19.9 C
Bengaluru
Friday, December 9, 2022
Home Tags Rider

Tag: rider

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ.

0
ಬೆಂಗಳೂರು,ಮಾರ್ಚ್,14,2022(www.justkannada.in):  ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿಯಾಗಿದ್ದು, ಜಲಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಎಂ ಎಸ್ ಪಾಳ್ಯದ ಮುನೇಶ್ವರ ದೇವಸ್ಥಾನದ ಬಳಿಯಲ್ಲಿ ಈ ಘಟನೆ ನಡೆದಿದೆ. ಬೈಕ್...

ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.

0
ಮೈಸೂರು,ಡಿಸೆಂಬರ್,7,2021(www.justkannada.in):  ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.  ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್...

ಮಳೆಯಿಂದ ಧರೆಗುರುಳಿದ್ಧ ಮರಕ್ಕೆ ಬೈಕ್ ಡಿಕ್ಕಿ: ಸವಾರ ಸಾವು.

0
ಬೆಂಗಳೂರು,ಅಕ್ಟೋಬರ್,4,2021(www.justkannada.in):  ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಧರೆಗುರುಳಿದ್ಧ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ಮುಂಜಾನೆ 4.30ರ ವೇಳೆಗೆ ಈ ಘಟನೆ ನಡೆದಿದೆ. ...

ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ :  ಬೈಕ್ ಸವಾರ ಗಂಭೀರ ಗಾಯ

0
ಮೈಸೂರು,ಜನವರಿ,22,2021(www.justkannada.in) : ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಟಿ.ನರಸೀಪುರ ತಾಲ್ಲೂಕಿನ ಆರ್.ಪಿ ಹುಂಡಿ ಬಳಿ ದುರ್ಘಟನೆ ನಡೆದಿದೆ. ಆರ್.ಪಿ.ಹುಂಡಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್...

“ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು”

0
ಮೈಸೂರು,ಜನವರಿ,13,2021(www.justkannada.in) : ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಐ ಇ ಕಾಲೇಜು ಬಳಿ ತಡ ರಾತ್ರಿ ಅಪಘಾತ ನಡೆದಿದೆ. ಮೈಸೂರು ಹೊರಹೊಲಯದ ಶಿವಪುರದ ನಿವಾಸಿ...

ಹಸುವಿಗೆ ಬೈಕ್ ಡಿಕ್ಕಿ : ಹಸು ಸಾವು, ಸವಾರ ಪರಾರಿ

0
ಮೈಸೂರು,ನವೆಂಬರ್,13,2020(www.justkannada.in) : ಹಸುವಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ. ಬಣ್ಣರಿ ಅಮ್ಮನ್ ಶುಗರ್ ಕಾರ್ಖಾನೆಯ ಬಳಿ ಹಸು ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಂಜನಗೂಡು ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಈ...

ಹುಣಸೂರಿನಲ್ಲಿ ಬೈಕ್ ಡಿಕ್ಕಿ ಹೊಡೆದು ಜಿಂಕೆ ಸಾವು, ಸವಾರನ ಸ್ಥಿತಿ ಗಂಭೀರ

0
ಮೈಸೂರು,ಅಕ್ಟೋಬರ್,24,2020(www.justkannada.in) : ಹುಣಸೂರು-ನಾಗರಹೊಳೆ ರಸ್ತೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ರಸ್ತೆದಾಟುತ್ತಿದ್ದ ಜಿಂಕೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿದೆ. ಗಾಯಗೊಂಡ ಯುವಕನನ್ನು ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಸಂತೋಷ್ ಎಂದು...

ಬೈಕ್ -ಲಾರಿ ನಡುವೆ ಭೀಕರ ಅಪಘಾತ: ದ್ವಿಚಕ್ರವಾಹನ ಸವಾರ ಸಾವು…

0
ಮೈಸೂರು, ಸೆ,22,2020(www.justkannada.in): ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಬಳಿ  ಈ ಘಟನೆ ನಡೆದಿದೆ. ಮೃತ ಬೈಕ್...

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಬೈಕ್ ಸವಾರ ಸೇರಿ ಇಬ್ಬರು ಸಾವು

0
ಮೈಸೂರು,ಸೆಪ್ಟೆಂಬರ್,13,2020(www.justkannada.in) : ಕೆಎಸ್ ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ. ಬೈಕ್ ಸವಾರ ಸೇರಿ ಇಬ್ಬರು ಸಾವು. ನಿನ್ನೆ ರಾತ್ರಿ ಹುಣಸೂರು ಬಳಿಯ ಯಶೋಧಪುರದಲ್ಲಿ ಘಟನೆ ನಡೆದಿದ್ದು, ಶಿವರಾಜ್ ಗೌಡ(30), ಕಾರ್ತಿಕ್ (20)...

ಕಾರು ಮತ್ತು ಬೈಕ್ ನಡುವೆ ಮುಖಾಮಖಿ‌ ಡಿಕ್ಕಿ: ಸವಾರನಿಗೆ ಗಂಭೀರ ಗಾಯ…

0
ಮೈಸೂರು,ಫೆ,9,2020(www.justkannada.in): ಕಾರು ಮತ್ತು ಬೈಕ್ ನಡುವೆ ಮುಖಾಮಖಿ‌ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಕೊಲ್ಲೇಗೌಡನಹಳ್ಳಿ ಬಳಿ ಈ ಘಟನೆ...
- Advertisement -

HOT NEWS

3,059 Followers
Follow