Tag: Sarath Bachegowda
ಶರತ್ ಬಚ್ಚೇಗೌಡ ಪಕ್ಷದಿಂದ ಉಚ್ಛಾಟನೆ: ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ಕ್ರಮ – ಸಿಎಂ...
ಬೆಂಗಳೂರು,ನ,18,2019(www.justkannada.in): ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಹೊಸಕೋಟೆ ಉಪ ಚುನಾವಣೆ ಹಿನ್ನೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪರವಾಗಿ ಪ್ರಚಾರದಲ್ಲಿ...