): ರಾಜ್ಯದಲ್ಲಿ ಬರವಿದ್ರೂ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತ್ರ ಕುಟುಂಬ ಸಮೇತ ದೇವಾಲಯ ಹಾಗೂ ರೇಸರ್ಟ್ ಮೊರೆ ಹೋಗಿದ್ದಾರೆಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್, ಜವಬ್ದಾರಿಯುತ ಸ್ಥಾನದಲ್ಲಿ ಕುಮಾರಸ್ವಾಮಿ ಇದ್ದಾರೆ. ದೇವಾಲಯದಲ್ಲಿ ಹೋಮ ಹವನ ಎಂಬುದು ಅವರ ವೈಯಕ್ತಿಕ ವಿಚಾರ. ಅದ್ರೆ ಜನರು ಅವರಿಗೆ ಒಳ್ಳೆ ಅವಕಾಶ ನೀಡಿದ್ದಾರೆ. ಅವರ ತಂದೆ ಪ್ರಧಾನ ಮಂತ್ರಿ ಹುದ್ದೆಯಲ್ಲಿ ಇದ್ದವರು. ಅವರ ಮಗನಿಗೆ ದೇವೇಗೌಡ್ರು ಬುದ್ದಿ ಹೇಳಬೇಕಿದೆ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಲೋಕಸಭಾ ಚುನಾವಣೆ ಫಲಿತಾಂಶ ಬರುವ ವರೆಗೂ ಏನು ಹೇಳಲು ಆಗೋಲ್ಲ. ಫಲಿತಾಂಶದ ನಂತರ ರಾಜ್ಯದಲ್ಲಿ ಏನಾಗುತ್ತದೆಯೋ  ನೋಡಬೇಕು. ಕೇಂದ್ರಲ್ಲಿ ಅತಂತ್ರ ಸರ್ಕಾರ ನಿರ್ಮಾಣವಾಗಬಾರದು. ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಆಗಬೇಕು ಎಂದರು.

ಕೇಂದ್ರದಲ್ಲಿ ಮತ್ತೆ ಎನ್ ಡಿ ಎ ಅಧಿಕಾರಕ್ಕೆ ಬರಬೇಕು. ಪ್ರಧಾನಮಂತ್ರಿ ಮೋದಿಯವರೇ ಆಗಬೇಕು. ರಾಜ್ಯದಲ್ಲೂ ಕೂಡ ಬಿಜೆಪಿ ಬಗ್ಗೆ ವಿಶ್ವಾಸ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಬಿಜೆಪಿ 17 ಸ್ಥಾನ ಪಡೆದಿದೆ. 120 ಸ್ಥಾನ ಪಡೆದಿದ್ದ ಕಾಂಗ್ರೆಸ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ  70 ಕುಸಿದಿದೆ. 46 ಸ್ಥಾನದಿಂದ ಬಿಜೆಪಿ 104 ಕ್ಕೆ ಏರಿದೆ. ಇದರ ಅರ್ಥ ಬಿಜೆಪಿಗೆ ಜನ ಬೆಂಬಲ ಇದೆ . ಹೆಚ್ಚು ಸ್ಥಾನಗಳಿಸಬೇಕು ಎಂಬುದಷ್ಟೆ ಸದ್ಯಕ್ಕೆ ಇರುವ ಯೋಜನೆ. ಮುಂದೆ ರಾಜ್ಯದಲ್ಲಿ ಏನು ಆಗುತ್ತದೋ ನೋಡಬೇಕು ಎಂದು ಶ್ರೀನಿವಾಸ್ ಪ್ರಸಾದ್ ನುಡಿದರು.

Key words: Former minister -Srinivas Prasad – against -CM HD Kumaraswamy – resort.

The post ರೆಸಾರ್ಟ್ ಮೊರೆ ಹೋದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.