Tag: Ritika Pogut a promising young wrestler commits suicide
ಭರವಸೆಯ ಯುವ ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆ
ಬೆಂಗಳೂರು, ಮಾರ್ಚ್ 18, 2021 (www.justkannada.in):
17ರ ಹರೆಯದ ಭರವಸೆಯ ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭರತ್ಪುರದಲ್ಲಿ ನಡೆದ ಕುಸ್ತಿ ಟೂರ್ನಮೆಂಟ್ನ ಫೈನಲ್ ಪಂದ್ಯದಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಕುಸ್ತಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ...