Restrictions Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ
ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ.

ಮುಂಗಾರು ವೇಳೆ ಬಾರೀ  ವಾಹನಗಳ ಸಂಚಾರದಿಂದ ತೊಂದರೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜೂನ್ 10 ರಿಂದ ಜುಲೈ 9ರವರೆಗೆ ಕೊಡಗಿನಲ್ಲಿ 18,500 ಕೆಜಿ ಗಿಂತಲೂ ತೂಕವಿರುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭೂಕುಸಿತ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

Key words: Restrictions, heavy vehicle, traffic, Kodagu

The post ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರದ ಈ ಕ್ರಮದಿಂದ ಕೆಐಎಡಿಬಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳ ಪರಿಸರದಲ್ಲಿ ಉದ್ಯಮ ಮತ್ತು ವಸತಿ ಉದ್ದೇಶದ ರಿಯಲ್ ಎಸ್ಟೇಟ್ ಚಟುವಟಿಕೆಗಳು ಗರಿಗೆದರಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಇದುವರೆಗೂ ಕೈಗಾರಿಕಾ ನಿವೇಶನಗಳಲ್ಲಿ ಶೇಕಡ 65ರಷ್ಟು ಭೂಮಿಯನ್ನು ಮಾತ್ರ ಉದ್ಯಮದ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅವಕಾಶವಿತ್ತು. ಈಗ ಇದನ್ನು ಶೇಕಡ 75ಕ್ಕೆ ಹೆಚ್ಚಿಸಿದ್ದೇವೆ. ಸರಕಾರದ ಈ ಕ್ರಮ ಚಾರಿತ್ರಿಕವಾಗಿದ್ದು, ಕೈಗಾರಿಕೆಗಳಿಗೋಸ್ಕರ ಹೆಚ್ಚು ಹೆಚ್ಚು ಜಮೀನು/ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದು ತಪ್ಪಲಿದೆ. ಇದರ ಫಲವಾಗಿ, ಉದ್ಯಮಿಗಳು ತಮ್ಮ ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಭೂಮಿಗೆಂದೇ ವಿಪರೀತ ಹಣ ಹಾಕಬೇಕಾಗಿದ್ದ ಹೊರೆ ಇಳಿಯಲಿದೆ. ಇನ್ನೊಂದೆಡೆಯಲ್ಲಿ ರೈತರ ಜಮೀನು ಕೂಡ ಹೆಚ್ಚಾಗಿ ಅವರಲ್ಲೇ ಉಳಿಯಲಿದೆ. ಇದು ಸುಲಲಿತ ವಹಿವಾಟು ಸಂಸ್ಕೃತಿಗೆ ನಿದರ್ಶನವಾಗಿದೆ’ ಎಂದಿದ್ದಾರೆ.

