Tag: Restriction
ಸೂರ್ಯಗ್ರಹಣ ಹಿನ್ನೆಲೆ: ನಾಳೆ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.
ಮೈಸೂರು,ಅಕ್ಟೋಬರ್,24,2022(www.justkannada.in): ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿ ಪ್ರಕಟಣೆ ಹೊರಡಿಸಿದೆ. ನಾಳೆ ಸೂರ್ಯಗ್ರಹಣದ...
ಜೂನ್ 19ರಿಂದ ಮೈಸೂರು ಅರಮನೆಗೆ ಮೂರು ದಿನ ಪ್ರವೇಶ ನಿರ್ಬಂಧ.
ಮೈಸೂರು,ಜೂನ್,18,2022(www.justkannada.in): ಜೂನ್ 19 ರಿಂದ ಮೂರು ದಿನಗಳ ಕಾಲ ಮೈಸೂರು ಅರಮನೆಗೆ ಮೂರು ದಿನ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಜೂನ್ 21ರಂದು...
ಹಿಜಾಬ್ ನಿರ್ಬಂಧ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ.
ನವದೆಹಲಿ,ಮಾರ್ಚ್,24,2022(www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣವನ್ನ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮತ್ತೆ ನಿರಾಕರಿಸಿದೆ.
ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ಗೆ ವಿದ್ಯಾರ್ಥಿನಿ ಐಶಾತ್ ಶಿಫಾ ಮನವಿ ಮಾಡಿದ್ದರು. ಅರ್ಜಿ ತುರ್ತು...
ಕಾಂಗ್ರೆಸ್ ಪಾದಯಾತ್ರೆಗೆ ಶಾಕ್: ಬೆಂಗಳೂರಿನಲ್ಲಿ ಪ್ರತಿಭಟನೆ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ.
ಬೆಂಗಳೂರು,ಮಾರ್ಚ್,3,2022(www.justkannada.in): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಗೆ ಬಿಗ್ ಶಾಕ್. ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ಮೆರವಣಿಗೆಗೆ ಅವಕಾಶ ನೀಡದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಹೈಕೋರ್ಟ್ ಮುಖ್ಯ...
ಬೆಂಗಳೂರಿನಲ್ಲಿ ಸಂಜೆ 6ರಿಂದ ನಿರ್ಬಂಧ: ನಿಯಮ ಮೀರಿದ್ರೆ ಪೊಲೀಸರಿಂದ ಕ್ರಮ- ಗೃಹ ಸಚಿವ ಅರಗ...
ಬೆಂಗಳೂರು,ಡಿಸೆಂಬರ್,31,2021(www.justkannada.in): ಹೊಸ ವರ್ಷ ಸಂಭ್ರಮದಿಂದ ಆಚರಿಸಬೇಕು. ಬೆಂಗಳೂರು ನಗರದಲ್ಲಿ ಸಂಜೆ 6ರಿಂದ ನಿರ್ಬಂಧ ಇದೆ. ಮನೆಯಲ್ಲೇ ಹೊಸವರ್ಷ ಆಚರಿಸಿ. ನಿಯಮ ಮೀರಿದ್ರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ...
ಡಿ.30ರಿಂದ ಎರಡು ದಿನಗಳ ಕಾಲ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ.
ಚಿಕ್ಕಬಳ್ಳಾಪುರ,ಡಿಸೆಂಬರ್,29,2021(www.justkannada.in): ಹೊಸ ವರ್ಷಚರಣೆ ಹಿನ್ನೆಲೆ ಡಿಸೆಂಬರ್ 30ರಿಂದ ಎರಡು ದಿನಗಳ ಕಾಲ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಎಸ್ ಪಿ. ಎಸ್ ಪಿ ಜಿಕೆ ಮಿಥುನ್...
ಬೆಳಗಾವಿ ಸುವರ್ಣಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ.
ಬೆಳಗಾವಿ,ಡಿಸೆಂಬರ್,22,2021(www.justkannada.in): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರ ನಿನ್ನೆ ವಿಧಾನಸಭೆಯಲ್ಲಿ ವಿಧೇಯಕವನ್ನ ಮಂಡಿಸಿದೆ. ಈ ಮಧ್ಯೆ ಈ ಕಾಯ್ದೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.
ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ...
ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ: ಮಾರ್ಗಸೂಚಿ ಹೀಗಿದೆ ನೋಡಿ..
ಬೆಳಗಾವಿ,ಡಿಸೆಂಬರ್,21,2021(www.justkannada.in): ಕಳೆದ ಬಾರಿಯಂತೆ ಈ ಬಾರಿಯೂ ಅದ್ಧೂರಿ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ...
ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ.
ಮೈಸೂರು,ಆಗಸ್ಟ್,20,2021(www.justkannada.in): ಕೊರೊನಾ 3ನೇ ಅಲೆ ಆತಂಕ ಎದುರಾಗಿದ್ದು ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧಿಸಲಾಗಿದೆ.
ಹಬ್ಬದ ದಿನ ಚಾಮುಂಡಿ ಬೆಟ್ಟಕ್ಕೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಭಕ್ತರ...
ಆ.15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.
ಬೆಂಗಳೂರು,ಆಗಸ್ಟ್,9,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...