road-pothole Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಎಂ ಸಿದ್ದರಾಮಯ್ಯರಿಂದ ಬೆಂಗಳೂರು ಸಿಟಿ ರೌಂಡ್ಸ್: ರಸ್ತೆ ಗುಂಡಿ ಕಾಮಗಾರಿ ಪರಿಶೀಲನೆ
ಬೆಂಗಳೂರು,ಸೆಪ್ಟಂಬರ್,27,2025 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿದ್ದು ಅವುಗಳನ್ನ ಮುಚ್ಚುವಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯವನ್ನ ಸರ್ಕಾರ ಮಾಡುತ್ತಿದೆ. ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಹಾಕಿ ಕಾಮಗಾರಿಯನ್ನ ಪರಿಶೀಲನೆ ನಡೆಸಿದ್ದಾರೆ.

ವಿಂಡ್ಸನ್ ಮ್ಯಾನರ್ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ರಸ್ತೆಗುಂಡಿಗಳನ್ನ ಮುಚ್ಚುವ ಕಾಮಗಾರಿ  ಪರಿಶೀಲನೆ ನಡೆಸಿದರು ನಂತರ  ಹೆಬ್ಬಾಳ್ ಫ್ಲೈಓವರ್ ನಿಂದ ಮಾನ್ಯತಾ ಟೆಕ್ ಪಾರ್ಕ್ ಗೆ ಹೋಗುವ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ  ರಸ್ತೆ ಮಧ್ಯದಲ್ಲೇ ಕಟ್ಟಡದ ಅವಶೇಷ ಸುರಿದಿದ್ದಕ್ಕೆ ಕಿಡಿ ಕಾರಿದರು.  ಯಾಕೆ ಕಟ್ಟಡದ ಅವಶೇಷಗಳನ್ನ ರಸ್ತೆ ಮಧ್ಯೆ ಹಾಕಿದ್ದೀರಿ ಎಂದು ಸ್ಥಳದಲ್ಲಿದ್ದ  ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ನಂತರ ಬೆನ್ನಿಗಾನಹಳ್ಳಿ ರಸ್ತೆಮ ಬಳಿಕ ವಿಬ್ ಗಯಾರ್ ರಸ್ತೆಯಲ್ಲಿ  ಪರಿಶೀಲನೆ ನಡೆಸಿದರು.  ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಕೆ.ಜೆ ಜಾರ್ಜ್, ಭೈರತಿ ಸುರೇಶ್  ಸಿಎಸ್ ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳಾದ ಮಹೇಶ್ವರ್ ರಾವ್ ತುಷಾರ್ ಗಿರಿನಾಥ್ ಸಾಥ್ ನೀಡಿದರು.

Key words:  Bengaluru, City Rounds, CM Siddaramaiah, Inspection, road pothole, work

The post ಸಿಎಂ ಸಿದ್ದರಾಮಯ್ಯರಿಂದ ಬೆಂಗಳೂರು ಸಿಟಿ ರೌಂಡ್ಸ್: ರಸ್ತೆ ಗುಂಡಿ ಕಾಮಗಾರಿ ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಂಪೇಗೌಡರು ಕಟ್ಟಿದ ಬೆಂಗಳೂರು ಗುಂಡಿಯೂರಾಗಿ ಕುಖ್ಯಾತಿ ಪಡೆದಿರುವುದು ದುರ್ದೈವ – ಕೇಂದ್ರ ಸಚಿವ HDK
ಬೆಂಗಳೂರು,ಸೆಪ್ಟಂಬರ್,18,2025 (www.justkannada.in): ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ ಎಂದು ಹೆಚ್ ಡಿಕೆ ಕಿಡಿಕಾರಿದ್ದಾರೆ.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇ ಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ.  ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಂಪನಿಗಳಿಗೆ ನನ್ನ ಮನವಿ ಇಷ್ಟೇ;

ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ ಎಂದು ಹೆಚ್ ಡಿಕೆ ಕರೆ ನೀಡಿದ್ದಾರೆ.

Key words: Bangalore, infamous, Road pothole, Union Minister, HDK

The post ಕೆಂಪೇಗೌಡರು ಕಟ್ಟಿದ ಬೆಂಗಳೂರು ಗುಂಡಿಯೂರಾಗಿ ಕುಖ್ಯಾತಿ ಪಡೆದಿರುವುದು ದುರ್ದೈವ – ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರು ಈಗ ಗುಂಡಿಗಳೂರು, ಅಧ್ವಾನ ನಗರ: ಪರ್ಸೆಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ- ಮಾಜಿ ಸಿಎಂ ಹೆಚ್.ಡಿಕೆ ಕಿಡಿ.
ಬೆಂಗಳೂರು,ಅಕ್ಟೋಬರ್,19,2022(www.justkannada.in):  ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಟೀಕಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ.

ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ.

ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಹೆಚ್.ಡಿಕೆ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು ಎಂದು ಹೆಚ್.ಡಿಕೆ ಆಗ್ರಹಿಸಿದ್ದಾರೆ.

ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: Bangalore- Road pothole-former CM-HD kumaraswamy

ENGLISH SUMMARY…

Bengaluru is not a city of potholes, worst city: Percentage system is the reason for this – Former CM HDK

Bengaluru, October 19, 2022 (www.justkannada.in): “The world-renowned Bengaluru which was once known as the ‘Garden City,’ ‘Pensioners Paradise,’ ‘Silicon Valley,’ etc., is today known as ‘Pothole City,’ ‘Worst City.’ Wide spread corruption, percentage calculation are the main reasons for the present situation,” observed former Chief Minister H.D. Kumaraswamy.

In a series of tweets, the former CM criticized the State Government for the innumerable potholes on Bengaluru roads. “The State Govt. is playing a dram of setting right everything, after yet another death occurred in the city yesterday on the road opposite to the Lulu Mall in the city. Where is the permanent relief? While the deadly potholes are taking toll of the public, it has become a boon for some others,” he said sarcastically.

“The State Government is very fond of potholes. They earn money as the number of potholes increases. They are not bothering even after the High Court has lambasted them. They are shameless. The officers have become so adamant, they are not budging even if they are warned of imprisonment,” his tweet read.

Continuing, in another tweet, he has condoled the death of Smt. Umadevi who died in the accident and has demanded the government to provide compensation immediately.

Keywords: Former CM H.D. Kumaraswamy/ city of potholes/ worst city

The post ಬೆಂಗಳೂರು ಈಗ ಗುಂಡಿಗಳೂರು, ಅಧ್ವಾನ ನಗರ: ಪರ್ಸೆಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ- ಮಾಜಿ ಸಿಎಂ ಹೆಚ್.ಡಿಕೆ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರ ಎಷ್ಟೇ ಸಭೆ ಮಾಡಿದ್ರೂ ರಸ್ತೆಗುಂಡಿಗಳನ್ನ ಮಾತ್ರ ಮುಚ್ಚಲ್ಲ-ಮಾಜಿ ಸಿಎಂ ಹೆಚ್.ಡಿಕೆ ಆಕ್ರೋಶ.
ಬೆಂಗಳೂರು,ಅಕ್ಟೋಬರ್,17,2022(www.justkannada.in): ಬೆಂಗಳೂರಿನಲ್ಲಿ ಇಂದು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿ ಮಹಿಳೆ ಗಂಭೀರ ಗಾಯಗೊಂಡ ಹಿನ್ನೆಲೆ ರಸ್ತೆಗುಂಡಿಗಳನ್ನು ಮುಚ್ಚದ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬೆಂಗಳೂರಲ್ಲೆ ಅಷ್ಟೆ ಅಲ್ಲ ರಸ್ತೆಗುಂಡಿಗಳು ಇಡೀ ರಾಜ್ಯದಲ್ಲಿಇವೆ.  ಸಿಎಂ ಕಾನ್ಫರೆನ್ಸ್  ಮಾಡ್ತಾರೆ. ಎಷ್ಟೇ ಸಭೆ ಮಾಡಿದ್ರೂ ಗುಂಡಿ ಮುಚ್ಚಲ್ಲ. ಜನ ಜೀವನ ಕಾಪಾಡಲು ಸರ್ಕಾರ ಮುಂದಾಗಿಲ್ಲ. ಮಳೆಹಾನಿ ತಡೆಗೆ ಸರ್ಕಾರ ತಯಾರಿ ಮಾಡಿಕೊಂಡಿಲ್ಲ.  ನಮ್ಮಲ್ಲಿ ಗುಂಡಿ ಮುಚ್ಚುವ ಕೆಲಸ ಮಾತ್ರ ಆಗಿಲ್ಲ ಎಂದು ಕಿಡಿಕಾರಿದರು.

