road-widening Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಸ್ತೆಗಳ ಅಗಲೀಕರಣ ಕಾಮಗಾರಿ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಬಿಬಿಎಂಪಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ.
ಬೆಂಗಳೂರು,ಜೂನ್,16,2021(www.justkannada.in):  ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ಯಾಂಕಿ ಕೆರೆ ರಸ್ತೆ, ಮೇಕ್ರಿ ವೃತ್ತದಿಂದ ಯಶವಂತಪುರಕ್ಕೆ ಹೋಗುವ ರಸ್ತೆ ಹಾಗೂ ಮೇಕ್ರಿ ವೃತ್ತದಿಂದ ಬಿಡಿಎ ವರೆಗಿನ ರಸ್ತೆಗಳನ್ನು ಅಗಲೀಕರಣ ಮಾಡುವ ಕಾಮಗಾರಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ್  ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಹಾಗೂ ಬೃಹತ್‌ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ  ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.

ಮೇಕ್ರಿ ವೃತ್ತದಿಂದ ಯಶವಂತಪುರದ ಕಡೆ ಹೋಗುವ ರಸ್ತೆ ಅಗಲೀಕರಣ ಬಹಳ ವರ್ಷದಿಂದ ನೆನೆಗುದಿಗೆ ಬಿದ್ದಿದೆ. ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಅಗತ್ಯ ಜಾಗ ನೀಡದ ಕಾರಣಕ್ಕೆ ಅಗಲೀಕರಣ ವಿಳಂಬವಾಗಿತ್ತು. ತ್ವರಿತವಾಗಿ ಐಐಎಸ್ಸಿಯಿಂದ ಭೂಮಿ ಪಡೆಯಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚಿಸಿದರು.

ಈ ಬಗ್ಗೆ ಏನಾದರೂ ಆಡಳಿತಾತ್ಮಕ ಅಥವಾ ಕಾನೂನಾತ್ಮಕ ಸಮಸ್ಯೆಗಳಿದ್ದರೆ ತಕ್ಷಣ ಬಗೆಹರಿಸಿಕೊಳ್ಳಿ ಎಂದು ಗೌರವ ಗುಪ್ತ ಅವರಿಗೆ ತಿಳಿಸಿರುವುದಾಗಿ  ಡಿಸಿಎಂ ಅಶ್ವಥ್ ನಾರಾಯಣ್  ಮಾಹಿತಿ ನೀಡಿದರು.

ಬಳ್ಳಾರಿ ರಸ್ತೆಯ ಮೇಕ್ರಿ ವೃತ್ತದಿಂದ ಬಿಡಿಎವರೆಗೂ ರಸ್ತೆ ಅಗಲೀಕರಣದ ಬಗ್ಗೆಯೂ ಚರ್ಚೆ ನಡೆಸಲಾಯಿತಲ್ಲದೆ, ಈ ಯೋಜನೆಗೆ 56 ಕೋಟಿ ರೂ. ಮೀಸಲು ಇಡಲಾಗಿದೆ. ಟೆಂಡರ್‌ ಕೂಡ ಆಗಿದೆ. ಕಾನೂನು ತೊಡಕು ಇರುವ ಕಾರಣಕ್ಕೆ ಕೈಗೆತ್ತಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇದಕ್ಕೆ ಮೀಸಲಿಟ್ಟ ಹಣವನ್ನು ಸ್ಯಾಂಕಿ ಕೆರೆ ರಸ್ತೆ ಅಗಲ ಮಾಡಲು ಉಪಯೋಗಿಸಿ ಎನ್ನುವ ಸಲಹೆ ಕೂಡ ಡಿಸಿಎಂ ಅಶ್ವಥ್ ನಾರಾಯಣ್ ನೀಡಿದರು.

ಸ್ಯಾಂಕಿ ಕೆರೆ ರಸ್ತೆಯ ಅಗಲೀಕರಣದ ಬಗ್ಗೆ 10 ವರ್ಷಗಳ ಹಿಂದೆಯೇ ಹೈಕೋರ್ಟ್‌ ವಿಭಾಗೀಯ ಪೀಠದಿಂದಲೇ ಸ್ಪಷ್ಟ ಆದೇಶ ಬಂದಿತ್ತು. ಆದರೂ ಕಾಮಗಾರಿ ಶುರು ಆಗಿರಲಿಲ್ಲ. ನಿರ್ದಿಷ್ಟ ಕಾಲಾವಧಿಯೊಳಗೇ ಕಾಮಗಾರಿ ಮುಗಿಸಬೇಕು ಎಂದು ನ್ಯಾಯಾಲಯದ ಆದೇಶವಿತ್ತು. ಆದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ತಕ್ಷಣ ಈ ರಸ್ತೆಯ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬೃಹತ್‌ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ, ಮಲ್ಲೇಶ್ವರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪಾಪರೆಡ್ಡಿ ಸೇರಿದಂತೆ ಪಾಲಿಕೆಯ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Key words: DCM- Ashwath Narayan- instructs- BBMP – speed up- road widening- work