ಇದುವರೆಗೂ ಇದ್ದ ಹಳೆಯ ಎಫ್ಎಆರ್ ಪ್ರಮಾಣದಲ್ಲಿ ಹೂಡಿಕೆದಾರರಿಗೆ ಅನೇಕ ಅಡಚಣೆಗಳಿದ್ದವು. ಉದಾಹರಣೆಗೆ, ಒಂದು ಉದ್ಯಮಕ್ಕೆ 10 ಎಕರೆ ಜಾಗ ಕೊಟ್ಟರೆ ಅದರಲ್ಲಿ ಆರೂವರೆ ಎಕರೆಯನ್ನು ಮಾತ್ರ ಅವರು ಬಳಸಿಕೊಳ್ಳಬಹುದಿತ್ತು. ಉಳಿದ ಜಾಗವನ್ನು ಮೇಲ್ಮೈ ಪಾರ್ಕಿಂಗ್, ಕಟ್ಟಡದ ನಾಲ್ಕೂ ಬದಿಗಳಲ್ಲಿ ಸೆಟ್ ಬ್ಯಾಕ್ ಇತ್ಯಾದಿ ಉದ್ದೇಶಗಳಿಗೆಂದು ಸಾಕಷ್ಟು ಜಾಗ ಬಿಡಬೇಕಿತ್ತು. ಈಗ ಇದನ್ನು ಗಮನಾರ್ಹವಾಗಿ ತಗ್ಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದುವರೆಗೂ 7 ಮೀ. ಎತ್ತರದ ಕೈಗಾರಿಕಾ ಕಟ್ಟಡಗಳಲ್ಲಿ ಸೆಟ್-ಬ್ಯಾಕ್ ಉದ್ದೇಶಕ್ಕೆ ಮುಂಭಾಗದಲ್ಲಿ 1.5 ಮೀ, ಹಿಂಭಾಗ, ಎಡ ಮತ್ತು ಬಲ ಬದಿಗಳಲ್ಲಿ ತಲಾ 1 ಮೀ. ಜಾಗ ಬಿಡಬೇಕಿತ್ತು. ಇನ್ನು ಮುಂದೆ ಮುಂಭಾಗದಲ್ಲಿ 1.5 ಮೀ. ಮತ್ತು ಯಾವುದಾದರೂ ಒಂದು ಪಾರ್ಶ್ವದಲ್ಲಿ (ಎಡ/ಬಲ) 1 ಮೀ. ಬಿಟ್ಟರೆ ಸಾಕು. ಇದೇ ರೀತಿಯಲ್ಲಿ 15 ಮೀ. ಎತ್ತರದ ಕಟ್ಟಡಗಳಿಗೆ ಮುಂಬದಿಯಲ್ಲಿ ಇದುವರೆಗೆ 3ರಿಂದ 10 ಮೀ. ಮತ್ತು ಉಳಿದ ಮೂರು ಕಡೆಗಳಲ್ಲಿ 1.5 ಮೀ.ನಿಂದ 8 ಮೀ.ವರೆಗೆ ಜಾಗವನ್ನು ಖಾಲಿ ಬಿಡಬೇಕಿತ್ತು. ಈಗ ಇದನ್ನು ಕ್ರಮವಾಗಿ 2ರಿಂದ 6 ಮೀ. ಮತ್ತು 1.5 ಮೀ.ನಿಂದ 6 ಮೀ.ಗೆ ಇಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಳೆಯ ನಿಯಮಾವಳಿಗಳಲ್ಲಿ ಉದ್ಯೋಗಿಗಳ ವಸತಿ ಸೌಕರ್ಯ ಮತ್ತು ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಯನ್ನು ನಿರ್ಬಂಧಿಸಲಾಗಿತ್ತು. ಪರಿಷ್ಕೃತ ಎಫ್.ಎ.ಆರ್. ಅಡಿಯಲ್ಲಿ ಸಾಮಾನ್ಯ ಕೈಗಾರಿಕಾ ಪ್ಲಾಟ್ ಗಳಲ್ಲಿ ಶೇ.15ರಷ್ಟು ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಲು ಮತ್ತು ಕನಿಷ್ಠ 50 ಎಕರೆ ವಿಸ್ತೀರ್ಣದ ಕೈಗಾರಿಕಾ ಪ್ಲಾಟ್ ಗಳಲ್ಲಿ ಶೇ.10ರಷ್ಟು ಪ್ರದೇಶದಲ್ಲಿ ವಸತಿ ಮತ್ತು ವಾಣಿಜ್ಯ ಉದ್ದೇಶದ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಕೊಡಲಾಗುವುದು. ಹಾಗೆಯೇ ವಾಹನಗಳ ನಿಲುಗಡೆಗೆ ಈಗ ಸಾಮಾನ್ಯ ಕೈಗಾರಿಕೆಗಳಿರುವ ನಿವೇಶನಗಳಲ್ಲಿ ಮತ್ತು ಡೇಟಾ ಸೆಂಟರುಗಳಲ್ಲಿ ಶೇ.2ರಷ್ಟು ಮತ್ತು ವೇರ್-ಹೌಸಿಂಗ್ ಹಾಗೂ ಲಾಜಿಸ್ಟಿಕ್ಸ್ ಉದ್ಯಮಗಳಲ್ಲಿ ಶೇ.3ರಷ್ಟು ಜಾಗವನ್ನು ಮಾತ್ರ ಮೀಸಲಿಟ್ಟರೆ ಸಾಕು ಎಂದು ಅವರು ವಿವರಿಸಿದ್ದಾರೆ.

ಕೈಗಾರಿಕೆಗಳಿಗೆ ಭೂಮಿ ಒದಗಿಸುವುದು ಸವಾಲಿನ ಕೆಲಸವಾಗಿದೆ. ಭೂಮಿಯ ಲಭ್ಯತೆ ಕಡಿಮೆ ಇರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಈಗ ಎಫ್ಎಆರ್ ಅನ್ನು ಕೈಗಾರಿಕೆಗಳ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಬದಲಿಸಲಾಗಿದೆ. ಇದರಿಂದ ಕೈಗಾರಿಕಾ ಪ್ರದೇಶ ಪರಿಸರಗಳ ಲಂಬ ಬೆಳವಣಿಗೆಗೆ (ವರ್ಟಿಕಲ್ ಡೆವಲಪ್ಮೆಂಟ್) ಅವಕಾಶ ಸಿಗಲಿದೆ. ಜತೆಗೆ ಕಡಿಮೆ ಭೂಮಿಯಲ್ಲೇ ಉದ್ಯಮಗಳ ನಿರ್ಮಾಣ, ಆರ್ಥಿಕ ಪ್ರಗತಿ ಮತ್ತು ಗರಿಷ್ಠ ಉದ್ಯೋಗಸೃಷ್ಟಿಯ ಸಾಧನೆಗಳನ್ನು ಮಾಡಬಹುದು ಎಂದು ಅವರು ವಿವರಿಸಿದ್ದಾರೆ.

ಕೆಐಎಡಿಬಿ ರಾಜ್ಯದ ಹಲವೆಡೆಗಳಲ್ಲಿ ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಿದೆ. ಹೊಸ ನಿಯಮದ ಪ್ರಕಾರ, ಪ್ರೀಮಿಯಂ ದರ್ಜೆಯ ಕೈಗಾರಿಕಾ ನಿವೇಶನಗಳಲ್ಲಿ ಎಫ್ಎಆರ್ ಅನ್ನು 5.2ಕ್ಕೆ ಏರಿಸಲಾಗಿದೆ. ಈ ನಿಯಮಗಳು ಕೈಗಾರಿಕಾ ಪ್ರದೇಶಗಳು, ವಿಶೇಷ ಹೂಡಿಕೆ ವಲಯಗಳು (ಎಸ್ಇಆರ್), ಏಕಘಟಕ ಸಂಕೀರ್ಣಗಳು, ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿನ ವಸತಿ ಮತ್ತು ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಾಣ ಯೋಜನೆಗಳಿಗೆ ಅನ್ವಯಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಕೈಗಾರಿಕಾ ಪ್ರದೇಶಗಳಲ್ಲಿರುವ ರಸ್ತೆಗಳ ಅಗಲವನ್ನು ಆಧರಿಸಿ ಎಫ್ಎಆರ್ ಪ್ರಮಾಣವನ್ನು ತೀರ್ಮಾನಿಸಲಾಗುತ್ತದೆ. 30 ಮೀ. ಅಗಲದ ರಸ್ತೆಯ ಆಚೀಚೆ ಇರುವ ಕೈಗಾರಿಕಾ ನಿವೇಶನಗಳಲ್ಲಿ ಈವರೆಗೂ 3.25ರಷ್ಟು ಎಫ್ಎಆರ್ ಗೆ ಮಾತ್ರ ಅವಕಾಶವಿತ್ತು. ಈಗ ಇದನ್ನು 5.2ಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿಯಲ್ಲಿ 24ರಿಂದ 30 ಮೀ. ಅಗಲದ ರಸ್ತೆ ಇರುವ ಕಡೆಗಳಲ್ಲಿ ಇದನ್ನು 4.8ಕ್ಕೆ, 18ರಿಂದ 24 ಮೀ. ಅಗಲದ ರಸ್ತೆ ಇರುವೆಡೆಗಳಲ್ಲಿ 4ಕ್ಕೆ ಮತ್ತು 12ರಿಂದ 18 ಮೀ. ಅಗಲದ ರಸ್ತೆ ಇರುವಂತಹ ಜಾಗಗಳಲ್ಲಿ 3.6ಕ್ಕೆ ಏರಿಸಲಾಗಿದೆ. 12 ಮೀ.ಗಿಂತ ಕಡಿಮೆ ಅಗಲವಿರುವ ರಸ್ತೆಗಳು ಇರುವಂತಹ ಕಡೆಗಳಲ್ಲಿ ಎಫ್ಎಆರ್ ಪ್ರಮಾಣವನ್ನು 2.45ರಿಂದ 2.8ರವರೆಗೆ ಪರಿಷ್ಕರಿಸಲಾಗಿದೆ ಎಂದು ಎಂಬಿ ಪಾಟೀಲ್ ನುಡಿದಿದ್ದಾರೆ.