ವಾಹನ ಸವಾರಿಂದ ಪೊಲೀಸರು ದಂಡ ವಸೂಲಿ ಮಾಡ್ತಿದ್ದಾರೆ.  ರಾಜ್ಯದ ಎಲ್ಲಾ ಕಡೆ ರಸ್ತೆ ಗುಂಡಿ ಸಮಸ್ಯೆಯೇ ಇದೆ. ಆದರೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ನಿನ್ನೆ ಅರಸೀಕೆರೆಯಲ್ಲಿ 9 ಮಂದಿ ಅಪಘಾತದಿಂದ ಸಾವನ್ನಪ್ಪಿದ್ದಾರೆ.   ಹೈವೇಗಳಲ್ಲಿ ಪೊಲೀಸರು ಜನರಿಂದ ವಸೂಲಿಗೆ ನಿಂತಿರುತ್ತಾರೆ. ಹಣ ವಸೂಲಿಗೆ ಈ ಸರ್ಕಾರವೂ ನಿಂತುಬಿಟ್ಟಿದೆ. ಹಣ ವಸೂಲಿ ಮಾಡಿ ಹಂಚಿಕೊಳ್ಳುತ್ತಾರೆ . ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ನೀವೇ.  ಹೋಟೆಲ್ ಗೆ  ಅನುಮತಿ ನೀಡೋದು ನೀವೆ. ಕುಡಿದ ಮೇಲೆ ಮತ್ತೆ ಹಣ ವಸೂಲಿ ಮಾಡೋದು ನೀವೆ. ಎಂದು ಹರಿಹಾಯ್ದರು.

Key words: Road pothole-government – Former CM- H.D.K – outraged.

The post ಸರ್ಕಾರ ಎಷ್ಟೇ ಸಭೆ ಮಾಡಿದ್ರೂ ರಸ್ತೆಗುಂಡಿಗಳನ್ನ ಮಾತ್ರ ಮುಚ್ಚಲ್ಲ-ಮಾಜಿ ಸಿಎಂ ಹೆಚ್.ಡಿಕೆ ಆಕ್ರೋಶ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಸಕ ರಾಮದಾಸ್ ಗೆ ಮನವಿ : ಪ್ರಧಾನಿ ಮೆಚ್ಚುಗೆ ಪಡೆದಂತೆ, ರಸ್ತೆ ಗುಂಡಿಗಳನ್ನು ಮುಚ್ಚಿಸಿ ನಾಗರಿಕರ ಮೆಚ್ಚುಗೆ ಪಡೆಯಿರಿ.
ಮೈಸೂರು, ಜೂ.26, 2022 : (www.justkannada.in news) : ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ರಸ್ತೆಗಳು ಗುಂಡಿ ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಸದ್ಯದಲ್ಲೇ ಮುಂಗಾರು ಆಗಮಿಸುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ.

