Home Tags River

Tag: river

ಕಾವೇರಿ ನದಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್ ಹೊಸ ಪೀಠದಲ್ಲಿ ವಿಚಾರಣೆ.

0
ನವದೆಹಲಿ,ಆಗಸ್ಟ್,21,2023(www.justkannada.in): ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸುತ್ತಿದೆ. ರೈತರು ಜನರಿಗೆ ನೀರಿನ ಅಭಾವ ಉಂಟಾಗಿದ್ದು ಈ ಮಧ್ಯೆಯೂ ತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಗೆ...

ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು.

0
ಬೆಳಗಾವಿ,ಏಪ್ರಿಲ್,14,2023(www.justkannada.in): ಘಟಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಬಳಿ ಈ ಘಟನೆ ನಡೆದಿದೆ. ಸಂತೋಷ್ ಬಾಬು,...

ನದಿಯಲ್ಲಿ ಸ್ನಾನ ಮಾಡಲು ಹೋಗಿ ಸಹೋದರರಿಬ್ಬರು ನೀರುಪಾಲು.

0
ರಾಯಚೂರು,ಸೆಪ್ಟಂಬರ್,21,2022(www.justkannada.in): ನದಿಯಲ್ಲಿ ಸ್ನಾನ ಮಾಡಲು ಹೋದಾಗ ಸಹೋದರರಿಬ್ಬರು ನೀರುಪಾಲಾಗಿರುವ ಘಟನೆ   ದೇವದುರ್ಗ ತಾಲೂಕಿನ ಕೊಪ್ಪುರು ಗ್ರಾಮದ ಬಳಿ ನಡೆದಿದೆ. ಕೊಪ್ಪುರು ಗ್ರಾಮದ ರಜಾಕ್ ಸಾಬ್​(35) ಮತ್ತು ಆತನ ತಮ್ಮ ಮೌಲಾಸಾಬ್​(32) ಮೃತಪಟ್ಟವರು. ಕೃಷ್ಣಾನದಿಯಲ್ಲಿ ಸ್ನಾನ...

ನದಿಗೆ ಬಸ್ ಉರುಳಿ 6 ಐಟಿಬಿಪಿ ಯೋಧರು ಹುತಾತ್ಮ.

0
ಜಮ್ಮುಕಾಶ್ಮೀರ, ಆಗಸ್ಟ್,16,2022(www.justkannada.in): ನದಿಗೆ ಬಸ್ ಉರುಳಿ 6 ಐಟಿಬಿಪಿ ಯೋಧರು ಹುತಾತ್ಮರಾಗಿರುವ ಘಟನೆ   ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ ನಲ್ಲಿ ನಡೆದಿದೆ. ಇಬ್ಬರು ಪೊಲೀಸರು ಸೇರಿ 39 ಮಂದಿ ಐಟಿಬಿಪಿ  ಯೋಧರು ಪ್ರಯಾಣಿಸುತ್ತಿದ್ದ...

 ಕೆಆರ್ ಎಸ್ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ: ದೋಣಿವಿಹಾರ ಕೇಂದ್ರ ಮುಳುಗಡೆ.

0
ಮಂಡ್ಯ,ಆಗಸ್ಟ್,6,2022(www.justkannada.in): ರಾಜ್ಯದಲ್ಲಿ ಮಳೆರಾಯ ಬಿಟ್ಟುಬಿಡದೇ ಅಬ್ಬರಿಸುತ್ತಿದ್ದು, ರಾಜ್ಯದ ನದಿಗಳು ತುಂಬಿ ಹರಿಯುತ್ತಿದೆ. ಈ ಮಧ್ಯೆ ಕೊಡಗು, ಮೈಸೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೆಆರ್...

ನರ್ಮದಾ ನದಿಗೆ ಬಸ್ ಉರುಳಿ 13 ಮಂದಿ ಸಾವು.

0
ಭೂಪಾಲ್,ಜುಲೈ,18,2022(www.justkannada.in): ನರ್ಮದಾ ನದಿಗೆ ಬಸ್ ಉರುಳಿ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧರ್ ಎಂಬಲ್ಲಿ ನಡೆದಿದೆ. ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದ  ಸರ್ಕಾರಿ ಬಸ್  ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ ಈ...

ಪೂಜೆ ಮಾಡುವ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ.

0
ಮಂಡ್ಯ,ಜುಲೈ,13,2022(www.justkannada.in):  ಕಾಲುಜಾರಿ ಕಾವೇರಿ ನದಿಯಲ್ಲಿ ಯುವಕ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಂಗಮ ಬಳಿ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ  ಅಶೋಕ್(26) ನೀರುಪಾಲಾದ ಯುವಕ.  ಅಶೋಕ್ ತನ್ನ ಕುಟುಂಬಸ್ಥರು ಮತ್ತು ಸ್ನೇಹಿತರ...

ಹೊಳೆಗೆ ಕಾರು ಬಿದ್ದು ಕೊಚ್ಚಿಹೊಗಿದ್ದ ಇಬ್ಬರ ಮೃತದೇಹ ಪತ್ತೆ.

0
ಮಂಗಳೂರು,ಜುಲೈ,12,2022(www.justkannada.in): ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದ ಇಬ್ಬರ  ಮೃತದೇಹ ಇಂದು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಬಳಿ ಜುಲೈ 10ರ ತಡರಾತ್ರಿ ವೇಗವಾಗಿ ಬಂದಿದ್ದ...

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.

0
ಮೈಸೂರು,ಜುಲೈ,7,2022(www.justkannada.in):  ಈ ಬಾರಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ...

ರಾಮನಗರ ಜಿಲ್ಲೆಯ ಮನೆಮನೆಗೂ ನದಿಮೂಲದ ನೀರು-ಸಚಿವ ಅಶ್ವತ್ ನಾರಾಯಣ್

0
ರಾಮನಗರ,ನವೆಂಬರ್,11,2021(www.justkannada.in):  ರಾಮನಗರ ಜಿಲ್ಲೆಯಲ್ಲಿರುವ ಎಲ್ಲ 2 ಲಕ್ಷ ಮನೆಗಳಿಗೂ ಸದ್ಯದಲ್ಲೇ ಉತ್ತಮ ಗುಣಮಟ್ಟದ ನದಿಮೂಲದ ನೀರನ್ನು ಒದಗಿಸಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತಾಲ್ಲೂಕಿನ ಕೆಂಪಸಾಗರ ಗ್ರಾಮದಲ್ಲಿ...
- Advertisement -

HOT NEWS