S.Suresh kumar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉಚಿತ – ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್….
ಬೆಂಗಳೂರು,ಮೇ,24,2021(www.justkannada.in): ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು.

ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ಹೇಳಿದೆ. ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ, ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ.  ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ಮಾಹೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ಮಾಹೆಯಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ಮಾಹೆಯ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು. ಕೇಂದ್ರ ಸರ್ಕಾರದ ಈ ರೀತಿಯ ಸಮಾಲೋಚನಾ ಸಭೆಯು ಅಭಿನಂದನಾರ್ಹ ಪ್ರಯತ್ನ. ಇಂತಹ ಪ್ರಯತ್ನಗಳು ಸಂಕಷ್ಟದ ಸಂದರ್ಭದಲ್ಲಿ ಇಡೀ ನಾಗರಿಕ ಸಮಾಜಕ್ಕೆ ವಿಶ್ವಾಸವನ್ನು ಮೂಡಿಸುವಂತಹದ್ದಾಗಿವೆ ಎಂದೂ ಸುರೇಶ್ ಕುಮಾರ್ ಹೇಳಿದರು.

ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು ಹಾಗೂ ಸಿ.ಬಿ.ಎಸ್.ಇ. ಮಂಡಳಿಯು ಸೇರಿದಂತೆ ಬಹುತೇಕ ರಾಜ್ಯಗಳು ಪರೀಕ್ಷೆ ನಡೆಸುವ ಪರವಾಗಿ ವಿಚಾರ ಮಂಡಿಸಿದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕೆಂದು ಪ್ರತಿಪಾದಿಸಿದರು. ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

ENGLISH SUMMARY…

Education Minister Suresh Kumar says 2nd PU exams should be held in the interest of the students

Bengaluru, May 24, 2021 (www.justkannada.in): Primary and Secondary Education Minister Suresh Kumar today said that the second PUC exams should be held in the interest of the students’ future.

Speaking at the All-State Education Ministers meeting organized by the Union Education Ministry today explained that it is inevitable to conduct exams for 2nd PUC as it is very crucial for the students who will be preparing for degree and vocational courses. “Exams should be held without fail at least after the COVID-19 Pandemic comes under control,” he added.

“Presently the pandemic has still not come under control anywhere and hence we have decided to announce the dates of the exams once the pandemic comes under control. However, the date of exams will be announced at least 15-20 days earlier. For students who don’t want to appear for the exams or those who fail to appear for the exams for various reasons, an opportunity will be given to appear for the exams again later this year,” he explained.

Several Ministers of various states including Defence Minister Rajnath Singh, Union Education Minister Ramesh Pokhrial Nishank, Textiles Minister Smriti Irani, Jarkhand Chief Minister Hemanth Soren, Goa Chief Minister Pramod Sawant took part in the meeting.

Keywords: Education Minister Suresh Kumar/ 2nd PUC exams/ should be held/ interest of the students

Key words: second PU -exam – students- Education Minister – S. Suresh Kumar,

The post ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉಚಿತ – ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೂಕ್ತ ಕ್ರಮಗಳ ಅನುಸರಿಸಿದ್ರೆ, ಲಾಕ್ ಡೌನ್ ಅವಶ್ಯಕತೆ ಇಲ್ಲ : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೋನಾ ಒಂದು ಅಹಂಕಾರದ ವೈರಸ್. ಅದಾಗಿಯೇ ನಮ್ಮ ಬಳಿ ಬರೋದಿಲ್ಲ. ನಾವು ಆಹ್ವಾನ ಕೊಟ್ಟರೇ ಮಾತ್ರ ನಮ್ಮ ಬಳಿ ಬರಲಿದೆ. ಜನ ಸೂಕ್ತ ಕ್ರಮಗಳನ್ನ ಅನುಸರಿಸಿದ್ರೆ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ನಾವೆಲ್ಲಾ ಕೊರೋನಾ ವಿರುದ್ಧದ ಅಸಹಕಾರ ಚಳುವಳಿಯಲ್ಲಿ ಭಾಗಿಯಾಗಬೇಕು. ಜನ ಎಸ್.ಎಂ.ಎಸ್ ಸೂತ್ರ ಅನುಸರಿಸಬೇಕು. ಎಸ್ ಅಂದ್ರೆ ಸ್ಯಾನಿಟೈಸ್, ಎಂ ಅಂದ್ರೆ ಮಾಸ್ಕ್ ಹಾಗೂ ಎಸ್ ಅಂದ್ರೆ ಸೋಶಿಯಲ್ ಡಿಸ್ಟೆನ್ಸ್ ಇದನ್ನ ಅನುಸರಿಸಿ ಎಂದರು.

