restarted Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೊರೋನಾದಿಂದಾಗಿ ಸ್ಥಗಿತಗೊಂಡಿದ್ಧ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ.
ಬೆಂಗಳೂರು,ಜೂನ್,29,2021(www.justkannada.in):  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊರೋನಾ ಕಾರಣದಿಂದ ಕಳೆದ ಎರಡು ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ ಅನ್ನ ಪುನಾರಂಭಗೊಳಿಸಿದೆ.

ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ ತಿರುಪತಿ ಪ್ಯಾಕೇಜ್  ಅನ್ನು ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ ವಾರದ ಏಳು ದಿನ ಕೂಡ ಪ್ರವಾಸಿಗರಿಗೆ ಸೇವೆ ನೀಡಲಿದೆ.

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ನಿಗಮವು ಕೋವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡು ಈ ಸೇವೆ ಆರಂಭಿಸಿದೆ. ಪ್ರವಾಸಗಳಿಗೆ ನಿಯೋಜಿಸಲಾಗಿರುವ ವಾಹನಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಲಾಗುವುದು. ಸಿಬ್ಬಂದಿಗಳಿಗೆ ಹಾಗೂ ಪ್ರವಾಸಿಗರಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು. ಪ್ರವಾಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರವಾಸಿಗರಿಗೆ ಆಸನಗಳನ್ನು ಸಾಮಾಜಿಕ ಅಂತರದೊಂದಿಗೆ ಕಾಯ್ದಿರಿಸಲಾಗುವುದು ಎಂದು ನಿಗಮ ತಿಳಿಸಿದೆ.

ಈ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ, ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ಬುಕ್ಕಿಂಗ್ : www.kstdc.co ಭೇಟಿ ನೀಡಬಹುದು. ಹಾಗೂ 080-4334 4334/35, 91 8970650070/ 91 8970650075 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

Key words: KSTDC -Tirupati –package- restarted

The post ಕೊರೋನಾದಿಂದಾಗಿ ಸ್ಥಗಿತಗೊಂಡಿದ್ಧ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಒಂದು ತಿಂಗಳಿಂದ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಪುನರಾರಂಭ: ಮೈಸೂರು ರಸ್ತೆಯಲ್ಲಿ ವಾಹನ ಸವಾರರ ಪರದಾಟ
ಬೆಂಗಳೂರು:ಮೇ-10;(www.justkannada.in) ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ವೈಟ್‌ಟಾಪಿಂಗ್‌ ಕಾಮಗಾರಿ ಮೈಸೂರು ರಸ್ತೆಯಲ್ಲಿ ಪುನರಾರಂಭವಾಗಿದೆ. ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ 2 ತಿಂಗಳು ಸಾಧ್ಯತೆಯಿದ್ದು, ವಾಹನಸವಾರರು ಪರ್ಯಾಯ ಮಾರ್ಗ ಅನುಸರಿಸಿ ಎಂದು ಬಿಬಿಎಂಪಿ ಸಲಹೆ ನೀಡಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುವ ಮಾರ್ಗದಲ್ಲಿ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಗೋರಿಪಾಳ್ಯ ಜಂಕ್ಷನ್‌ ಕಡೆಗೆ ವೈಟ್‌ಟಾಪಿಂಗ್‌ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ 2 ಕಿ.ಮೀ. ವರೆಗೆ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಎಡ ಬದಿ ರಸ್ತೆಯ ಅರ್ಧ ಭಾಗಕ್ಕೆ ವೈಟ್‌ಟಾಪಿಂಗ್‌ ಮಾಡಲಾಗುತ್ತಿದ್ದು, ಉಳಿದರ್ಧ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇಲ್ಲಿ ಒಂದು ಬಸ್‌ ಚಲಿಸುವಷ್ಟು ಜಾಗವಿದ್ದು, ನಿತ್ಯ ವಾಹನಗಳು ಕಿ.ಮೀ ಗಟ್ಟಲೇ ಸಾಲುಗಟ್ಟಿ ನಿಲ್ಲುವಂತಾಗಿದೆ.

