riot case Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ನೀಡಲಿ – ಶಾಸಕ ಯತ್ನಾಳ್ ಆಗ್ರಹ
ವಿಜಯಪುರ,ಜನವರಿ,12,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಳ್ಳಾರಿ ಗಲಭೆ ಪ್ರಕರಣ ಸಿಬಿಐಗೆ ವಹಿಸಬೇಕು.  ಆಡಿಯೋ, ವಿಡಿಯೋಗಳನ್ನ ಸಾಕ್ಷಿಯಾಗಿ ಪರಿಗಣಿಸುವುದಿಲ್ಲ. ಎಐ ತಂತ್ರಜ್ಞಾನದ ಮೂಲಕ ನಕಲಿ ಮಾಡಬಹುದು. ತನಿಖೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗ ಕ್ಲೀನ್ ಚಿಟ್ ನೀಡಬಹುದು. ಹೀಗಾಗಿ ಗಲಾಟೆ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದರು.

ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್,  ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಆಲ್ಲ. ಅವರು ರಾಜ್ಯದ ಸಿಎಂ .  ಸಿಎಂ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹಾಗಾಗಿ ಸಿಎಂಗೆ ನಾನು ಗೌರವ ಸಲ್ಲಿಸಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನೇನು ಮಾಡಲು ಆಗಲ್ಲ ಜನ ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿನ ಅಭಿಮಾನ ಎಂದರು.

Key words: MLA, Basanagowda patil Yatnal, Bellary, riot case, CBI

The post ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ನೀಡಲಿ – ಶಾಸಕ ಯತ್ನಾಳ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ – ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು,ಜನವರಿ,8,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯ ಇಲ್ಲ ಎಂದಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಇಂತಹ ಪ್ರಕರಣಗಳನ್ನು ಸಿಬಿಐಗೆ ಕೊಡಲ್ಲ ಅಂತ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆಯೇ ತೀರ್ಮಾನಿಸಿದ್ದೇವೆ. ನಮ್ಮ ರಾಜ್ಯದ ಪೊಲೀಸರಿಗೆ ತನಿಖೆ ಮಾಡುವ ಸಾಮರ್ಥ್ಯವಿದೆ. ನಮ್ಮ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಅವರಿಂದ ಇದರ ತನಿಖೆ ಆಗಲ್ಲ ಎನ್ನುವ ಸಂದರ್ಭ ಬಂದಾಗ ಸಿಬಿಐ ತನಿಖೆ ಅಥವಾ ಬೇರೆ ಯೋಚನೆ ಮಾಡಬಹುದು ಎಂದರು.

ಕೆಲವು ಪ್ರಕರಣಗಳಲ್ಲಿ ಸೆಲೆಕ್ಟಿವ್ ನಿರ್ಧಾರ ಮಾಡುತ್ತೇವೆ.  ನ್ಯಾಯಾಲಯದಿಂದ ಆದೇಶ ಬಂದಾಗ ಅಥವಾ ಇನ್ಯಾವುದೋ ಸನ್ನಿವೇಶ ಬಂದಾಗಷ್ಟೇ ಸಿಬಿಐ ಗೆ ಕೊಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ಹಾಗಾಗಿ ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಬಿಐಗೆ ಕೊಡುವ  ಅವಶ್ಯಕತೆ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

Key words: Bellary, riot case, CBI, No need, Home Minister, G. Parameshwar

The post ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ – ಗೃಹ ಸಚಿವ ಜಿ.ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಳ್ಳಾರಿ ಗಲಾಟೆ ಕೇಸ್ : ಸಿಐಡಿ, ನ್ಯಾಯಾಂಗ ತನಿಖೆ ಬಗ್ಗೆ ನಾಳೆ ತೀರ್ಮಾನ-ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,5,2026 (www.justkannada.in):  ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣದ ಕುರಿತು ಸಿಐಡಿ, ನ್ಯಾಯಾಂಗ ತನಿಖೆಗೆ ನೀಡುವ ಬಗ್ಗೆ ನಾಳೆ ತೀರ್ಮಾನ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಪೊಲೀಸರ ಕಾರ್ಯದಕ್ಷತೆ ಬಗ್ಗೆ ಅನುಮಾನವಿಲ್ಲ. ವರದಿ ಬಂದ ಮೇಲೆ ಮಾತನಾಡುತ್ತೇನೆ. ನ್ಯಾಯಾಧೀಶರಿಂದ ತನಿಖೆ ಆಗಬೇಕೆಂದು ಬಿಜೆಪಿಯವರು ಒತ್ತಾಯಿಸಿದ್ದಾರೆ. ನಾಳೆ ಪರಮೇಶ್ವರ್ ಜೊತೆ ಮಾತನಾಡುತ್ತೇನೆ. ಬಳಿಕ  ಸಿಐಡಿ, ನ್ಯಾಯಾಂಗ ತನಿಖೆಗೆ ನೀಡುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.

ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಪೋಸ್ಟ್ ಮಾರ್ಟಮ್ ಎರೆಡೆರಡು ಬಾರಿ ಮಾಡಿದ್ದು ಯಾಕೆ? ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ಈ ವಿಚಾರ ಗೊತ್ತಿಲ್ಲ. ಇದನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತೆ ಎಂದರು.

Key words: Bellary, riot case, CM, Siddaramaiah, Mysore

The post ಬಳ್ಳಾರಿ ಗಲಾಟೆ ಕೇಸ್ : ಸಿಐಡಿ, ನ್ಯಾಯಾಂಗ ತನಿಖೆ ಬಗ್ಗೆ ನಾಳೆ ತೀರ್ಮಾನ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಳ್ಳಾರಿ ಗಲಾಟೆ ಕೇಸ್: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಂಗಳೂರು,ಜನವರಿ,5,2026 (www.justkannada.in):  ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಪ್ರಕರಣ ಸಂಬಂಧ 26 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 26 ಆರೋಪಿಗಳನ್ನ ಹಾಜರುಪಡಿಸಿದ್ದರು. ಆದರೆ ಪೊಲೀಸರು ತಮ್ಮ ಕಸ್ಟಡಿಗೆ ಕೇಳಿಲ್ಲ ಎನ್ನಲಾಗಿದೆ.

ಇದೀಗ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

Key words: Ballari, riot case, 26 accused, judicial custody

The post ಬಳ್ಳಾರಿ ಗಲಾಟೆ ಕೇಸ್: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಳ್ಳಾರಿ ಗಲಾಟೆ ವಿಚಾರದಲ್ಲಿ SP ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ
ಬೆಂಗಳೂರು,ಜನವರಿ,3,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ ಅವರನ್ನು ಅಮಾನತು ಮಾಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಬಳ್ಳಾರಿಯಲ್ಲಿ ಕಾಂಗ್ರೆಸ್ ನಡೆಸಿದ ನಿರ್ಲಜ್ಜ ಗೂಂಡಾಗಿರಿ, ನಮ್ಮ ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಮೇಲಿನ ಹತ್ಯೆ ಪ್ರಯತ್ನ, ಹಲ್ಲೆ, ಕಾನೂನು ಸುವ್ಯವಸ್ಥೆಯ ಸಂಪೂರ್ಣ ಕುಸಿತ, ಓರ್ವನ ಪ್ರಾಣಹಾನಿಯ ಗಂಭೀರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕೇವಲ 1 ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು, ತನ್ನ ಅಪ್ರಬುದ್ಧತೆ, ವೈಫಲ್ಯ ಮುಚ್ಚಿಕೊಳ್ಳಲು ನಡೆಸುತ್ತಿರುವ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿಮ್ಮದೇ ಶಾಸಕರ ಪ್ರಚೋದನಾಕಾರಿ ನಡವಳಿಕೆ ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರ ಪುಂಡಾಟಿಕೆಯನ್ನು ನಿಯಂತ್ರಿಸುವ ಬದಲು, ಓರ್ವ ಅಧಿಕಾರಿಯನ್ನು ‘ಬಲಿಪಶು’ ಮಾಡುವುದು ಎಷ್ಟು ಸರಿ? ಅಧಿಕಾರಿಗೆ ಕನಿಷ್ಠ ಪರಿಸ್ಥಿತಿಯನ್ನು ಅವಲೋಕಿಸಲು ಕಾಲಾವಕಾಶವನ್ನೇ ನೀಡದೆ ಅಮಾನತು ಮಾಡಿರುವುದು ನಿಮ್ಮ ಆಡಳಿತದ ದಿವಾಳಿತನವನ್ನು ತೋರಿಸುತ್ತಿದೆ. ಸಾರ್ವಜನಿಕವಾಗಿ ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಕೇವಲ ಅಧಿಕಾರಿಗಳ ತಲೆದಂಡದಿಂದ ಸತ್ಯವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ.