ರೈತರಿಗೂ ಲಾಭ

ಪರಿಷ್ಕೃತ ನಿಯಮಗಳಿಂದಾಗಿ ಭೂ ಸ್ವಾಧೀನ ಕಡಿಮೆ ಮಾಡಬಹುದು. ಜತೆಗೆ ಭೂಮಿ ಕಳೆದುಕೊಳ್ಳುವ ಕೆಲವು ರೈತರು ನಗದು ಪರಿಹಾರಕ್ಕೆ ಪರ್ಯಾಯವಾಗಿ ಅಭಿವೃದ್ಧಿಪಡಿಸಿದ ಭೂಮಿಯನ್ನು ಪರಿಹಾರ ರೂಪದಲ್ಲಿ ಪಡೆಯಲಿದ್ದು, ಅಂತಹವರಿಗೂ ಇದರಿಂದ ಹೆಚ್ಚಿನ ಲಾಭವಾಗಲಿದೆ. ಹೆಚ್ಚು ವಿಸ್ತೀರ್ಣದ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇರುವುದರಿಂದ ಸಹಜವಾಗಿ ರೈತರಿಗೂ ಅನುಕೂಲವಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ವಿವರಿಸುತ್ತಾರೆ.

ವಾಹನ‌ ನಿಲುಗಡೆ ಮೀಸಲು ಜಾಗ ಇಳಿಕೆ

ವಾಹನ ನಿಲುಗಡೆಗೆ ಕಡ್ಡಾಯವಾಗಿ ಬಿಡಬೇಕಿದ್ದ ಜಾಗದ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದೆ. ಕೈಗಾರಿಕಾ ನಿವೇಶನದ ಒಟ್ಟು ಜಾಗದಲ್ಲಿ ಶೇ 5ರಷ್ಟು ಜಾಗವನ್ನು ಈ ಹಿಂದೆ ವಾಹನ ನಿಲುಗಡೆಗೆ ಮೀಸಲಿಡಬೇಕಿತ್ತು. ಅದರೆ ಈಗ ಅದನ್ನು ಶೇ 3ರಷ್ಟಕ್ಕೆ ಇಳಿಸಿದ್ದು, ಇದರಿಂದ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.

