Tag: sangolli Rayanna
ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ಮಿಲಿಟರಿ ಶಾಲೆ –ಸಿಎಂ ಬಸವರಾಜ...
ಬೆಂಗಳೂರು, ಜನವರಿ 26,2022(www.justkannada.in): ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ...
ಬೆಳಗಾವಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಮರ್ಪಿಸಿದ ಸಚಿವ ಕೆ.ಎಸ್...
ಬೆಳಗಾವಿ,ಡಿಸೆಂಬರ್,21,2021(www.justkannada.in): ಬೆಳಗಾವಿಯ ಅನಗೊಳದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಇಂದು ಬೆಳಿಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿ ಹಾರ ಹಾಕಿ ಗೌರವ ಸಮರ್ಪಣೆ...
ಸಂಗೊಳ್ಳಿ ರಾಯಣ್ಣ ಮೂರ್ತಿ ಹಾನಿಮಾಡಿದವರ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಆಗ್ರಹ
ಮೈಸೂರು,ಡಿಸೆಂಬರ್,18,2021(www.justkannada.in): ಬೆಳಗಾವಿಯ ಅನಗೊಳದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆಗೆ ಹಾನಿ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, ಕೂಡಲೇ ದೇಶದ್ರೋಹಿಗಳನ್ನು ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರು ದೇಶದ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿಗೊಳಿಸಿದ್ಧನ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.
ಮೈಸೂರು,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದ ಎಂಇಎಸ್ ಪುಂಡರ ವಿರುದ್ಧ ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಗಾಂಧಿ ಪ್ರತಿಮೆ ಮುಂಭಾಗ ಜಮಾಯಿಸಿದ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಕ್ರಮ –...
ಬೆಳಗಾವಿ,ಆಗಸ್ಟ್,29,2020(www.justkannada.in): ಪೀರನವಾಡಿಯಲ್ಲಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ...
ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಮೂವರು ಸಚಿವರು…
ಬೆಳಗಾವಿ,ಆಗಸ್ಟ್,29,2020(www.justkannada.in) : ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಸ್ಥಳಕ್ಕೆ ಮೂವರು ಸಚಿವರು ಭೇಟಿ ನೀಡಿ ಹನುಮಂತನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಪೀರನವಾಡಿ ಗಲಭೆ , ಸಂಗೊಳ್ಳಿ ರಾಯಣ್ಣ...
ನಮಗೆ ಇಬ್ಬರೂ ಮುಖ್ಯ: ಇಬ್ಬರ ಪ್ರತಿಮೆ ಎರಡೂ ರಾಜ್ಯಗಳಲ್ಲಾಗಬೇಕು – ಸಂಸದ ಪ್ರತಾಪ್ ಸಿಂಹ…
ಮೈಸೂರು,ಆಗಸ್ಟ್,29,2020(www.justkannada.in): ಬೆಳಗಾವಿ ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಶಿವಾಜಿ ದೇಶದ ಸ್ವಾಭಿಮಾನವಾದ್ರೆ ಸಂಗೊಳ್ಳಿ ರಾಯಣ್ಣ ಕನ್ನಡಿಗರ ಸ್ವಾಭಿಮಾನ. ಇಬ್ಬರೂ ಕೂಡ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ : ಪೀರನವಾಡಿಯಲ್ಲಿ ಪೊಲೀಸರಿಂದ ಲಾಠಿಚಾರ್ಜ್…
ಬೆಳಗಾವಿ,ಆಗಸ್ಟ್,28,2020(www.justkannada.in): ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ಜಮಾವಣೆಗೊಂಡಿದ್ದು ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ…
ಬೆಳಗಾವಿ,ಆ,27,2020(www.justkannada.in): ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ಪೀರನವಾಡಿ ನಾಕಾದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು,ಆಗಸ್ಟ್,26,2020(www.justkannada.in): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿರುವ ಘಟನೆಯನ್ನ ಖಂಡಿಸಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಪ್ರದೇಶ ಕುರುಬರ ಸಂಘ, ದಲಿತ ಸಂಘಟನೆಗಳ ಒಕ್ಕೂಟ,...