The post ರಸ್ತೆಗಳ ಅಗಲೀಕರಣ ಕಾಮಗಾರಿ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಬಿಬಿಎಂಪಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

EXCLUSIVE : ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿತು ಮಹಾತ್ಮ ಗಾಂಧಿ ಉದ್ಘಾಟಿಸಿದ ಈ ಕಟ್ಟಡ…!
ಮೈಸೂರು, ಅ.23, 2019 : ( www.justkannada.in news ) : ‘ ಇತಿಹಾಸ ಅರಿಯದ ಹೊರತು ಇತಿಹಾಸ ಸೃಷ್ಠಿಸಲು ಸಾಧ್ಯವಿಲ್ಲ ‘ ಅನ್ನೋ ಮಾತಿದೆ. ಆದರೆ ಅಂಥ ಇತಿಹಾಸವೊಂದನ್ನು ಮುಂದಿನ ಪೀಳಿಗೆ ತಿಳಿಯುವ ಅವಕಾಶವನ್ನೇ ನೀಡದಿರುವುದು ವಿಪರ್ಯಾಸವೇ ಸರಿ. ಅಭಿವೃದ್ಧಿಯ ಹೆಸರಿನಲ್ಲಿ ಐತಿಹಾಸಿಕ ಸ್ಥಳಗಳನ್ನು ಕಣ್ಮರೆಯಾಗಿಸುತ್ತಿರುವುದು ಅಕ್ಷಮ್ಯ. ಈ ಪಟ್ಟಿಗೆ ಈಗ ಮತ್ತೊಂದು ಹೊಸ ಸೇರ್ಪಡೆಯಾಗಿದೆ.

ಮೈಸೂರು ಅರಸು ಕೃಷ್ಣರಾಜ ಒಡೆಯರ್ ಅವರ ದೂರದೃಷ್ಠಿ, ಅಭಿವೃದ್ಧಿಪರ ನಿಲುವಿನ ಕಾರಣ ಅಂದಿನ ಮೈಸೂರು ರಾಜ್ಯ ಅನೇಕ ಹೊಸತನಗಳಿಗೆ ಈಗಲೂ ಸಾಕ್ಷಿಯಾಗಿದೆ. ಇಂಥ ಒಂದು ಸಾಕ್ಷಿ ಇದೀಗ ನೆಲಸಮವಾಗಿದೆ. ಇದಕ್ಕೆ ಕಾರಣ ‘ಅಭಿವೃದ್ಧಿ’.

ಮೈಸೂರು- ಬೆಂಗಳೂರು ಮಾರ್ಗದ ನಾಲ್ಕು ಪಥ ರಸ್ತೆಯನ್ನು ಇದೀಗ ವಿಸ್ತರಿಸಲು ರಾಜ್ಯ ಸರಕಾರ ಮುಂದಾಗಿರುವುದು ಸರಿಯಷ್ಟೆ. ಬೆಂಗಳೂರಿನ ಬಿಡದಿ ಕಡೆಯಿಂದ ಹಾಗೂ ಮೈಸೂರಿನ ಕೊಲಂಬಿಷಯ ಏಷಿಯಾ ವೃತ್ತದ ಕಡೆಯಿಂದ ರಸ್ತೆ ಅಗಲೀಕರಣ ಕಾರ್ಯ ಭರದಿಂದ ಸಾಗುತ್ತಿದೆ.

ಇತಿಹಾಸದ ಪುಟಗಳಲ್ಲಿ ತನ್ನದೇ ಆತ ವಿಶೇಷ ಚಾಪು ಮೂಡಿಸಿದ್ದ ಮೈಸೂರಿನ ಕೆ.ಆರ್.ಮಿಲ್ ಕಾರ್ಖಾನೆ ಇನ್ನು ಕೇವಲ ನೆನಪು ಮಾತ್ರ. ಸ್ವಾತಂತ್ರ ಪೂರ್ವದಲ್ಲಿ ಮಹಾತ್ಮ ಗಾಂಧಿ ಕರೆಗೆ ಆಸರೆಯಾಗಿ ಮೈಸೂರು ಮಹಾರಾಜರು ಆರಂಭಿಸಿದ ಕೈಮಗ್ಗದ ಗಿರಣಿ ಇಂದು ಇತಿಹಾಸದ ಪುಟದಲ್ಲಿ ಸೇರ್ಪಡೆಯಾಗಿದೆ.