ನಮಗೆ ಕೊರೋನಾ ಬರೋದಿಲ್ಲ ಅಂತ ಜನರು ಓಡಾಡುತ್ತಿದ್ದಾರೆ. ಯಾವುದೋ ಒಂದು ಸಾವು ನಮಗೆ ಸಂಖ್ಯೆ ಆಗಬಾರದು. ಆ ಮನೆಯ ದುಃಖ ನಮಗೆ ಅರ್ಥವಾಗಬೇಕು ಎಂದು ತಿಳಿಸಿದರು.

key words : appropriate-steps-Lockdown-Not Required-Ministe-S.Suresh Kumar

The post ಸೂಕ್ತ ಕ್ರಮಗಳ ಅನುಸರಿಸಿದ್ರೆ, ಲಾಕ್ ಡೌನ್ ಅವಶ್ಯಕತೆ ಇಲ್ಲ : ಸಚಿವ ಎಸ್.ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್ ಬೇಸರ
ಬೆಂಗಳೂರು,ಏಪ್ರಿಲ್,17,2021(www.justkannada.in) :  ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ನೌಕರರನನ್ನು ಮುಷ್ಕರ ನಿರತ ಸಾರಿಗೆ ಇಲಾಖೆಯ ಅವರ ಸ್ನೇಹಿತರೇ ಕಲ್ಲು ಹೊಡೆದು ಸಾಯಿಸಿದ ಘಟನೆ ಅತ್ಯಂತ ಹೇಯಕರ ಎಂದು ತಿಳಿಸಿದ್ದಾರೆ.

key words : Department-Transport-strike-Friends-driver-stone struck-Dying-Harmful-Minister-S.Suresh Kumar

The post ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್ ಬೇಸರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್”
ಬೆಂಗಳೂರು,ಏಪ್ರಿಲ್,14,2021(www.justkannada.in) : ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಸಿ ಬಿ ಎಸ್ ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ  ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ ಎಂದಿದ್ದಾರೆ.ಆದರೆ, ನಮ್ಮ ರಾಜ್ಯದಲ್ಲಿ ಸಿ ಬಿ ಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

key words : Now-our state-C B S E-Like-Any-Conclusion-Not taken-Minister-S.Suresh Kumar

The post “ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಪಿಡುಗಿನ ಬಗ್ಗೆ ಮಹಾರಾಷ್ಟ್ರದ ಆಡಳಿತ ಪಕ್ಷ ಗಮನ ಹರಿಸಲಿ : ಸಚಿವ ಎಸ್.ಸುರೇಶ್ ಕುಮಾರ್ ಸಲಹೆ
ಬೆಂಗಳೂರು,ಮಾರ್ಚ್,16,2021(www.justkannada.in) : ಈಗಾಗಲೇ ಮುಗಿದು ಹೋಗಿರುವ ಗಡಿ ವಿಷಯವನ್ನು ಮತ್ತೆ, ಮತ್ತೆ ಕೆದಕುವ ಬದಲು ಕೊರೋನಾ ತಡೆಯತ್ತ ಗಮನ ಹರಿಸಬೇಕಲ್ಲವೆ? ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಈಗ ಕೂಡಲೇ ಪರಿಹರಿಸಬೇಕಾದ ಕೊರೋನಾ ಪಿಡುಗಿನ ಬಗ್ಗೆ ಮಹಾರಾಷ್ಟ್ರದ ಆಡಳಿತ ಪಕ್ಷ ಗಮನ ಹರಿಸಬೇಕಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ENGLISH SUMMARY…..

Let the Maharashtra govt. focus on increasing Corona cases: Minister S. Suresh Kumar advises

Bengaluru, Mar.16, 2021 (www.justkannada.in): “Let the Maharashtra Government focus on increasing cases of Corona pandemic instead of raking up the already closed border issue,” said Primary and Secondary Education Minister S. Suresh Kumar.

He has questioned whether or not they should focus on Corona issue or not?

Keywords: Education Minister S. Suresh Kumar/ Corona/ Maharashtra Government/ Focus

key words : Corona-Pestilence-About-Maharashtra-Administration-party-Pay-attention-Minister-S.Suresh Kumar-advises

The post ಕೊರೋನಾ ಪಿಡುಗಿನ ಬಗ್ಗೆ ಮಹಾರಾಷ್ಟ್ರದ ಆಡಳಿತ ಪಕ್ಷ ಗಮನ ಹರಿಸಲಿ : ಸಚಿವ ಎಸ್.ಸುರೇಶ್ ಕುಮಾರ್ ಸಲಹೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಸಿಯೂಟ ಆರಂಭಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಫೆಬ್ರವರಿ,28,2021(www.justkannada.in) : ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದ್ದರೂ, ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ

ರಾಜ್ಯದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಆಗಮಿಸತೊಡಗಿದ್ದಾರೆ. ಆದರೆ, ಬಿಸಿಊಟ ಇಲ್ಲದ ಕಾರಣ ಅನೇಕ ಮಕ್ಕಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದ್ದರೂ ಕೂಡ ಇನ್ನೂ ಅನುಮತಿ ನೀಡಿಲ್ಲ ಎನ್ನಲಾಗಿದೆ.

ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 1 ರಿಂದ ತರಗತಿ ಆರಂಭಿಸಲು ಸಮ್ಮತಿಸಿಲ್ಲ ಎಂದು  ತಿಳಿಸಿದ್ದಾರೆ.

key words : meals-begin-Central government-Not Accepted-Minister-S.Suresh Kumar

The post ಬಿಸಿಯೂಟ ಆರಂಭಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ : ಸಚಿವ ಎಸ್.ಸುರೇಶ್ ಕುಮಾರ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕೆಂಗೇರಿ ಬಳಿ ಅಪಘಾತಕ್ಕೆ ತುತ್ತಾದ ವಿದ್ಯಾರ್ಥಿನಿ ಕುಟಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್”
ಬೆಂಗಳೂರು,ಜನವರಿ,01,2021(www.justkannada.in) : ಶಿಕ್ಷಣ ಇಲಾಖೆಯ ರಾಷ್ಟ್ರೀಯ ಮಟ್ಟದ ಸ್ಪರ್ಧಾ ಪರೀಕ್ಷೆಗೆ ( National Talent Search Exination) ತೆರಳುತ್ತಿದ್ದಾಗ ಕೆಂಗೇರಿಯ ಬಳಿ  ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೆ ತುತ್ತಾಗಿ ನಿಮ್ಹಾನ್ಸ್ ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿನಿ ಯಶಸ್ವಿನಿಯನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ಧೈರ್ಯತುಂಬಿದರು.

ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಯೋಗಕ್ಷೇಮ ವಿಚಾರಿಸಿ, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ  ಸಚಿವ ಎಸ್.ಸುರೇಶ್ ಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ.

NIMHANS ನಲ್ಲಿ ಕತ್ತು ಅಲುಗಾಡಿಸಲು ಆಗದಂತೆ ಮಲಗಿದ್ದ ಯಶಸ್ವಿನಿ ಯನ್ನು ಕಂಡು ಯಾರಿಗಾದರೂ ವೇದನೆ ಯಾಗುವುದು ಸಹಜ. ಕತ್ತಿನ ಬೆನ್ನುಮೂಳೆಯ ಎರಡು vertebrae ತೀವ್ರವಾಗಿ ಘಾಸಿಯಾಗಿವೆ. ತುರ್ತಾಗಿ ಆಕೆಗೆ ಎರಡು ಶಸ್ತ್ರಚಿಕಿತ್ಸೆಗಳನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿ ತಂದೆ ಸೆಕ್ಯುರಿಟಿ ನೌಕರ

ಇದೀಗ ಆಸ್ಪತ್ರೆಯ ನಿರ್ದೇಶಕರೊಂದಿಗೆ ಮಾತನಾಡಿ, ವಿವರಗಳನ್ನು ಪಡೆದು ಹಾಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲಾ ಚಿಕಿತ್ಸೆಗಳನ್ನೂ ನೀಡಬೇಕೆಂದು ಕೋರಿದ್ದೇನೆ.  ನಗರದ ಪೊಲೀಸ್ ಜಂಟಿ ಆಯುಕ್ತರು ( ಸಂಚಾರಿ ಪೊಲೀಸ್) ರವರ ಜೊತೆಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲು ಕೋರಿದ್ದೇನೆ. ಅವರು ಬಾಲಕಿಯ ವಿವರ ಪಡೆದ ತಕ್ಷಣ ವೈಯಕ್ತಿಕವಾಗಿ ತಮ್ಮ ನೆರವು ನೀಡಲು ಮುಂದೆ ಬಂದರು. ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅದೇ ರೀತಿ KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಮಾತನಾಡಿ, ಈ ಪ್ರಕರಣದಲ್ಲಿ  ಇಲಾಖೆಯ ಕಡೆಯಿಂದ ಅಗತ್ಯ ಕ್ರಮ ಜರುಗಿಸಲು ಕೋರಿದ್ದೇನೆ. ನಮ್ಮ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ ಇಂದೇ ಸುಮಾರು ಒಂದು ಲಕ್ಷ ರೂಗಳನ್ನು ಕೊಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

key words : Accident-Kengeri-Impaired-student-family-Comfort-said-Minister-Education-S.Suresh Kumar

The post “ಕೆಂಗೇರಿ ಬಳಿ ಅಪಘಾತಕ್ಕೆ ತುತ್ತಾದ ವಿದ್ಯಾರ್ಥಿನಿ ಕುಟಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಖಾಸಗಿ ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ-ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಜನವರಿ,29,2021(www.justkannada.in) : ಶಾಲಾ ಫೀಸ್ ಕಡಿತಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಖಾಸಗಿ ಶಾಲೆಗಳು 2019ರಲ್ಲಿ ಪಡೆದ ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಪಡೆಯಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, 2019ರ ಬೋಧನಾ ಶುಲ್ಕದ ಶೇ.70ರಷ್ಟು ಶುಲ್ಕ ಪಡೆಯಬೇಕು. 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶೇ.70 ಕ್ಕಿಂತ ಹೆಚ್ಚಿನ ಶುಲ್ಕ ಪಡೆದಿದ್ದಲ್ಲಿ 2021-22ನೇ ಸಾಲಿನಲ್ಲಿ ಪಾವತಿಸಬೇಕಾದ ಶುಲ್ಕಕ್ಕೆ ಹೊಂದಾಣಿಕೆಯನ್ನು ಮಾಡಿಕೊಳ್ಳಬಹುದು. ಯಾವುದೇ ಶಿಕ್ಷಣ ಸಂಸ್ಥೆ ಶೇ.70 ಕ್ಕಿಂತ ಕಡಿಮೆ ಶುಲ್ಕವನ್ನು ವಿಧಿಸಲು ಇಚ್ಛಿಸಿದಲ್ಲಿ, ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ ಎಂದು ಹೇಳಿದರು.

ನಾನು ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿಲ್ಲ. ಒಂದು ವರ್ಷದ ಹಿಂದೆ ಇದ್ದ ಆರ್ಥಿಕ ಪರಿಸ್ಥಿತಿ ಈಗ ಇಲ್ಲ. ಸಮಾಜದ ಎಲ್ಲರೂ ಸಂಕಷ್ಟದಲ್ಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ನಿಂದಾಗಿ ಎಲ್ಲರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಶಾಲೆಯಲ್ಲಿ ಶಿಕ್ಷಕರಿಗೆ ವೇತನ ನೀಡಲಾಗುತ್ತಿಲ್ಲ. ಪೋಷಕರು ಶುಲ್ಕ ಪಾವತಿಸಲಾಗದ ಸ್ಥಿತಿಯಲ್ಲಿದ್ದಾರೆ. ಪೋಷಕರು ಶಾಲೆ ನಡೆದಿಲ್ಲ ಅಂತಾರೆ,. ಶಾಲೆಗಳು ಶಿಕ್ಷಕರಿಗೆ ಹೇಗೆ ಸಂಬಳ ಕೊಡಲಿ ಅಂತಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.ಶಾಲೆಗೆ ದಾಖಲಾಗುವ ಒಂದು ಕಂತಿನ ಶುಲ್ಕ ಪಾವತಿಸಲಾಗಿದೆ. ಎರಡನೇ ಕಂತಿನ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈ ವರ್ಷ ಯಾವ ಶಾಲೆಯು ಶುಲ್ಕ ಹೆಚ್ಚಳ ಮಾಡಬಾರದು ಎಂದು ಹೇಳಿದ್ದಾರೆ.

key words : Private-Education-organizations-lobby-Doesn’t die-Minister-S.Suresh Kumar

The post ರಾಜ್ಯ ಖಾಸಗಿ ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ-ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಅನುದಾನಿತ ಶಾಲೆಗಳ ಖಾಲಿಯಾದ ಸ್ಥಾನಗಳಿಗೆ ಶಿಕ್ಷಕರ ಭರ್ತಿ” : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಜನವರಿ,24,2021(www.justakannada.in) : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆಯಲ್ಲಿ ಪ್ರಕಟಗೊಂಡಿರುವ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಆದ್ಯತೆ ನೀಡಿದ ನಿಯಮಕ್ಕೆ ಕೆಎಟಿ ತಡೆ ನೀಡಿದೆ. ಆದರೆ, ಹೊಸ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಗೆ ತಡೆಯಾಜ್ಞೆ ನೀಡಿಲ್ಲ ಎಂದಿದ್ದಾರೆ.ಈ ಬಗ್ಗೆ ಸರ್ಕಾರದ ಅಡ್ವೋಕೆಟ್ ಜನರಲ್ ಜೊತೆ ಚರ್ಚಿಸಿ, ಕೆಎಟಿಗೆ ಪ್ರಕರಣ ತ್ವರಿತಗತಿಯಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

key words : Granted-schools-Emptied-positions-Teacher Fill-Minister-S.Suresh Kumar

The post “ಅನುದಾನಿತ ಶಾಲೆಗಳ ಖಾಲಿಯಾದ ಸ್ಥಾನಗಳಿಗೆ ಶಿಕ್ಷಕರ ಭರ್ತಿ” : ಸಚಿವ ಎಸ್.ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಮೇ ನಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ” : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಜನವರಿ,23,2021(www.justkannada.in) : ಮೇ ಎರಡನೇ ವಾರದಂದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಾಗೂ ಜೂನ್ ಮೊದಲ ವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈಗಾಗಲೇ, ಶೇಕಡಾ 30ರಷ್ಟು ಪಠ್ಯ ಕಡಿಮೆ ಪೂರ್ಣಗೊಳಿಸಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಲಾಗಿದೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯ ಮಾಡಿಲ್ಲ ಎಂದಿದ್ದಾರೆ.

ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್ ಎಸ್ ಎಲ್ ಸಿ ಮತ್ತು ಪಿಯು ಬೋರ್ಡ್ ಗಳು ತೀರ್ಮಾನಿಸುತ್ತವೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

key words : Second PUC-May-SSLC Exam-June-Minister-S. Suresh Kumar

The post “ಮೇ ನಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ” : ಸಚಿವ ಎಸ್.ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.