Tag: SA Ramdas
ಸಕ್ಕರೆ ಕಾಯಿಲೆ ವಿರುದ್ಧ ಸಮರ – ಶಾಸಕ ಎಸ್.ಎ ರಾಮದಾಸ್
ಮೈಸೂರು,ಜನವರಿ,28,2023(www.justkannada.in): ದೈನಂದಿನ ಬದುಕಿನ ಒತ್ತಡದಿಂದಾಗಿ ಇಂದು ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡಿದ್ದು, ಅದರ ವಿರುದ್ಧ ಸಮರ ಸಾರುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48ನೇ...
ನಾಳೆ ಆಷಾಢ ಶುಕ್ರವಾರ: ಪೂರ್ವ ಸಿದ್ಧತೆಯ ಕಾರ್ಯಗಳ ಪರಿಶೀಲಿಸಿದ ಶಾಸಕ ಎಸ್.ಎ ರಾಮದಾಸ್.
ಮೈಸೂರು,ಜೂನ್,30,2022(www.justkannada.in): ಆಷಾಢ ಮಾಸದ ಆಷಾಢ ಶುಕ್ರವಾರ ಹಾಗೂ ತಾಯಿ ವರ್ಧಂತಿಯ ದಿನ ಸಾವಿರಾರು ಭಕ್ತಾಧಿಗಳು ಆಗಮಿಸುವ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆಯ ಕಾರ್ಯಗಳ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಪ್ರಗತಿ ಪರಿಶೀಲಿಸಿದರು.
ಪ್ರಗತಿ ಪರಿಶೀಲನೆ ನಡೆಸಿದ ಬಳಿಕ...
ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎಸ್.ಎ ರಾಮದಾಸ್ ಭೂಮಿ ಪೂಜೆ.
ಮೈಸೂರು,ಜೂನ್,28,2022(www.justkannada.in): ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎಸ್.ಎ ರಾಮದಾಸ್ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಇದೇ ಸಂದರ್ಭದಲ್ಲಿ...
ದಶಪಥ ರಸ್ತೆಯ ಕ್ರೆಡಿಟ್ ವಾರ್: ಎಸ್.ಎ ರಾಮದಾಸ್ ಮತ್ತು ಹೆಚ್.ವಿಶ್ವನಾಥ್ ಗೆ ತಿರುಗೇಟು ನೀಡಿದ...
ಮೈಸೂರು,ಆಗಸ್ಟ್,24,2021(www.justkannada.in): ಬೆಂಗಳೂರು - ಮೈಸೂರು ದಶಪಥ ರಸ್ತೆಯ ವಿಚಾರದಲ್ಲಿ ಕ್ರೆಡಿಟ್ ವಾರ್ ಮುಂದುವರೆದಿದ್ದು, ತಮ್ಮನ್ನ ಟೀಕಿಸಿದ್ದ ಎಂಎಲ್ ಸಿ ಹೆಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಎ ರಾಮದಾಸ್ ಗೆ ಇದೀಗ ಸಂಸದ ಪ್ರತಾಪ್ ಸಿಂಹ...
ಜೂನ್ 21 ರಂದು ಲಸಿಕಾ ಅಭಿಯಾನ: ಪೂರ್ವ ಸಿದ್ಧತಾ ಸಭೆ ನಡೆಸಿದ ಶಾಸಕ ಎಸ್.ಎ...
ಮೈಸೂರು,ಜೂನ್,15,2021(www.justkannada.in): ನಾಳೆ ಹಾಗೂ ಜೂನ್ 17 ರಂದು ಕೆ.ಆರ್ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಪೂರ್ಣ ಕೋವಿಡ್ ಪರೀಕ್ಷೆ ಹಾಗೂ ಜೂನ್ 21 ರಂದು ನಡೆಯಲಿರುವ ಲಸಿಕಾ ಅಭಿಯಾನದ ಕುರಿತು ಶಾಸಕ ಎಸ್ಎ ರಾಮದಾಸ್ ಅವರು...
ಶವಸಂಸ್ಕಾರದ ಚಿತಾಗಾರ ಸ್ಥಳಗಳಿಗೆ ಶಾಸಕ ಎಸ್.ಎ ರಾಮದಾಸ್ ಭೇಟಿ, ಪರಿಶೀಲನೆ.
