Sabarimala Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ
ನವದೆಹಲಿ,ಫೆಬ್ರವರಿ,16,2026 (www.justkannada.in): ಕೇರಳದ ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವ 2018 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನು ರಚಿಸಿದೆ.

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದ್ದು  ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ.  ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಒಳಗೊಂಡ 9 ನ್ಯಾಯಮೂರ್ತಿಗಳ ಸಾಂವಿಧಾನಕ ಪೀಠ ರಚನೆ ಮಾಡಿ ಸಿಜೆಐ ಸೂರ್ಯಕಾಂತ್ ಆದೇಶಿಸಿದ್ದಾರೆ.

2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿತ್ತು. ಹೀಗಾಗಿ  ಹೀಗಾಗಿ ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕಪೀಠವನ್ನು ರಚಿಸಲಾಗಿದೆ.

ಏಪ್ರಿಲ್ 7 ಮತ್ತು 9ರಂದು ವಾದಿಗಳಿಗೆ, ಹಾಗೂ ಏಪ್ರಿಲ್ 14, 15 ಮತ್ತು 16ರಂದು ಪ್ರತಿವಾದಿಗಳಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 14ರೊಳಗೆ ಲಿಖಿತ ರೂಪದಲ್ಲಿ ವಾದ-ಪ್ರತಿವಾದಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

Key words: Sabarimala, case, Constitution bench, formed

The post ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಬರಿಮಲೆಗೆ ತೆರಳುವ ಭಕ್ತರಿಗೆ ಈ ನಿಯಮಗಳು ಕಡ್ಡಾಯ…!
ಬೆಂಗಳೂರು,ನವೆಂಬರ್,07,2020(www.justkannada.in) : ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೆಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ.ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ, ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಕೇರಳ ಸರ್ಕಾರದ ಆದೇಶದನ್ವಯ, ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ.

ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ

ಶಬರಿಮಲೈ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ, ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. ಒಂದು ದಿನಕ್ಕೆ ಒಂದು ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ.

48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ

ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. 10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶವಿಲ್ಲ. ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು. ಪಂಪಾನದಿ ಸ್ನಾನಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

key words : rules-mandatory-devotees-visiting-Sabarimala …!

The post ಶಬರಿಮಲೆಗೆ ತೆರಳುವ ಭಕ್ತರಿಗೆ ಈ ನಿಯಮಗಳು ಕಡ್ಡಾಯ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಬರಿಮಲೆಯಲ್ಲಿ ಐದು ದಿನ ಪೂಜಾ ಕಾರ್ಯಕ್ರಮ : ಪಂಪಾ ನದಿಯಲ್ಲಿ ಸ್ನಾನಕ್ಕಿಲ್ಲ ಅವಕಾಶ….
ತಿರುವನಂತಪುರ,ಅಕ್ಟೋಬರ್,10,2020(www.justkannada.in) : ಅ.16ರಿಂದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ 5 ದಿನಗಳ ಕಾಲ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಕೊರೊನಾ ಹಿನ್ನೆಲೆ ಒಂದು ಬಾರಿಗೆ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ತಿಳಿಸಲಾಗಿದೆ.

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಇತರೆ ಅಗತ್ಯ ಎಲ್ಲಾ ಸಿದ್ಧತೆಗಳನ್ನು ಪೂರ್ತಿಗೊಳಿಸಲಾಗಿದೆ. ಕೇರಳ ಸಶಸ್ತ್ರ ಪೊಲೀಸ್ ಪಡೆ(ಕೆಎಪಿ)ಯ ಐದನೇ ಬೆಟಾಲಿಯನ್ ಕಮಾಂಡೆಂಟ್ ಕೆ.ರಾಧಾಕೃಷ್ಣನ್ ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆಯನ್ನು ನಡೆಸಿದ್ದಾರೆ.

ಭಕ್ತಾದಿಗಳಿಗೆ ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್

ವಶಶ್ಯೇರಿಕ್ಕರ ಮತ್ತು ಎರುಮಲೆ ಮಾರ್ಗಗಳನ್ನು ಹೊರತುಪಡಿಸಿ ಇತರ ಎಲ್ಲಾ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು.

ಅಲ್ಲಿ ನೆಗೆಟಿವ್ ವರದಿಯಾದರೆ ಮಾತ್ರ ಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನಕ್ಕೆ ಈ ಬಾರಿ ಅವಕಾಶ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

key words : Five-day-worship-program-Sabarimala-bathing- opportunity-Pampa-River

The post ಶಬರಿಮಲೆಯಲ್ಲಿ ಐದು ದಿನ ಪೂಜಾ ಕಾರ್ಯಕ್ರಮ : ಪಂಪಾ ನದಿಯಲ್ಲಿ ಸ್ನಾನಕ್ಕಿಲ್ಲ ಅವಕಾಶ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.