ಬಳ್ಳಾರಿಯಲ್ಲಿ ಗುಂಡು ಹಾರಿಸಿದ್ದು ಯಾರು ಮತ್ತು ಯಾರ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂಬ ಸತ್ಯ ಹೊರಬರಲು, ನಿಮ್ಮ ಮುಲಾಜಿನಲ್ಲಿ ಇರುವ ತನಿಖೆಯಿಂದ ಸಾಧ್ಯವಿಲ್ಲ. ಸ್ವಲ್ಪವಾದರೂ ನೈತಿಕತೆ ಇದ್ದರೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಿಸಿ, ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಗೂಂಡಾ ವರ್ತನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಹಾಗೆಯೇ ನಿಮ್ಮ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವ, ಅವರ ಸ್ಥೈರ್ಯ ಕುಗ್ಗಿಸುವ ಈ ಕೆಟ್ಟ ಕಾಂಗ್ರೆಸ್ ಪ್ರವೃತ್ತಿ ಈ ಕೂಡಲೇ ನಿಲ್ಲಲಿ ಎಂದು ಬಿವೈ ವಿಜಯೇಂದ್ರ ಹರಿಹಾಯ್ದಿದ್ದಾರೆ.

Key words: Bellary, riot case, SP, suspended, BY Vijayendra, government

The post ಬಳ್ಳಾರಿ ಗಲಾಟೆ ವಿಚಾರದಲ್ಲಿ SP ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್, ಹೆಚ್ಚುವರಿ SP ವರ್ಗಾವಣೆ
ಮಂಡ್ಯ,ಸೆಪ್ಟಂಬರ್,12,2025 (www.justkannada.in):  ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಗಲಾಟೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ . ಕರ್ತವ್ಯ ಲೋಪದಡಿ  ಮದ್ದೂರು ಟೌನ್ ಪೋಲೀಸ್ ಠಾಣೆಯ ಸರ್ಕಲ್  ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ  ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ.

ಇನ್ನು ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯ ಅವರನ್ನ ಜಾಗ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಅವರ ಜಾಗಕ್ಕೆ ಬೇರೊಬ್ಬ ಅಧಿಕಾರಿಯನ್ನ ನೇಮಿಸಲಾಗಿದೆ.

Key words: Maddur, riot case, CPI, suspended,

The post ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್,  ಹೆಚ್ಚುವರಿ SP ವರ್ಗಾವಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 9,2025 (www.justkannada.in): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು,  ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ  ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ  ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

ಎಂಎಲ್ ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ.  .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

Key words: Maddur, riot case, Action, CM Siddaramaiah

The post ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದಯಗಿರಿ ಗಲಭೆ ಕೇಸ್: ಆರೋಪಿಗೆ ಜೈಲಾ? ಬೇಲಾ? ಇಂದು ನಿರ್ಧಾರ
ಮೈಸೂರು,ಫೆಬ್ರವರಿ,15,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿವಾದಿತ ಪೋಸ್ಟ್ ಹಾಕಿದ್ದಾರೆ ಎನ್ನಲಾದ ವ್ಯಕ್ತಿಯ ಜಾಮೀನಿನ ಬಗ್ಗೆ ಇಂದು ಕೋರ್ಟ್ ತೀರ್ಪು ನೀಡಲಿದೆ.

ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ @ ಪಾಂಡುರಂಗ ಬಂಧಿಸಿದ್ದ ಪೊಲೀಸರು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿ ಸತೀಶ್ ಗೆ ಒಂದು ದಿನ ಪೊಲೀಸ್ ಕಸ್ಟಡಿ ವಿಧಿಸಿತ್ತು. ನಿನ್ನೆ ಅವಧಿಗೆ ಮುನ್ನವೇ ಪೊಲೀಸ್ ಕಸ್ಟಡಿ ಅಂತ್ಯಗೊಳಿಸಲಾಗಿತ್ತು. ಆರೋಪಿಯನ್ನ ಪೊಲೀಸ್ ಕಸ್ಟಡಿಯಿಂದ ಮತ್ತೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಪೊಲೀಸರು ಸ್ಥಳ ಮಹಜರ್ ಹಾಗೂ ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ಮೊಬೈಲ್ ವಶಕ್ಕೆ ಪಡೆದಿದ್ದು ತನಿಖೆ ಮುಗಿಸಿ ನ್ಯಾಯಾಧೀಶರ ಎದುರು ಆರೋಪಿಯನ್ನ ಹಾಜರು ಪಡಿಸಿದ್ದರು. ಸ್ಥಳದಲ್ಲಿ ಹಾಜರಿದ್ದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್  ವಾದ ಮಂಡನೆ ಮಾಡಿ ತಕ್ಷಣ ಜಾಮೀನು‌ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು.