ಮೈಸೂರು,ಜೂ,1,2021(www.justkannada.in): ಕೊವೀಡ್ ನಿಂದ ಮೃತಪಟ್ಟಂತಹ ವ್ಯಕ್ತಿಗಳ ಶವ ಸಂಸ್ಕಾರ ನಡೆಯುತ್ತಿರುವ ಮೈಸೂರು ನಗರದಲ್ಲಿನ 4 ಚಿತಗಾರ ಸ್ಥಳಗಳಿಗೆ ಶಾಸಕ ಹಾಗೂ ಟಾಸ್ಕ್ ಫೋರ್ಸ್ ಸಮಿತಿಯ ಸಲಹೆಗಾರ ಎಸ್ ಎ ರಾಮದಾಸ್ ಅವರು ಭೇಟಿ...
ಮೈಸೂರಿನಲ್ಲಿ 16 ಕೋವಿಡ್ ಕೇರ್ ಸೆಂಟರ್ ಬಂದ್ ವಿಚಾರ: ಸಾ.ರಾ ಮಹೇಶ್ ಹೇಳಿಕೆಗೆ ಶಾಸಕ...
ಮೈಸೂರು,ಮೇ,20,2021(www.justkannada.in): ನಿಯಮ ಉಲ್ಲಂಘನೆ, ಹಣ ವಸೂಲಿ ಆರೋಪದ ಮೇಲೆ ಮೈಸೂರಿನಲ್ಲಿ 16 ಕೋವಿಡ್ ಕೇರ್ ಸೆಂಟರ್ ಗಳನ್ನ ಬಂದ್ ಮಾಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ಧ ಶಾಸಕ ಸಾ.ರಾ ಮಹೇಶ್ ಗೆ ಶಾಸಕ ಎಸ್.ಎ...
ಸ್ವಾಮಿ ವಿವೇಕಾನಂದರ ಜೀವನ, ಸಾಧನೆ ಸ್ಮರಿಸಿದ ಶಾಸಕ ಎಸ್.ಎ ರಾಮದಾಸ್…
ಮೈಸೂರು,ಜನವರಿ,12,2021(www.justkannada.in): ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವದ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿವೇಕಾನಂದ ವೃತ್ತದಲ್ಲಿರುವ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಶಾಸಕ ಎಸ್.ಎ ರಾಮದಾಸ್ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮನುಷ್ಯನ...
ಯಾರಿಗಾಗಿ ಈ ಓಲೈಕೆ ಸಿದ್ದರಾಮಯ್ಯ ಅವರೇ ?- ಟ್ವಿಟ್ಟರ್ ನಲ್ಲಿ ಕಾಲೆಳೆದ ಶಾಸಕ ಎಸ್.ಎ...
ಮೈಸೂರು,ಸೆಪ್ಟಂಬರ್,2,2020(www.justkannada.in): ಡಿ.ಜೆ ಹಳ್ಳಿಯ ಗಲಭೆ ನಡೆದ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಟೀಕಿಸಿದ್ದಾರೆ.
ಡಿ.ಜೆ ಹಳ್ಳಿಯ ಗಲಭೆ ನಡೆದ ವೇಳೆ ಹಾನಿಗೊಳಗಾಗಿರುವ ಜಾಗಕ್ಕೆ ಇಂದು ಸಿದ್ದರಾಮಯ್ಯ...
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎ ರಾಮದಾಸ್ ಗುದ್ದಲಿ ಪೂಜೆ…
ಮೈಸೂರು,ಆ,18,2020(www.justkannada.in): ಮೈಸೂರಿನ ಜೆ.ಪಿ ನಗರ ವ್ಯಾಪ್ತಿಯ ಎರಡು ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ ಗುದ್ಧಲಿ ಪೂಜೆ ನೆರವೇರಿಸಿದರು.
ಜೆ ಪಿ ನಗರದ ನಾಚನಹಳ್ಳಿ ಪಾಳ್ಯದ ಮುಖ್ಯರಸ್ತೆ, ಕಾಮಾಕ್ಷಿ...