Tag: SA Ramadas
ಅಂತರಾಷ್ಟ್ರೀಯ ಯೋಗ ದಿನ ಯಶಸ್ವಿಗೆ ಶಾಸಕ ಎಸ್.ಎ ರಾಮದಾಸ್ ಸಂತಸ.
ಮೈಸೂರು,ಜೂನ್,21,2022(www.justkannada.in): ಸಾಂಸ್ಕೃತಿಕನಗರಿ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಯೋಗ ಪ್ರದರ್ಶನ ಮಾಡಿದರು.
6.30ರ ಒಳಗೆ ಮೋದಿ ಮೈಸೂರು ಅರಮನೆಗೆ ಆಗಮಿಸಿದ ಪ್ರಧಾನಿ ಮೋದಿ...
ಮೈಸೂರು ಕೆ.ಆರ್.ಕ್ಷೇತ್ರದಲ್ಲಿ 10.30 ಕೋಟಿ ರೂ.ಗಳ ರಸ್ತೆ ಕಾಮಗಾರಿಗಳಿಗೆ ಚಾಲನೆ.
ಮೈಸೂರು,ಫೆಬ್ರವರಿ,26,2022(www.justkannada.in): ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ 10.30 ಕೋಟಿ ರೂ.ಗಳ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್.ಎ ರಾಮದಾಸ್ ಚಾಲನೆ ನೀಡಿದರು.
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರ 2020-21 ನೇ ಸಾಲಿನ ಅಪೆಂಡಿಕ್ಸ್ - ಇ...
ಶಾಸಕ ಎಸ್.ಎ ರಾಮದಾಸ್ ಅವರನ್ನ ಹೊಗಳಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.
ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಶಾಸಕ ಎಸ್.ಎ ರಾಮದಾಸ್ ರಾಜ್ಯಕ್ಕೆ ಮಾದರಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೊಗಳಿದರು.
ಹುಬ್ಬಳ್ಳಿಯಲ್ಲಿ ಕಳೆದ 2 ದಿನಗಳಿಂದ ಬಿಜೆಪಿ...
ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬಿಪಿನ್ ರಾವತ್ ಸೇರಿ 11 ಯೋಧರಿಗೆ ಮೈಸೂರಿನಲ್ಲಿ ಶ್ರದ್ಧಾಂಜಲಿ.
ಮೈಸೂರು,ಡಿಸೆಂಬರ್,9,2021(www.justkannada.in): ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಮೈಸೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ...
ಶಾಸಕ ಎಸ್.ಎ ರಾಮದಾಸ್ ಕಚೇರಿಯಲ್ಲಿ ಹೆಚ್ ಐವಿ ಪೀಡಿತ ಮಕ್ಕಳಿಗೆ ವಸ್ತ್ರ ವಿತರಣೆ.
ಮೈಸೂರು,ಡಿಸೆಂಬರ್,1,2021(www.justkannada.in): ಇಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಶಾಸಕ ಎಸ್.ಎ.ರಾಮದಾಸ್ ಅವರ ವಿದ್ಯಾರಣ್ಯಪುರಂ ಕಚೇರಿಯಲ್ಲಿ ಏಡ್ಸ್ ನಿಂದ ಬಳಲುತ್ತಿರುವ ಮಕ್ಕಳಿಗೆ ವಸ್ತ್ರ ವಿತರಣೆ ಮತ್ತು ಏಡ್ಸ್ ನಿಂದ ಬಳಲುತ್ತಿರುವವರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ...
ಮಸೂದೆ ಬಗ್ಗೆ ಅಪಪ್ರಚಾರದಿಂದಾಗಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್- ಶಾಸಕ ಎಸ್.ಎ ರಾಮದಾಸ್
ಮೈಸೂರು,ನವೆಂಬರ್,19,2021(www.justkannada.in): ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ರೈತರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಈ ಕುರಿತು ರಾಜಕೀಯ ನಾಯಕರು, ರೈತನಾಯಕರು ತಮ್ಮ ತಮ್ಮ ಅಭಿಪ್ರಾಯ...
ಮಂತ್ರಿಗಿರಿ ಸಿಗಲಿಲ್ಲ ಅಂತಾ ಓಡಿ ಹೋಗುವವನು ನಾನಲ್ಲ: ಮುಂದಿನ ಎಲೆಕ್ಷನ್ ಗೆ ಟಿಕೆಟ್ ಸಿಗದಿದ್ರೂ...
ಮೈಸೂರು,ಅಕ್ಟೋಬರ್,3,2021(www.justkannada.in): ಮಂತ್ರಿ ಸ್ಥಾನ ಕೊಡಲಿಲ್ಲ ಅಂತ ಓಡಿ ಹೋಗುವವನಲ್ಲ ನಾನು. ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗದಿದ್ದರೂ ವಿಚಲಿತನಾಗಲ್ಲ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಎಲೆಕ್ಟಿಕಲ್ ವಾಹನಗಳಿಗೆ ಚಾಲನೆ: ಶಾಸಕ ಎಸ್.ಎ ರಾಮದಾಸ್ ಹೊಗಳಿದ ಕೇಂದ್ರ ಸಚಿವ ಭಗವಂತ ಖೂಬಾ
ಮೈಸೂರು,ಅಕ್ಟೋಬರ್,1,2021(www.justkannada.in): ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಪಾಲ್ಗೊಂಡು ಶಾಸಕ...
ಸಾರ್ವಜನಿಕ ಉಪಯೋಗಕ್ಕಿರುವ ಪಾರ್ಕ್ ಹಾಳುಗೆಡವಿರುವ ಶಾಸಕ ರಾಮದಾಸ್ ವಿರುದ್ಧ ಕ್ರಮ ಜರುಗಿಸಿ- ಕೆಪಿಸಿಸಿ ವಕ್ತಾರ...
ಮೈಸೂರು,ಸೆಪ್ಟಂಬರ್,18,2021(www.justkannada.in): ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿಪಡಿಸಿರುವ ಉದ್ಯಾನವನದಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಬಳಸಿಕೊಂಡು ಪಾರ್ಕ್ ಹಾಳುಗೆಡವಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಕ್ರಮಜರುಗಿಸುವಂತೆ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಒತ್ತಾಯಿಸಿದ್ದಾರೆ.
ವಿದ್ಯಾರಣ್ಯಪುರಂನಲ್ಲಿರುವ ಪಾರ್ಕ್ ನಲ್ಲಿ ಮೋದಿ...
ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ಅಧಿಕೃತ ಗೊಳಿಸಲು ಹೊಸ ಬಿಲ್ ಮಂಡನೆ- ಶಾಸಕ ಎಸ್.ಎ ರಾಮದಾಸ್.
ಮೈಸೂರು,ಸೆಪ್ಟಂಬರ್,18,2021(www.justkannada.in): ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರ ಸಾಕಷ್ಟು ಸದ್ಧು ಮಾಡುತ್ತಿದ್ದು ಈ ಮಧ್ಯೆ ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ಅಧಿಕೃತ ಗೊಳಿಸಲು ಹೊಸ ಬಿಲ್ ಮಂಡನೆ ಮಾಡಲಾಗುತ್ತಿದೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಎಸ್. ಎ.ರಾಮದಾಸ್ ರ...