Key words: FAR, restrictions, industrial, activity, Minister, M.B. Patil

The post ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೊಸ ವರ್ಷಾಚರಣೆ: ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು, ಡಿಸೆಂಬರ್,29,2025 (www.justkannada.in): ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಚಿಕ್ಕಮಗಳೂರು ಜಿಲ್ಲಾಡಳಿತವು ಜಿಲ್ಲೆಯ ಪ್ರಸಿದ್ಧ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಹೊಸ ವರ್ಷದ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸಂಚಾರ ದಟ್ಟಣೆ ಮತ್ತು ಅಹಿತಕರ ಘಟನೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಕೆಮ್ಮಣ್ಣುಗುಂಡಿ, ಕ್ಯಾತನಮಕ್ಕಿ, ರುದ್ರಪಾದ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೆಬ್ಬೆ ಜಲಪಾತ, ಡೈಮಂಡ್ ಫಾಲ್ಸ್, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಅಬ್ಬುಗುಡಿಗೆ ಫಾಲ್ಸ್, ಎತ್ತಿನಭುಜ, ದೇವರಮನೆ, ಬಳ್ಳಾಳರಾಯನ ದುರ್ಗಕ್ಕೆ ನಿರ್ಬಂಧ ವಿಧಿಸಲಾಗಿದೆ.

Key words: New Year, celebrations, Entry, restrictions,tourist spots ,Chikkamagaluru

The post ಹೊಸ ವರ್ಷಾಚರಣೆ: ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ಸರ್ಕಾರದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು,ನವೆಂಬರ್,6,2025 (www.justkannada.iun): ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ  ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಕಾನೂನು ಹೋರಾಟದಲ್ಲಿ ಹಿನ್ನೆಡೆಯಾಗಿದೆ.

ಸರ್ಕಾರಿ ಸ್ಥಳಗಳಲ್ಲಿಅನುಮತಿ ಇಲ್ಲದೆ ಸಭೆ ಸೇರಲು ನಿರ್ಬಂಧ ವಿಚಾರ ಸಂಬಂಧ ತಡೆ ತೆರವಿಗೆ ಮನವಿ ಮಾಡಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನ  ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದ್ದು ಈ ಮೂಲಕ ನಿರಾಕರಿಸಿದೆಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಸರ್ಕಾರಿ ಜಾಗದಲ್ಲಿ ಆರ್ ಎಸ್ಎಸ್ ಸೇರಿ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಲು ಅನುಮತಿ ಪಡೆಯಬೇಕು ಎಂದು ಸರ್ಕಾರ ನಿರ್ಣಯ ಕೈಗೊಂಡಿತ್ತು. ಸರ್ಕಾರ ಈ ನಿರ್ಣಯ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಏಕಸದಸ್ಯ ಪೀಠದ ತಡೆ ತೆರವಿಗೆ ಮನವಿ ಮಾಡಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

Key words:  Restrictions, private organizations, activities, government, High Court

The post ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ಸರ್ಕಾರದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಆನೆ ಜೊತೆ ರೀಲ್ಸ್ ಮಾಡಿದ ಯುವತಿಗೆ ದಂಡ ಹಾಕಲು ಮುಂದಾದ ಅಧಿಕಾರಿಗಳು
ಮೈಸೂರು,ಸೆಪ್ಟಂಬರ್,20,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಶಿಬಿರಕ್ಕೆ ಸಾರ್ವಜನಿಕರಿಗೆ ನಿರ್ಬಂಧವಿದ್ದು ಆದರೂ ಸಹ ಆನೆಗಳ ಜೊತೆ ಯುವತಿ ರೀಲ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೆ ಎಚ್ಚೆತ್ತ ಅರಣ್ಯ ಇಲಾಖೆ ಯುವತಿಗೆ ದಂಡ ವಿಧಿಸಲು ಮುಂದಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, 2025ರ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳು ಮೈಸೂರು ಅರಮನೆ ಆವರಣದಲ್ಲಿ ವಾಸ್ತವ್ಯ ಮಾಡಿದ್ದು ಸದರಿ ಆನೆಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರು ಮತ್ತು ಮಾದ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರು ದಸರಾ ಆನೆಗಳ ಶಿಬಿರಕ್ಕೆ ತೆರಳಲು ಅವಕಾಶವಿರುವುದಿಲ್ಲ.

