Tag: retired –soldier- died
ರಸ್ತೆಗುಂಡಿಗೆ ನಿವೃತ್ತ ಯೋಧ ಬಲಿ: ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ- ಹೆಚ್.ಡಿಕೆ ಆಕ್ರೋಶ.
ಬೆಂಗಳೂರು,ನವೆಂಬರ್,14,2022(www.justkannada.in): ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ನನಗೆ ತೀವ್ರ ದುಃಖ ಉಂಟು ಮಾಡಿದೆ. ಕರ್ನಾಟಕದ ಕಳಪೆ ರಸ್ತೆಗಳಿಗೆ...