rivers | Just Kannada - Daily News Updates

ರಾಜ್ಯದ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಮಾರಾಟಕ್ಕೆ ನಿಷೇಧ.
ಬೆಂಗಳೂರು,ಮಾರ್ಚ್,10,2025 (www.justkannada.in): ರಾಜ್ಯದ ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು  ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.  ರಾಜ್ಯದ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಮಾರಾಟ ಮಾಡುವ ಹಾಗಿಲ್ಲ. ಭಕ್ತರು ನದಿಯಲ್ಲಿ ಯಾವುದೇ ವಸ್ತುಗಳನ್ನು ಬಿಸಾಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧಿಸಲು ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನದಿಯಲ್ಲಿ ಸ್ನಾನ ಮಾಡುವ ಭಕ್ತರು ತ್ಯಜಿಸುವ ಶಾಂಪೂ ಪ್ಯಾಕೆಟ್‌ ಗಳು ಮತ್ತು ಸಣ್ಣ ಸೋಪ್‌ ಗಳು ನೀರನ್ನು ಮಾಲಿನ್ಯಗೊಳಿಸುತ್ತಿದ್ದು, ಇದು ಜನರ ಮತ್ತು ಜಲಚರ ಪ್ರಾಣಿಗಳ ಆರೋಗ್ಯಕ್ಕೆ ತೀವ್ರ ಹಾನಿಯನ್ನು ಉಂಟುಮಾಡುತ್ತಿದೆ. ಅಲ್ಲದೆ, ಯಾತ್ರಾಸ್ಥಳಗಳಲ್ಲಿ ಬಟ್ಟೆ ತ್ಯಜಿಸುವ ಪ್ರವೃತ್ತಿ ಗಮನಕ್ಕೆ ಬಂದಿರುವುದರಿಂದ, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Key words: Ban, sale, soap,  shampoo, rivers, holy place

“ನದಿಗಳನ್ನು ಶುದ್ಧವಾಗಿ ಇಟ್ಟುಕೊಳ್ಳುವುದು ನಮ್ಮ ಜವಾಬ್ದಾರಿ” : ಸಚಿವ ಸಿ.ಪಿ.ಯೋಗೆಶ್ವರ್
ಮೈಸೂರು,ಮಾರ್ಚ್,2021(www.justkannada.in) : ನಮ್ಮ ನಾಡಿನ ನದಿಗಳನ್ನು ಶುದ್ಧವಾಗಿ ಇಟ್ಟುಕೊಳ್ಳುವುದು ನಮ್ಮ  ಜವಾಬ್ದಾರಿ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಸಿ.ಪಿ.ಯೋಗೆಶ್ವರ್ ತಿಳಿಸಿದರು.

ಬುಧವಾರ ಮೈಸೂರಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾವೇರಿ, ಕಬಿನಿ ಮತ್ತು ಲಕ್ಷ್ಮಣತೀರ್ಥ ನೀರಿನ ಸಂರಕ್ಷಣೆ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ನದಿಗಳು ಮಾಲಿನ್ಯವಾಗುತ್ತಿರುವುದು ಇಲಾಖೆಗಳ ಬೇಜವಬ್ದಾರಿ ತನದಿಂದ. ನದಿಗಳು ಮಲಿನವಾಗಲು ಕಾರಣ ಏನು? ಅದಕ್ಕೆ ಇಲಾಖೆಗಳು ತೆಗೆದುಕೊಂಡಿರುವ ಕ್ರಮಗಳೇನು? ಎಂದು  ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.

ಕಾವೇರಿ ನದಿಗೆ ಕಲುಷಿತ ನೀರು ಹೋಗದಂತೆ ತಡೆಯಬೇಕು ಹಾಗೂ ಆ ನದಿ ನೀರನ್ನು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ  ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ನಗರಸಭೆ ಪುರಸಭೆ ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಒಂದು ಬಾರಿ ತಿಳುವಳಿಕೆಯನ್ನು ನೀಡುತ್ತವೆ. ಎಚ್ಚೆತ್ತುಕೊಳ್ಳದಿದ್ದರೆ  ಪರಿಸರ ಮಾಲಿನ್ಯ ನಿಯಂತ್ರಣದ ಕಾನೂನಿನಡಿಯಲ್ಲಿ ನೋಟಿಸ್ ಬಂದರೆ ಅದಕ್ಕೆ ನಿವೇ ಜವಾಬ್ದಾರರಾಗುವಿರಿ ಎಂದರು.