ಇದು ಬಿಜೆಪಿ ಹಿರಿಯ ಶಾಸಕ ಎಸ್.ಎ.ರಾಮದಾಸ್ ಪ್ರತಿನಿಧಿಸುವ ಕ್ಷೇತ್ರದ ಅವಸ್ಥೆ. ನಗರದ ವಿದ್ಯಾರಣ್ಯಪುರಂನಿಂದ ಸೂಯೇಜ್ ಫಾರಂ ಮಾರ್ಗವಾಗಿ ಬಂಡೀಪಾಳ್ಯ, ಆರ್‌ಎಂಸಿ ಸೇರುವ ರಸ್ತೆ ಸಂಪೂರ್ಣ ಹಳ್ಳಕೊಳ್ಳ ಬಿದ್ದಿದೆ. ಇಲ್ಲಿ ನಿತ್ಯ ನೂರಾರು ಬಾರಿ ಕಸ ಸಾಗಿಸುವ ಭಾರಿ ಗಾತ್ರದ ಕಂಟೇನರ್‌ಗಳು, ಆಟೋ ಟಿಪ್ಪರ್‌ಗಳು ಸಂಚರಿಸುತ್ತವೆ. ಜತೆಗೆ ಜೆ.ಪಿ.ನಗರ ಮೊದಲಾದ ಕಡೆಗಳಿಗೆ ತೆರಳುವ ಸವಾರರು ಇದೇ ಮಾರ್ಗವನ್ನೇ ಹೆಚ್ಚಾಗಿ ಅವಲಂಭಿಸಿದ್ದಾರೆ.

ಆದರೆ, ರಸ್ತೆ ಹಳ್ಳಕೊಳ್ಳಗಳಿಂದ ಕೂಡಿರುವ ಕಾರಣ, ವಾಹನಗಳ ಸವಾರರಿಗೆ ರಸ್ತೆಯಲ್ಲಿ ಸಂಚರಿಸುವುದು ಸರ್ಕಸ್ ಮಾಡಿದಂತಾಗಿದೆ. ಮಳೆ ಬಂದಾಗ ಯಾವುದು ಗುಂಡಿ, ಯಾವ ಜಾಗ ಸಮತಟ್ಟು ಎನ್ನುವುದು ಗೊತ್ತಿಲ್ಲದೆ ಸವಾರರು ಜಾರಿ ಬಿದ್ದು ಪೆಟ್ಟು ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಶಾಸಕರಿಗೆ ಹಲವಾರು ಬಾರಿ ಮನವಿ ಮಾಡಿದರು, ಸಮಸ್ಯೆ ಬಗೆಹರಿದಿಲ್ಲ. ಈಗಲಾದರು ಶಾಸಕ ರಾಮದಾಸ್ ಅವರು ರಸ್ತೆ ದುರಸ್ತಿಪಡಿಸುವತ್ತ ಗಮನಹರಿಸಲಿ, ಆ ಮೂಲಕ ಪ್ರಧಾನಿ ಮೋದಿ ಅವರಿಂದ ಬೆನ್ನುತಟ್ಟಿಸಿಕೊಂಡದ್ದಕ್ಕೂ ಸಾರ್ಥಕವಾಗುತ್ತದೆ. ತಪ್ಪಿದಲ್ಲಿ ಸಾರ್ವಜನಿಕರಿಂದ ಪ್ರತಿರೋಧ ಎದುರಿಸುವುದು ಗ್ಯಾರಂಟಿ.

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗಗಳನ್ನು ಸಿಂಗರಿಸಿ , ಹಳ್ಳಕೊಳ್ಳಗಳನ್ನು ಮುಚ್ಚುವಂತೆ ನೋಡಿಕೊಂಡಿದ್ದ ನಗರ ಪಾಲಿಕೆ ಅಧಿಕಾರಿಗಳು ಸಹ, ನೂರಾರು ವಾಹನಗಳು ಓಡಾಡುವ ಪ್ರಮುಖ ರಸ್ತೆಗಳತ್ತ ಗಮನಹರಿಸದಿರುವುದು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ.

– ಪರಮೇಶ್ , ಸ್ಥಳೀಯ

key words : Mysore-constituency-s.a.ramdas-road-pothole

The post ಶಾಸಕ ರಾಮದಾಸ್ ಗೆ ಮನವಿ : ಪ್ರಧಾನಿ ಮೆಚ್ಚುಗೆ ಪಡೆದಂತೆ, ರಸ್ತೆ ಗುಂಡಿಗಳನ್ನು ಮುಚ್ಚಿಸಿ ನಾಗರಿಕರ ಮೆಚ್ಚುಗೆ ಪಡೆಯಿರಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.