ಆದರೆ ದಿನಾಂಕ: 18.09.2025 ರಂದು ಅಪರಿಚಿತ ಮಹಿಳೆಯೊಬ್ಬರು ಮೈಸೂರು ಅರಮನೆ ಆವರಣದಲ್ಲಿರುವ ದಸರಾ ಆನೆಗಳ ಕ್ಯಾಂಪ್‌ ಗೆ ಬಂದು ಆನೆಗಳ ಸಮೀಪ ತೆರಳಿ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಮಾಡಿ ರೀಲ್ಸ್ ಗಳ ಮೂಲಕ ಸೋಷಿಯಲ್ ಮೀಡಿಯದಲ್ಲಿ ಅಪ್ಲೋಡ್ ಮಾಡಿರುವುದು ಕಂಡುಬಂದಿದ್ದು, ಆ ಮಹಿಳೆಗೆ ಅರಣ್ಯ ಇಲಾಖೆಯಿಂದ ಆನೆಗಳ ಸಮೀಪ ತೆರಳಲು ಅನುಮತಿ ನೀಡಿಲ್ಲ ಹಾಗೂ ರಾತ್ರಿಯ ವೇಳೆ ನಮ್ಮ ಸಿಬ್ಬಂದಿಗಳ ಕಣ್ತಪ್ಪಿಸಿ ಆನೆಗಳ ಸಮೀಪ ತೆರಳಿದ್ದು, ಆ ಮಹಿಳೆಯನ್ನು ಪತ್ತೆಹಚ್ಚಿ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಇದೇ ರೀತಿ ಅನುಮತಿ ಇಲ್ಲದೇ ಆನೆಗಳ ಬಳಿ ತೆರಳಿ ಪೋಟೋ ಹಾಗೂ ವಿಡಿಯೋಗಳನ್ನು ಮಾಡುತ್ತಿದ್ದ 3 ಪ್ರಕರಣಗಳಲ್ಲಿ ನಮ್ಮ ಸಿಬ್ಬಂದಿಗಳು ಅವರಿಗೆ ತಲಾ .1000/-ದಂಡವನ್ನು ವಿಧಿಸಲಾಗಿರುತ್ತದೆ.  ಈ ರೀತಿ ಪ್ರಕರಣಗಳು ಪುನರಾರ್ವತನೆಯಾದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಅರಣ್ಯ ಇಲಾಖೆಯಿಂದ ಆನೆಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರು ಮತ್ತು ಮಾದ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರು/ಪ್ರವಾಸಿಗರು ಯಾರಿಗೂ ಆನೆಗಳ ಸಮೀಪ ತೆರಳಲು, ಛಾಯಾಚಿತ್ರ ಅಥವ ವಿಡಿಯೋಗಳನ್ನು ಮಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಇದನ್ನು ಉಲ್ಲಂಘಿಸಿ ಆನೆ ಶಿಬಿರಕ್ಕೆ ಪ್ರವೇಶಿಸುವವರಿಗೆ ಹಾಗೂ ಆನೆಗಳ ಬಳಿ ತೆರಳವವರಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಾನೂನಿನ ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಹಬ್ಬವಾಗಿದ್ದು, ನಾಡಹಬ್ಬ ಯಶಸ್ಸಿಗೆ ಎಲ್ಲಾರ ಸಹಕಾರವು ಅಗತ್ಯವಿರುವುದರಿಂದ, ಮಾಧ್ಯಮ ಹಾಗೂ ಪತ್ರಿಕಾ ಮಿತ್ರರೂ ಸಹ ಇಲಾಖೆಯೊಂದಿಗೆ ಸಹಕರಿಸಿ ಮೈಸೂರು ದಸರಾ ಮಹೋತ್ಸವನ್ನು ಯಶಸ್ವಿಗೊಳಿಸುವಂತೆ ಡಿಸಿಎಫ್ ಪ್ರಭುಗೌಡ ಮನವಿ ಮಾಡಿದ್ದಾರೆ.

