Tag: sathish jaraki holli talk about lakshmi hebbalkar and ramesh jarkiholi
ಸಹೋದರನ ಜತೆಗೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ, ನವೆಂಬರ್ 17, 2019 (www.justkannada.in): ಶಾಸಕ ಸತೀಶ್ ಜಾರಕಿಹೊಳಿ ಸಹೋದರನ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಬಿದ್ದು ರಮೇಶ್ ಜಾರಕಿಹೊಳಿ ಮಂತ್ರಿ...