ಪರ- ವಿರೋಧ ಚರ್ಚೆ ಆಲಿಸಿದ ಎರಡನೆ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಇಂದಿಗೆ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದೆ. ಕಿರಿಯಶ್ರೇಣಿ ನ್ಯಾಯಧೀಶರಾದ ಸರೋಜ ಅವರು ಇಂದು ಆರೋಪಿ ಸತೀಶ್ ಜಾಮೀನು ಕುರಿತು ಆದೇಶ ಹೊರಡಿಸಲಿದ್ದಾರೆ. ಹೀಗಾಗಿ ಆರೋಪಿ ಸತೀಶ್ ಗೆ ಜೈಲಾ? ಬೇಲಾ?  ಕಾದು ನೋಡಬೇಕಿದೆ.

Key words: Udayagiri, riot case, accused bail, Decision,  today

The post ಉದಯಗಿರಿ ಗಲಭೆ ಕೇಸ್: ಆರೋಪಿಗೆ ಜೈಲಾ? ಬೇಲಾ? ಇಂದು ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದಯಗಿರಿ ಗಲಭೆ ಕೇಸ್: ಪೋಸ್ಟ್ ಹಾಕಿದ್ದ ಆರೋಪಿ ಕೋರ್ಟ್ ಗೆ ಹಾಜರುಪಡಿಸಿ ಪೊಲೀಸರು
ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದ ಆರೋಪಿಯನ್ನ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಆರೋಪದ ಮೇಲೆ ಸತೀಶ್ ಬಂಧಿಸಲಾಗಿದ್ದು ಇಂದು ಮೈಸೂರಿನ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ನ್ಯಾಯಾಧೀಶರ ಎದುರು ಆರೋಪಿ ಸತೀಶ್ ಎಂಬುವವರನ್ನು ಹಾಜರುಪಡಿಸಲಾಗಿದೆ.

ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಆರೋಪ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆದು ಗಲಭೆ ಉಂಟಾಗಿತ್ತು. ಇದೀಗ ಉದಯಗಿರಿ ಸಹಜಸ್ಥಿತಿಗೆ ಮರಳಿದೆ.

Key words: Udayagiri, riot case, accused, mysore, court

The post ಉದಯಗಿರಿ ಗಲಭೆ ಕೇಸ್: ಪೋಸ್ಟ್ ಹಾಕಿದ್ದ ಆರೋಪಿ ಕೋರ್ಟ್ ಗೆ ಹಾಜರುಪಡಿಸಿ ಪೊಲೀಸರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದಯಗಿರಿ ಗಲಾಟೆ ಕೇಸ್: ಪೊಲೀಸರ ವಿರುದ್ದ ಸಚಿವ ಕೆ.ಎನ್ ರಾಜಣ್ಣ ಗರಂ
ಬೆಂಗಳೂರು,ಫೆಬ್ರವರಿ,11,2025 (www.justkannada.in):  ನಿನ್ನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಗರಂ ಆಗಿ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಪೊಲೀಸರಿಗೆ ಏನಾಗಿದೆ. ಮಿನಿಮಮ್ ಕಾಮನ್ ಸೆನ್ಸ್  ಬೇಡವಾ?  ಯಾರೋ ಆರ್ ಎಸ್ ಎಸ್ ನವರು ಈ ಕೃತ್ಯವನ್ನ ಮಾಡಿದ್ದಾನೆ. ಆತನ ಮೇಲೆ ಕೇಸ್ ಆಗಿದೆ ಅರೆಸ್ಟ್ ಆಗಿದ್ದಾನೆ.  ಪೊಲೀಸರು ಆತನನ್ನು ಏಕೆ ಉದಯಗಿರಿ ಪೊಲೀಸರ ಠಾಣೆಯಲ್ಲಿ ಇಟ್ಟರು ಉದಯಗಿರಿಯಲ್ಲಿ ಮುಸ್ಲೀಂ ಬಾಹುಳ್ಯ ಇದೆ. ನಾವಷ್ಟೆ ಅಲ್ಲ ಅಧಿಕಾರಿಗಳು  ಸಹ ನಿರ್ಧಾರ ಮಾಡಬೇಕು ಎಂದು ಪೊಲೀಸರ ವಿರುದ್ದ ಕಿಡಿಕಾರಿದರು.

ನಿನ್ನೆ  ಮುಸ್ಲಿಂ ಧರ್ಮಗುರು ಕುರಿತು ಅವಹೇಳನಕಾರಿ ಪೋಸ್ಟ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

Key words: Udayagiri, riot case, Minister, K.N. Rajanna, police

The post ಉದಯಗಿರಿ ಗಲಾಟೆ ಕೇಸ್: ಪೊಲೀಸರ ವಿರುದ್ದ ಸಚಿವ ಕೆ.ಎನ್ ರಾಜಣ್ಣ ಗರಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.