Tag: road
ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು.
ತುಮಕೂರು,ಜೂನ್,23,2022(www.justkannada.in): ತುಮಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ತುಮಕೂರು ಜಿಲ್ಲೆಯ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು,...
ಹುರಳಿ ಸೊಪ್ಪು ತಂದ ಆತಂಕ: ರಸ್ತೆ ಮಧ್ಯೆ ಅರ್ಧ ಗಂಟೆ ನಿಂತ ಆಂಬುಲೆನ್ಸ್.
ಮೈಸೂರು,ಜನವರಿ,19,2022(www.justkannada.in): ಹುರಳಿ ಸೊಪ್ಪು ಟೈರಿಗೆ ಸುತ್ತಿಕೊಂಡು ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ರಸ್ತೆ ಮಧ್ಯೆ ಅರ್ಧ ಗಂಟೆ ನಿಂತ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೂಡ್ಲಾಪುರ ಬಳಿ ಈ ಘಟನೆ...
ಬಿಜೆಪಿ ವಿರುದ್ಧ ವಾಗ್ದಾಳಿ: ದಶಪಥ ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ವಿಚಾರ ಕುರಿತು ಪ್ರತಾಪ್ ಸಿಂಹಗೆ...
ಮೈಸೂರು,ಆಗಸ್ಟ್,19,2021(www.justkannada.in): ಮೈಸೂರು ಬೆಂಗಳೂರು ನಡುವಿನ ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗುಡುಗಿದ್ದಾರೆ.
ಈ ಯೋಜನೆಗೆ ಸಿದ್ದರಾಮಯ್ಯ ಎಂಟು...
ಕೊರೋನಾ ಸೋಂಕಿತರ ಅಸ್ಥಿ ವಿಸರ್ಜನೆ ಹಿನ್ನೆಲೆ: ಮರಮುಟ್ಟು ಅಡ್ಡ ಹಾಕಿ ರಸ್ತೆ ತಡೆದ ಗ್ರಾಮಸ್ಥರು…
ಮಂಡ್ಯ,ಮೇ,4,2021(www.justkannada.in): ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದು ಮೃತ ಕೊರೊನಾ ಸೋಂಕಿತರ ಅಸ್ಥಿ ವಿಸರ್ಜನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಗಮ್ ಸೇರಿ ಘೋಸಾಯ್ ಘಾಟ್ ನಲ್ಲಿ ಅಸ್ಥಿ ವಿಸರ್ಜನೆ ಮಾಡದಂತೆ ಗ್ರಾಮಸ್ಥರು ರಸ್ತೆ ತಡೆದಿದ್ದಾರೆ.
ಶ್ರೀರಂಗಪಟ್ಟಣ ಟೌನ್ ನ...
“ಎಲೆಕ್ಟ್ರಿಕಲ್ ವೆಹಿಕಲ್ ಕೊಳ್ಳುವವರಿಗೆ ರಸ್ತೆ ತೆರಿಗೆ ವಿನಾಯಿತಿ” : ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು,ಫೆಬ್ರವರಿ,12,2021(www.justkannada.in) : ಎಲೆಕ್ಟ್ರಿಕಲ್ ವೆಹಿಕಲ್ ಕೊಳ್ಳುವವರಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದೇವೆ. ಪರಿಸರ ಮಾಲಿನ್ಯ ತಡೆಗಟ್ಟಲು ಈ ನಿರ್ಧಾರ ಮಾಡಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.ಸಾರಿಗೆ ಸಪ್ತಾಹ ಕಾರ್ಯಕ್ರಮದಲ್ಲಿ ಅವರು...
ಮೈಸೂರು ರಿಂಗ್ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ : ಪ್ರತಾಪ್ ಸಿಂಹ, ಗುರುದತ್ ಹೆಗಡೆ ಪರಿಶೀಲನೆ
ಮೈಸೂರು,ಜನವರಿ,31,2021(www.justkannada.in) : ರಾಷ್ಟೀಯ ಹೆದ್ದಾರಿಯೂ ಆಗಿರುವ 43.5 ಕಿ.ಮೀ. ವ್ಯಾಪ್ತಿಯ ಮೈಸೂರು ರಿಂಗ್ ರಸ್ತೆಯಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾರ್ಯವನ್ನು ಸಂಸದ ಪ್ರತಾಪ್ ಸಿಂಹ ಮತ್ತು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪರಿಶೀಲನೆ ನಡೆಸಿದರು.
ಸ್ವಚ್ಛತೆ...
“ಸುವರ್ಣವತಿ ಡ್ಯಾಂ ಬಳಿ ನಡೆದ ಭೀಕರ ರಸ್ತೆ ಅಪಘಾತ” : ಮೂವರು ಸ್ಥಳದಲ್ಲಿ ಸಾವು…!
ಚಾಮರಾಜನಗರ,ಜನವರಿ,08,2021(www.justkannada.in) : ಜಿಲ್ಲೆಯ ಸುವರ್ಣವತಿ ಡ್ಯಾಂ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ತಿರುಪ್ಪುರ್ನಿಂದ ಶುಕ್ರವಾರ ಬೆಳ್ಳಂಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಪೂಜೆ ಸಲ್ಲಿಸಲು ಹೊರಟವರ ಟೆಂಪೋ ಟ್ರಾವೆಲರ್ ಮುಂಜಾನೆ...
ರಂಗಾಯಣ ಮುಂಭಾಗದ ರಸ್ತೆಗೆ ಪದ್ಮಶ್ರೀ ಬಿ.ವಿ ಕಾರಂತರ ಹೆಸರಿಡುವಂತೆ ಆಗ್ರಹಿಸಿ ಅಭಿಯಾನ….
ಮೈಸೂರು,ಡಿಸೆಂಬರ್ ,31,2020(www.justkannada.in): ವಿನೋಬಾ ರಸ್ತೆಯಿಂದ ಕುಕ್ಕರಹಳ್ಳಿಗೆ ಹೋಗುವ ರಸ್ತೆಗೆ ಪದ್ಮಶ್ರೀ ಬಿ.ವಿ. ಕಾರಂತ ರಸ್ತೆ ಎಂದು ನಾಮಕರಣ ಮಾಡುವಂತೆ ಆಗ್ರಹಿಸಿ ಮೈಸೂರು ರಂಗಾಯಣ ವತಿಯಿಂದ ಅಭಿಯಾನ ನಡೆಯಿತು.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ...
ಚಾಮುಂಡಿ ಬೆಟ್ಟದ ಬಳಿ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ….
ಮೈಸೂರು,ಡಿಸೆಂಬರ್,28,2020(www.justkannada.in): ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾದ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ.
ಮಧ್ಯರಾತ್ರಿ ವೇಳೆ ದೇವಿಕೆರೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ದೇವಿಕೆರೆ ಕ್ರಾಸ್ ಬಳಿ ಚಿರತೆ ರಸ್ತದಾಟುತ್ತಿದ್ದ...
ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ…!
ಬೆಂಗಳೂರು,ಡಿಸೆಂಬರ್,27,2020(www.justkannada.in) : ಮುಂಜಾನೆಯೇ ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಐದು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಏರ್ಪೋರ್ಟ್ ರಸ್ತೆಯಲ್ಲಿ ಬಂದ ಸ್ವಿಫ್ಟ್ ಕಾರು ಡಿವೈಡರ್ ಹಾರಿ ಏರ್ಪೋರ್ಟ್...