ಮೈಸೂರು ಜಿಲ್ಲೆಯ ಸಾವಿರಾರು ಕಾರ್ಮಿಕ ಕುಟುಂಬಕ್ಕೆ ಜೀವನಾಧಾರವಾಗಿತ್ತು ಈ ಕೆ.ಆರ್.ಮಿಲ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಿಂದಲೂ ಕಾರ್ಯ ನಿರ್ವ ಹಿಸುತ್ತಿದ್ದ ಈ ಕಾರ್ಖಾನೆ ಪ್ರಜಾಪ್ರಭುತ್ವ ಆಡಳಿತ ಬಂದ ಮೇಲೆ ಅವಸಾನದಂಚಿಗೆ ತಲುಪಿ ಬೀಗ ಮುದ್ರೆ ಜಡಿಯಲಾಗಿತ್ತು.

ಕೆಆರ್ ಮಿಲ್ ಆರಂಭಿಸುವುದರಿಂದ ಜವಳಿ ಉದ್ಯಮದ ಅಭಿವೃದ್ಧಿ ಜತೆಗೆ 20 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದೆ ಎಂಬ ಕೂಗು ಕೇಳುವ ಸಮಯದಲ್ಲೇ ಕಟ್ಟಡವನ್ನೇ ರಸ್ತೆ ಅಗಲೀಕರಣಕ್ಕಾಗಿ ಕಟ್ಟಡವನ್ನೇ ನೆಲಸಮ ಮಾಡಲಾಗಿದೆ.

ಗಾಂಧಿ ನಂಟು :

ಮೊದಲ ಬಾರಿಗೆ ಗಾಂಧೀಜಿ ಮೈಸೂರಿಗೆ  ಬಂದಾಗ ಆಗ ತಾನೇ ಸ್ಥಾಪನೆಗೊಂಡಿದ್ದ ಕೃಷ್ಣರಾಜೇಂದ್ರ ಬಟ್ಟೆ ಗಿರಣಿ (ಕೆ.ಆರ್.ಮಿಲ್ ) ಉದ್ಘಾಟಿಸಿದ್ದರು. ಎರಡನೇ ಬಾರಿಗೆ ಬಂದಾಗ ಇದೇ ಗಿರಣಿಯ ಕಾರ್ಮಿಕರು ರಾತ್ರಿ- ಹಗಲು ಹೆಚ್ಚುವರಿ ಕೆಲಸ ಮಾಡಿ, ಅದರಿಂದ ಬಂದ ಹಣವನ್ನು ಗಾಂಧೀಜಿಗೆ ನೀಡಿದ್ದರು.

ಗಾಂಧೀಜಿ ಮೈಸೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದು 1927ರಲ್ಲಿ. ಅವರಿಗೆ ಮೈಸೂರಿನ ಸೆಳೆತ ಹೇಗಿತ್ತೆಂದರೆ ಭೇಟಿ ನೀಡಿದ ಕೇವಲ ಏಳು ವರ್ಷಕ್ಕೆ ಅಂದರೆ 1934ರಲ್ಲಿ ಮತ್ತೊಮ್ಮೆ ಭೇಟಿ ನೀಡಿದ್ದರು. ಎರಡು ಬಾರಿ ಭೇಟಿ ನೀಡಿದಾಗಲೂ ಅವರು ಶೇಷಾದ್ರಿ ಅಯ್ಯರ್ ರಸ್ತೆಯ ಶೇಷಾದ್ರಿ ಹೌಸ್ ನಲ್ಲಿ ತಂಗಿದ್ದರು ಎಂಬುದು ಮತ್ತೊಂದು ವಿಶೇಷ. ಅವತ್ತಿನ ಶೇಷಾದ್ರಿ ಹೌಸ್ ಇಂದು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಾಗಿದೆ.

key words : mysore-bangalore-road-widening-k.r.mill-building-demolished-gandhi-inagurated-k.r.mill-pre.independence

The post EXCLUSIVE : ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿತು ಮಹಾತ್ಮ ಗಾಂಧಿ ಉದ್ಘಾಟಿಸಿದ ಈ ಕಟ್ಟಡ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.