road accidents Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಸ್ತೆ ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – DC ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ
ಮೈಸೂರು ಮಾರ್ಚ್, 24,2026 (www.justkannada.in): ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದು, ಕೆಲವರು ಅಂಗವಿಕಲರಾಗುತ್ತಿದ್ದಾರೆ ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು  ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಲಕ್ಷ್ಮೀಕಾಂತ ರೆಡ್ಡಿ,  ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ. ಅವೈಜ್ಞಾನಿಕ ಹುಬ್ಬುಗಳು ಇದ್ದರೆ ತೆರವುಗೊಳಿಸಿ. ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿ, ದುರಸ್ಥಿಗೆ 15 ದಿನಗಳ ಒಳಗೆ ಎಸ್ಟಿಮೇಟ್ ಸಲ್ಲಿಸಿ, ಈಗಾಗಲೇ ಅನುಮೋದನೆ ಆಗಿರುವ ಕಡೆ 30 ದಿನಗಳ ಒಳಗೆ ಕಾಮಗಾರಿ ಮುಗಿಸಬೇಕು ಎಂದು ಸೂಚನೆ ನೀಡಿದರು.

ತೀವ್ರ ತಿರುವು ಇರುವ ರಸ್ತೆಗಳಲ್ಲಿ ತಿರುವುಗಳನ್ನು ಸ್ವಲ್ಪ ಕಡಿಮೆ ಮಾಡಬೇಕು. ತಿರುವುಗಳಲ್ಲಿ ಸೈನ್ ಬೋರ್ಡ್ ಗಳನ್ನು ಅಳವಡಿಸಿ, ಅಗತ್ಯ ಇರುವ ಕಡೆ ವೈಜ್ಞಾನಿಕ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಿ, ಹೈವೇ ರಸ್ತೆಗಳಿಗೆ ಹಂಬ್ಸ್ ಗಳನ್ನು ಅಳವಡಿಸಬಾರದು. ಪ್ರತಿಯೊಂದು ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ವೈಜ್ಞಾನಿಕ ಕ್ರಮಗಳನ್ನು ಗುರುತಿಸಿ ಎಸ್ಟಿಮೇಟ್ ಮಾಡಿ ಅನುಮೋದನೆ ಪಡೆದು ಅಳವಡಿಸಬೇಕು.  ಒಟ್ಟಿನಲ್ಲಿ ಅಪಘಾತಗಳನ್ನು ಅದಷ್ಟು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಯೊಂದು ಜೀವವು ಅಮೂಲ್ಯವಾದದ್ದು, ರಸ್ತೆಗಳು ವೈಜ್ಞಾನಿಕವಾಗಿ ಇದ್ದರೆ, ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ವಾಹನ ಸವಾರರು ಟ್ರಾಫಿಕ್  ನಿಯಮಗಳನ್ನು ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರದ ವಾಹನ ಚಾಲಕರು ಕಡ್ಡಾಯವಾಗಿ ಶೀಟ್ ಬೆಲ್ಟ್ ಧರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಡಿಸಿಪಿ ಸುಂದರ್ ರಾಜ್, ರಸ್ತೆ ಸುರಕ್ಷತಾ ಸಮಿತಿ ಸಭೆಯ ಸದಸ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: precautionary, prevent, road accidents, Mysore DC, G Laxmikanth Reddy

The post ರಸ್ತೆ ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – DC ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು- ನ್ಯಾ. ಅಭಯ್ ಮನೋಹರ್ ಸಪ್ರೆ
ಮೈಸೂರು,ಡಿಸೆಂಬರ್,20,2025 (www.justkannada.in): ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ   ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋರ್ಟ್ ನ ರಸ್ತೆ ಸುರಕ್ಷತಾ  ಸಮಿತಿ ಅಧ್ಯಕ್ಷರು ಹಾಗೂ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನ್ಯಾ.ಅಭಯ್ ಮನೋಹರ್ ಸಪ್ರೆ,  ರಸ್ತೆ ಅಪಘಾತದಲ್ಲಿ ಯಾವುದೇ ಉದ್ದೇಶವಿಲ್ಲದೆ ಅಂದಾಜು ದೇಶದಲ್ಲಿ ಪ್ರತಿ ವರ್ಷ ಅಂದಾಜು 2 ಲಕ್ಷ ಜನರು ಮರಣ ಹೊಂದುತ್ತಾರೆ ಎಂದರೆ ಇದು ಚಿಂತಿಸುವ ವಿಷಯವಾಗಿದೆ. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು ಎಂಬುವುದು ಸಾಮಾನ್ಯ ಜ್ಞಾನ. ಇದಕ್ಕೆ ಯಾವುದೇ ಪದವಿ ಬೇಡ. ಹೆಚ್ಚು ವಿದ್ಯಾವಂತರು ಸಹ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸದೇ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವ ಉದಾಹರಣೆಗಳಿವೆ.  ಸಾರ್ವಜನಿಕರು  ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡುವ ರೀತಿ ಮನಸ್ಥಿತಿ ಬದಲಾವಣೆ ಮಾಡಬೇಕು. ಇದಕ್ಕೆ ಇರುವ ದಾರಿ ಎಂದರೆ ಒಂದು ಜಾಗೃತಿ ಮೂಡಿಸುವುದು ಇನ್ನೊಂದು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸಂಚಾರಿ ನಿಯಮಗಳನ್ನು ಜಾರಿಗೊಳಿಸುವುದು ಎಂದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ.ಜಿ ಅವರು 2020 ರಿಂದ 2025 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳು, ಮರಣ ಹೊಂದಿದವರ ಸಂಖ್ಯೆ, ಗುರುತಿಸಿರುವ ಬ್ಲ್ಯಾಕ್ ಸ್ಪಾಟ್ ಗಳು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Zero number, road accidents, goal, Justice, Abhay Manohar Sapre, Mysore

The post ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು- ನ್ಯಾ. ಅಭಯ್ ಮನೋಹರ್ ಸಪ್ರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.