Tag: same family
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ.
ಹಾವೇರಿ,ಫೆಬ್ರವರಿ,23,2023(www.justkannada.in): ಸಾಲಬಾಧೆ ತಾಳಲಾರದೇ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ....
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.
ಬೆಂಗಳೂರು,ಡಿಸೆಂಬರ್,20,2022(www.justkannada.in): ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾದವರು. ಮೇಲ್ನೋಟಕ್ಕೆ...
ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಜೀವ ದಹನ.
ಹೈದರಾಬಾದ್, ಡಿಸೆಂಬರ್,17,2022(www.justkannada.in): ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಂಚಿರ್ಯಾಲ ಜಿಲ್ಲೆ ವೆಂಕಟಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡಿಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಮಾಲೀಕ...
ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವು.
ವಿಜಯನಗರ,ನವೆಂಬರ್,2,2022(www.justkannada.in): ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ವಿಜಯನಗರ ಹರಪನಹಳ್ಳಿ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದೆ. ಅಭಿ (13) ಅಶ್ವಿನಿ(14), ಕಾವೇರಿ(18), ಅಪೂರ್ವಾ(18) ಮೃತಪಟ್ಟವರು.
ಹೊಂಡದಲ್ಲಿ...
ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ.
ಬೆಂಗಳೂರು,ಅಕ್ಟೋಬರ್,21,2022(www.justkannada.in): ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಪತಿ ಸಂತೋಷ್ ಕುಮಾರ್ (54)...
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.
ಮಂಗಳೂರು,ಡಿಸೆಂಬರ್,8,2021(www.justkannada.in): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಗಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ. ಗಂಡ ಹೆಂಡತಿ ಇಬ್ಬರು ಮಕ್ಕಳು ಆತ್ಮಹತ್ಯೆ ಶರಣಾಗಿದ್ದು ಶವಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಲು...
ಕೆರೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಾವು.
ಬೀದರ್,ಅಕ್ಟೋಬರ್,3,2021(www.justkannada.in): ಕೆರೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಘೋಡವಾಡಿಯಲ್ಲಿ ಈ ಘಟನೆ ನಡೆದಿದೆ. ಮಹಮ್ಮದ್...
ಒಂದೇ ಕುಟುಂಬದ ಐವರು ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ.
ಬೆಂಗಳೂರು,ಸೆಪ್ಟಂಬರ್,18,2021(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ತಿಗಳರಪಾಳ್ಯದ ಬ್ಯಾಡರಹಳ್ಳಿಯ 4ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಭಾರತಿ(50),...
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.
ಚಾಮರಾಜನಗರ,ಜೂ,2,2021(www.justkannada.in): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಎಚ್. ಮೂಕಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹದೇವಪ್ಪ(46), ಇವರ ಪತ್ನಿ ಮಂಗಳಮ್ಮ ಮತ್ತು ಮಕ್ಕಳಾದ ಜ್ಯೋತಿ, ಶ್ರುತಿ ಮೃತಪಟ್ಟವರು....
ಒಂದೇ ಕುಟುಂಬದ 6 ಮಂದಿಯ ಬರ್ಬರ ಹತ್ಯೆ….
ವಿಶಾಖಪಟ್ಟಣ,ಏಪ್ರಿಲ್,15,2021(www.justkannada.in): ದುಷ್ಕರ್ಮಿಗಳು ಒಂದೇ ಕುಟುಂಬದ ಆರು ಮಂದಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ವಿಶಾಖಪಟ್ಟಣದ ಜುತ್ತಾಡದಲ್ಲಿ ಈ ಘಟನೆ ನಡೆದಿದೆ. ರಮಣ, ಉಷಾದೇವಿ, ರಮಾದೇವಿ, ಅರುಣ, ಮಕ್ಕಳಾದ...