Tag: Revision
ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟ ಸರ್ಕಾರ.
ಬೆಂಗಳೂರು,ಜೂನ್,7,2022(www.justkannada.in): ಪ್ರಾಥಮಿಕ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಪಿಯು ಪಠ್ಯ ಪರಿಷ್ಕರಣಾ ನಿರ್ಧಾರವನ್ನ ಕೈಬಿಟ್ಟಿದೆ.
ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು....
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಪಠ್ಯದಿಂದ ಹೆಡ್ಗೆವಾರ್ ಭಾಷಣ ಕೈಬಿಡಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.
ಬೆಂಗಳೂರು,ಜೂನ್,4,2022(www.justkannada.in): ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ ಮಾಡಿದ್ದೇವೆ ಅಷ್ಟೆ, ರದ್ಧು ಮಾಡಿಲ್ಲ. ಪಠ್ಯದಿಂದ ಹೆಡ್ಗೆವಾರ್ ಭಾಷಣ ಕೈಬಿಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ...
ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ: ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ.
ಮೈಸೂರು,ಜೂನ್,2,2022(www.justkannada.in): ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರು ವಿವಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮೈಸೂರು ವಿವಿ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಠ್ಯ ಪರಿಷ್ಕರಣೆ ಸಮಿತಿ...
ಇಂದಿರಾಗಾಂಧಿ ಕಾಲದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆ ಆಗಿತ್ತು: ಸತ್ಯವನ್ನ ಹೇಳಬೇಕು ಎಂದಿದ್ದಕ್ಕೆ ನನ್ನ ಹೊರಗಿಟ್ಟರು-...
ಮೈಸೂರು,ಜೂನ್,2,2022(www.justkannada.in): ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಖ್ಯಾತ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ತಮ್ಮ ನಿಲುವು ತಿಳಿಸಿದ್ದು, ಪಠ್ಯದಲ್ಲಿ ಸತ್ಯ ಇರಬೇಕು. ನಿಮ್ಮ ಐಡಿಯಾಲಜಿಗಳು ಇರಬಾರದು...
ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಇಂದು ಅಥವಾ ನಾಳೆ ಅಂತ್ಯ- ಮಾಜಿ ಶಿಕ್ಷಣ ಸಚಿವ ಸುರೇಶ್...
ಮೈಸೂರು,ಜೂನ್,1,2022(www.justkannada.in): ರಾಜ್ಯದಲ್ಲಿ ಉಂಟಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಇಂದು ಅಥವಾ ನಾಳೆ ಅಂತ್ಯ ಸಿಗಲಿದೆ. ಎಲ್ಲಾ ಸಮಸ್ಯೆಗಳನ್ನ ಮುಖ್ಯಮಂತ್ರಿಗಳು ಮುಕ್ತ ಮನಸ್ಸಿನಿಂದ ಆಲಿಸಿ ಬಗೆಹರಿಸುತ್ತಾರೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್...
ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಮರು ಪರಿಷ್ಕರಣೆ ಇಲ್ಲ- ರೋಹಿತ್ ಚಕ್ರತೀರ್ಥ
ಬೆಂಗಳೂರು,ಮೇ,26,2022(www.justkannada.in): ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾದ ಬೆನ್ನಲ್ಲೆ ಸಾಕಷ್ಟು ವಿವಾದ ಉಂಟಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಮರುಪರಿಷ್ಕರಣೆ...
ಹುಲಿಯ ಹಾಲಿನ ಬದಲು, ಮೋರಿ ನೀರನ್ನು ಕುಡಿಸಲು ಹೊರಟಿದ್ದಾರೆ- ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು...
ಮೈಸೂರು,ಮೇ,26,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮಾಜಿ ಸಚಿವ ಹೆಚ್. ಸಿ.ಮಹಾದೇವಪ್ಪ ಕಿಡಿ ಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಸಿ ಮಹದೇವಪ್ಪ, ಶಿಕ್ಷಣವು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು...
ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ- ಹೆಚ್.ವಿಶ್ವನಾಥ್ ಅಸಮಾಧಾನ.
ಮೈಸೂರು,ಮೇ,21,2022(www.justkannada.in): ಪಠ್ಯಪುಸ್ತಕ ಪರಿಷ್ಕರಣೆ, ಟಿಪ್ಪು ಇತಿಹಾಸ ಕೈಬಿಟ್ಟ ಬಗ್ಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ...
ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಗೆ ಮೈಸೂರು ವಿವಿ ಸಿಂಡಿಕೇಟ್ ಗ್ರೀನ್ ಸಿಗ್ನಲ್
ಮೈಸೂರು,ಅಕ್ಟೊಬರ್,07,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ಅಧ್ಯಯನ ವಿಭಾಗ, ಕೇಂದ್ರ ಹಾಗೂ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಯಿತು.ಬುಧವಾರ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...
ಪೊಲೀಸರ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದ್ದೇವೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಬೆಂಗಳೂರು,ಸೆ,14,2019(www.justkannada.in): ಪೊಲೀಸರ ವೇತನ ಪರಿಷ್ಕರಣೆ ವಿಚಾರ ಸಂಬಂಧ, ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,...