ಇನ್ನು ಮೆಜೆಸ್ಟಿಕ್‌ ಕಡೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಕಾಟನ್‌ಪೇಟೆ ಮುಖ್ಯರಸ್ತೆಯನ್ನು ಟೆಂಡರ್‌ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಕಾಮಗಾರಿ ಮುಗಿಯಲು 8 ತಿಂಗಳು ಹಿಡಿಯಲಿದೆ.

ಮೈಸೂರು ರಸ್ತೆಯಲ್ಲಿ ಪ್ರತಿದಿನವೂ ಸಾವಿರಾರು ಸಂಖ್ಯೆಯ ವಾಹನಗಳು ಸಂಚರಿಸುತ್ತವೆ. ಮೈಸೂರಿನಿಂದ ನಗರಕ್ಕೆ ಬರುವ ಮತ್ತು ಹೋಗುವ ವಾಹನಗಳಿಗೆ ಈ ರಸ್ತೆಯೇ ಪ್ರಮುಖ ಮಾರ್ಗ. ರಸ್ತೆಗೆ ಹೊಂದಿಕೊಂಡಿರುವ ಪ್ರದೇಶಗಳ ಜನರು ಸಹ ಸಂಚಾರಕ್ಕೆ ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ. ಆದರೆ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 2 ತಿಂಗಳು ಬೇಕಾಗಿರುವುದರಿಂದ ಅಲ್ಲಿಯವರೆಗೆ ವಾಹನಸವಾರರು ಟ್ರಾಫಿಕ್ ಜಾಮ್ ನಲ್ಲಿ ಪರದಾದುವ ಸ್ಥಿತಿಯಿದೆ.

ಈ ನಿಟ್ಟಿನಲ್ಲಿ ವಾಹನಸವಾರು ಪರ್ಯಾಯ ಮಾರ್ಗ ಬಳಸುವುದು ಸೂಕ್ತ ಎಂದು ಬಿಬಿಎಂಪಿ ತಿಳಿಸಿದೆ. ಕಾರ್ಪೋರೇಷನ್‌, ಕೆ.ಆರ್‌.ಮಾರುಕಟ್ಟೆಯಿಂದ ಮೈಸೂರು ಕಡೆಗೆ ತೆರಳುವವರು ಚಾಮರಾಜಪೇಟೆ, ರಾಮಕೃಷ್ಣ ಆಶ್ರಮ, ಹನುಮಂತನಗರ 50 ಅಡಿ ರಸ್ತೆ ಮಾರ್ಗವಾಗಿ ನಾಯಂಡಹಳ್ಳಿ ಜಂಕ್ಷನ್‌ ತಲುಪಬಹುದು. ನಾಗರಬಾವಿ, ವಿಜಯನಗರ, ಗೋವಿಂದರಾಜನಗರದತ್ತ ಸಾಗುವವರು ಮಾಗಡಿ ರಸ್ತೆ, ಟೋಲ್‌ಗೇಟ್‌ ಮೂಲಕ ಸಂಚರಿಸಬಹುದು. ದ್ವಿಚಕ್ರ ವಾಹನ ಹಾಗೂ ಆಟೊದಲ್ಲಿ ಸಾಗುವವರು ಗೋರಿಪಾಳ್ಯದ ಮೂಲಕ ವಿಜಯನಗರ, ಹಂಪಿನಗರ ಕಡೆ ಸಾಗಬಹುದು.

ಒಂದು ತಿಂಗಳಿಂದ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಪುನರಾರಂಭ: ಮೈಸೂರು ರಸ್ತೆಯಲ್ಲಿ ವಾಹನ ಸವಾರರ ಪರದಾಟ

Bangalore-mysore road,white toping,restarted,traffic jam

The post ಒಂದು ತಿಂಗಳಿಂದ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಪುನರಾರಂಭ: ಮೈಸೂರು ರಸ್ತೆಯಲ್ಲಿ ವಾಹನ ಸವಾರರ ಪರದಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.