26.9 C
Bengaluru
Thursday, August 18, 2022
Home Tags Robbery

Tag: robbery

ಸಾಲ ತೀರಿಸಲು ಬ್ಯಾಂಕ್ ಗೆ ಕನ್ನ ಹಾಕಿ ಹಣ, ಚಿನ್ನಾಭರಣ ದೋಚಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ...

0
ಬೆಂಗಳೂರು,ಜನವರಿ,22,2022(www.justkannada.in):  ತಾನು ಮಾಡಿದ ಸಾಲ ತೀರಿಸಲು ಬ್ಯಾಂಕ್ ಗೆ ಕನ್ನಹಾಕಿ ಹಣ ಚಿನ್ನಾಭರಣ ದೋಚಿದ್ಧ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನ  ಪೊಲೀಸರು ಬಂಧಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿ ಧೀರಜ್ ಬಂಧಿತ ಆರೋಪಿ. ಈತ ಆನ್ ಲೈನ್ ಆ್ಯಪ್ ಮೂಲಕ...

ಲಾರಿ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ.

0
ಮೈಸೂರು,ಜನವರಿ,15,2022(www.justkannada.in): ಲಾರಿ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಜನವರಿ 6 ರಂದು ಕೇರಳಾ ರಾಜ್ಯದ ಲಾರಿ ಚಾಲಕ ತುಮಕೂರಿನ ಸನ್‌ ವೀಕ್ ಕಂಪನಿಯಲ್ಲಿ ಕಬ್ಬಿಣವನ್ನು ತುಂಬಿಕೊಂಡು ಕುಣಿಗಲ್, ಮದ್ದೂರು ಮೈಸೂರು...

ಮಾಜಿ ಸಚಿವರ ಮನೆಯಲ್ಲಿ ಪೂಜೆ ಮುಗಿಸಿ ವಾಪಸ್ ಆಗುತ್ತಿದ್ದ ಅರ್ಚಕನ ಮೇಲೆ ಹಲ್ಲೆ: ನಗದು,...

0
ಬೆಂಗಳೂರು,ಸೆಪ್ಟಂಬರ್,23,2021(www.justkannada.in):  ಮಾಜಿ ಸಚಿವರೊಬ್ಬರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ನಗದು ಚಿನ್ನಾಭರಣ ದೋಚಿಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸೆಪ್ಟೆಂಬರ್...

ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣ: 2 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ: ಮತ್ತೊಬ್ಬ ಆರೋಪಿಗಾಗಿ...

0
ಮೈಸೂರು,ಸೆಪ್ಟಂಬರ್,4,2021(www.justkannada.in): ಇತ್ತೀಚೆಗೆ  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ದರೋಡೆ ಶೂಟ್‌ ಔಟ್ ಪ್ರಕರಣ ಸಂಬಂಧ ಆರೋಪಿಗಳು  ಸುಮಾರು 2 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ದರೋಡೆ ಮಾಡಿದವರ ಪೈಕಿ...

ಮೈಸೂರಿನಲ್ಲಿ ದರೋಡೆ, ಶೂಟೌಟ್ ಗೆ ಬಳಸಿದ್ದ ಪಿಸ್ತೂಲ್ ವಶಕ್ಕೆ ಪಡೆದ ಪೊಲೀಸರು.

0
ಮೈಸೂರು,ಸೆಪ್ಟಂಬರ್,1,2021(www.justkannada.in): ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಶೂಟೌಟ್ ಗೆ ಬಳಸಿದ್ದ ಪಿಸ್ತೂಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೂರದ ಬಾಂಬೆ ಸಿಟಿಯಲ್ಲಿ ಆರೋಪಿ ಮನೆ ಪಕ್ಕದ ಮೋರಿಯಲ್ಲಿ ಪಿಸ್ತೂಲ್ ಸಿಕ್ಕದ್ದು ಇದನ್ನ...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಮತ್ತು ದರೋಡೆ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ...

0
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ನಡೆದಿರುವ  ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ದರೋಡೆ ಮತ್ತು ಶೂಟ್‌ ಔಟ್ ಪ್ರಕರಣವನ್ನು ಮೈಸೂರು ಪೊಲೀಸರು  ಭೇಧಿಸಿದ್ದಾರೆ. ಜತೆಗೆ ಸಾಮೂಹಿಕ ಅತ್ಯಾಚಾರ...

ಸಿನಿಮೀಯ ಸ್ಟೈಲ್ ನಲ್ಲಿ ದರೋಡೆ ಮಾಡಲು ಬಂದು ಸಿಕ್ಕಿಬಿದ್ದ ಖದೀಮರು…

0
ಚಿಕ್ಕಮಗಳೂರು,ಫೆಬ್ರವರಿ,27,2021(www.justkannada.in):  ಮಹಿಳೆಯನ್ನ ಕಟ್ಟಿಹಾಕಿ ದರೋಡೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರು ಸಿನಿಮಾ ಸ್ಟೈಲ್ ನಲ್ಲಿ  ಜನರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಎಐಟಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ದರೋಡೆಗೆ ಯತ್ನಿಸಿದ...

ವ್ಯಾಪಾರಿಯನ್ನ ಅಡ್ಡಗಟ್ಟಿ  1.8 ಲಕ್ಷ ರೂ. ಹಣ ದೋಚಿದ ದರೋಡೆಕೋರರು…

0
ಮೈಸೂರು,ಫೆಬ್ರವರಿ,13,2021(www.justkannada.in):  ಸ್ಕೂಟರ್‌ನಲ್ಲಿ ವ್ಯಾಪಾರಿಯನ್ನು ಅಡ್ಡಗಟ್ಟಿದ ಸುಲಿಗೆಕೋರರು ವ್ಯಾಪಾರಿಯಿಂದ 1.8 ಲಕ್ಷ ಹಣವನ್ನ ದೋಚಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ, ಪ್ರೇಮ್ ಕುಮಾರ್ ಹಣ ಕಳೆದುಕೊಂಡವರು. ನಗರದ ದಳವಾಯಿ ಶಾಲೆ...

ಹಾಡಹಗಲೇ ಸಿನಿಮೀಯ ರೀತಿ 25 ಕೆಜಿ ಚಿನ್ನ, ನಗದು ದೋಚಿದ ದರೋಡೆಕೋರರು….

0
ಹೊಸೂರು,ಜನವರಿ,22,2021(www.justkannada.in):  ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಸುಮಾರು 25 ಕೆ.ಜಿ ಚಿನ್ನ ಮತ್ತು ನಗದನ್ನ ದೋಚಿ ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ಈ ಘಟನೆ...

ಬೀಗ ಒಡೆದು ಎರಡು ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ: ನಗದು, ಚಿನ್ನಾಭರಣ ದೋಚಿದ ಖದೀಮರು…

0
ಮೈಸೂರು,ಜನವರಿ,6,2021(www.justkannada.in): ಖದೀಮರು ಎರಡು ದೇವಸ್ಥಾನಗಳ ಬೀಗ ಒಡೆದು  ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಆದಿಶಕ್ತಿ...
- Advertisement -

HOT NEWS

3,059 Followers
Follow