ಲ್ಯಾಂಡ್ ಫಿಲ್ಲಿಂಗ್ ಮಾಡುವುದರಿಂದ ಅಂತರ್ಜಲ ಕಲುಷಿತ

ಲ್ಯಾಂಡ್ ಫಿಲ್ಲಿಂಗ್ ಮಾಡುವುದರಿಂದ ಅಂತರ್ಜಲ ಕಲುಷಿತವಾಗಲಿದ್ದು, ಇದರಿಂದ ಬೋರ್ ವೆಲ್ ನೀರು ಕೂಡ ಕಲುಷಿತವಾಗುತ್ತದೆ. ಇದರಿಂದ ಮುಂದಿನ ಪಿಳೀಗೆಗೆ ಮಾರಕವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಲ್ಯಾಂಡ್ ಫಿಲ್ಲಿಂಗ್ ಬದಲು ನೀರನ್ನು ಶುದ್ದಿಕರಿಸಿ ಮತ್ತು ಎಸ್.ಟಿ.ಪಿ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮೂರು ತಿಂಗಳ ನಂತರ ಇನ್ನೊಮ್ಮೆ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು ಅಷ್ಟರೊಳಗೆ ಯಾವುದೇ ಕಾರಣಕ್ಕೂ ಯಾವುದೇ ಸಬೂಬುಗಳನ್ನು ಹೇಳದೆ ಮಲೀನ ನೀರು ರವಿ ಸೇರುವುದನ್ನು ನಿಲ್ಲಿಸಬೇಕು ಎಂದು ಖಡಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು

ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲ್, ಪುರಾತತ್ತ್ವ ಮತ್ತು ವಸ್ತುಸಂಗ್ರಹಾಲಯ ಇಲಾಖೆಯ ಆಯುಕ್ತರಾದ ಬಿ.ಆರ್.ಪೂರ್ಣಿಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

key words : Rivers-Keeping-clean-Our- Responsibility-Minister-C.P.Yogeshwar

ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನ ದಂಪತಿಯಿಂದ ಪಾದಯಾತ್ರೆ…
ಮೈಸೂರು,ನವೆಂಬರ್,18,2020(www.justkannada.in): ಗಂಗಾ -ಕಾವೇರಿ ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನರ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು ಎಂದು ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ಹೇಳಿದರು.

ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನಿಂದ ತಿರುಪತಿಗೆ ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ದಂಪತಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಳೆದ 27 ವರ್ಷಗಳಿಂದಲೂ ಮಂಜುನಾಥ್ ಪಾದಯಾತ್ರೆ ಕೈಗೊಳ್ಳುತ್ತಿದ್ದು, ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಂಜುನಾಥ್ ದಂಪತಿ ತಿರುಪತಿಗೆ ಕಾಲ್ನಡಿಗೆಯಲ್ಲಿ ತೆರಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಂಜುನಾಥ್, ಉತ್ತರದ ಗಂಗಾ ದಕ್ಷಿಣದ ಕಾವೇರಿ ನದಿಯನ್ನು ಜೋಡಿಸಿದರೆ ಕೋಟ್ಯಾಂತರ ಮಂದಿಗೆ ಅನುಕೂಲವಾಗುತ್ತೆ. ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನಗಳ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು. ಅಲ್ಲದೆ ಕೋವಿಡ್ ನಿಂದ ಜನರು ತತ್ತರಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ದೇವರ ಬಳಿ ಪಾದಯಾತ್ರೆ ಮಾಡುವುದಾಗಿ ಸಂಕಲ್ಪ ಹೊತ್ತಿದ್ದೆ. ಹೀಗಾಗಿ ಮೈಸೂರಿನಿಂದ ಇಂದು ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದರು.

English summary….

Mysuru couple set on padayatra demanding joining of Ganga-Kaveri rivers

Mysuru, Nov. 18, 2020 (www.justkannada.in): Mysuru District City Congress Vice President C. Manjunath expressed his view that the joining of Ganga and Kaveri rivers would benefit crores of farmers and demanded the Govt. of India to start the river joining project soon.

C. Manjunath and his wife set off on padayatra to Tirupati from Mysuru by offering prayers at the Kote Anjaneya Temple in front of the Mysuru Palace today.

Key words: Mysore- couple –padayatra- Ganga- Cauvery- rivers-join