Key words: Restrictions, Mysore, Dasara Gajapade camp,  Fine, young woman

The post ದಸರಾ ಆನೆ ಜೊತೆ ರೀಲ್ಸ್ ಮಾಡಿದ ಯುವತಿಗೆ ದಂಡ ಹಾಕಲು ಮುಂದಾದ ಅಧಿಕಾರಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣೇಶ ಹಬ್ಬ ಆಚರಣೆಗೆ ಕಠಿಣ ನಿರ್ಬಂಧ ಸರಿಯಲ್ಲ- ಶಾಸಕ ಅಶ್ವಥ್ ನಾರಾಯಣ್
ಬೆಂಗಳೂರು,ಆಗಸ್ಟ್ ,21,2025 (www.justkannada.in): ಗಣೇಶ ಹಬ್ಬ ಆಚರಣೆಗೆ  ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಸನಾತನ ಧರ್ಮದ  ವಿರುದ್ದ ಮಾತನಾಡಿದರು, ಅಜಾ‍ನ್ ಗೆ ಸರ್ಕಾರ ಕಡಿವಾಣ ಹಾಕಲಿಲ್ಲ ಸುಪ್ರೀಂಕೋರ್ಟ್  ಸೂಚನೆ ಇದ್ರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ಗಣೇಶ ಹಬ್ಬಕ್ಕೆ ನಿರ್ಬಂಧಗಳನ್ನ ವಿಧಿಸಲಾಗಿದೆ.  ಹಬ್ಬ ಆಚರಣೆಗೆ ಅವಕಾಶ ನೀಡಬೇಕು ನಿರ್ಬಂಧಗಳು ಸರಿಯಲ್ಲ ಎಂದರು.

ಭೂಕುಸಿತದಿಂದ ಸಂಕಷ್ಟದಲ್ಲಿರುವರಿಗೆ  ಪರಿಹಾರಕ್ಕಾಗಿ ವಯನಾಡಿಗೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ ಅನುದಾನ  ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಅಶ್ವಥ್ ನಾರಾಯಣ್,  ಇದು ಕಾಂಗ್ರೆಸ್ ಪಕ್ಷದ ಹಣ ಎಂದುಕೊಂಡಿದ್ದಾರೆ ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆಯಾಗಬಾರದು. ನಾವು ಸರ್ಕಾರದ ನಿರ್ಧಾರ ಖಂಡಿಸುತ್ತೇವೆ ಎಂದರು.

Key words: Strict, restrictions, Ganesha festival, MLA, Ashwath Narayan

The post ಗಣೇಶ ಹಬ್ಬ ಆಚರಣೆಗೆ ಕಠಿಣ ನಿರ್ಬಂಧ ಸರಿಯಲ್ಲ- ಶಾಸಕ ಅಶ್ವಥ್ ನಾರಾಯಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಾ.ಬೆಟ್ಟದಲ್ಲಿ ಅಂಗಡಿ ಮಳಿಗೆಗಳಿಗೆ ನಿರ್ಬಂಧ: ಬೇಸರ ವ್ಯಕ್ತಪಡಿಸಿದ ವ್ಯಾಪಾರಸ್ಥರು
ಮೈಸೂರು,ಜುಲೈ,3,2025 (www.justkannada.in): ಅಷಾಢ ಮಾಸ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಲಗ್ಗೆ ಇಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಆಷಾಢ ಮಾಸದ ವಿಶೇಷ ಜನ ದಟ್ಟಣೆ ಹಿನ್ನಲೆಯಲ್ಲಿ ಯಾವುದೇ ಅಂಗಡಿ ಮಳಿಗೆಗಳು ತೆರೆಯದಂತೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ಮೂರು ದಿನ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಹೂವು ಹಣ್ಣು,ಕಾಯಿ ಸೇರಿದಂತೆ ಹಲವು ಕರಕುಶಲ ವಸ್ತಗಳ ಮಾರಾಟಕ್ಕೂ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಪೂಜಾ ಸಾಮಾಗ್ರಿ ವ್ಯಾಪಾರಿಗಳಿಗೆ ಸಮಸ್ಯೆ ಎದುರಾಗಿದೆ.

ಆಷಾಢ ಮಾಸದ ಒಂದು ತಿಂಗಳವರಗೆ ಮಾತ್ರ ಅನ್ವಯವಾಗಲಿದೆ. ಉಳಿದಂತೆ ಸೋಮವಾರ, ಮಂಗಳವಾರ,ಬುಧವಾರ ಮತ್ತು ಗುರುವಾರ ಎಂದಿನಂತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದ್ದು ಇದೀಗ ಚಾಮುಂಡೇಶ್ವರಿ ಪ್ರಾಧಿಕಾರದ ನಡೆಗೆ ವ್ಯಾಪಾರಸ್ಥರು ಬೇಸರ ಹೊರಹಾಕಿದ್ದಾರೆ.

ಆಷಾಢ ಮಾಸದಲ್ಲಿ ಒಳ್ಳೆಯ ವ್ಯಾಪಾರ ಆಗುತ್ತದೆ. ಆದರೆ ಜಿಲ್ಲಾಡಳಿತ ನಮಗೆ ಅವಕಾಶ ಮಾಡಿಕೊಡುತಿಲ್ಲ.ಇದರಿಂದ ನಮಗೆ ಸಮಸ್ಯೆ ಉಂಟಾಗಿದೆ. ಇದನ್ನೇ ನಂಬಿ ಬದುಕುತ್ತಿದ್ದೇವೆ. ಈ ರೀತಿ ಮಾಡಿದರೆ ಹೇಗೆ..?  ವಾರದ ಎಲ್ಲಾ ದಿನಗಳು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವ್ಯಾಪಾರಸ್ಥರು ಆಗ್ರಹಿಸಿದ್ದಾರೆ.

Key words: Ashada,  Restrictions, shops, Chamundi Hills, Mysore

The post ಚಾ.ಬೆಟ್ಟದಲ್ಲಿ ಅಂಗಡಿ ಮಳಿಗೆಗಳಿಗೆ ನಿರ್ಬಂಧ: ಬೇಸರ ವ್ಯಕ್ತಪಡಿಸಿದ ವ್ಯಾಪಾರಸ್ಥರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ
ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ
ಮಂಡ್ಯ,ಜೂನ್,25,2025 (www.justkannada.in): ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ.

ಕೆಆರ್ ಎಸ್ ಜಲಾಶಯದಿಂದ ಸುಮಾರು 30,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಲಾಗಿದೆ.

ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ, ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.

ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

Key words: flood threat, Restrictions, tourist, Cauvery river, KRS

The post ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..!
ಬೆಂಗಳೂರು,ಫೆಬ್ರವರಿ,18,2025 (www.justkannada.in):  ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಶುರುವಾಗಲಿದ್ದು  ಈ ಹಿನ್ನೆಲೆಯಲ್ಲಿ  ಕುಡಿಯುವ ನೀರನ್ನ ಅನಗತ್ಯವಾಗಿ ಪೋಲು ಮಾಡುವುದನ್ನ ತಡೆಗಟ್ಟಲು ಮುಂದಾಗಿರುವ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಇದೀಗ ನೀರು ಬಳಕೆಗೆ ಕೆಲ ನಿರ್ಬಂಧಗಳನ್ನ ವಿಧಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಬಿಡಬ್ಲ್ಯೂ ಎಸ್ ಎಸ್ ಬಿ,   ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ.  ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ   ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಕೆ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಹಾಗೆಯೇ ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/-ಪ್ರತಿದಿನದಂತೆ ದಂಡ ಹಾಕಲಾಗುವುದು.

ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

Key words: BWSSB, imposes, restrictions , water consumption

The post SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.