Satyagraha Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆ.21 ರಂದು ‘ಪರಿಸರಕ್ಕಾಗಿ ನಾವು’ ವತಿಯಿಂದ ಧರಣಿ ಸತ್ಯಾಗ್ರಹ
ಮೈಸೂರು,ಆಗಸ್ಟ್,19,2024 (www.justkannada.in): ಪಶ್ಚಿಮ ಘಟ್ಟಗಳನ್ನು ಉಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲು  ‘ಪರಿಸರಕ್ಕಾಗಿ ನಾವು’ ಸಂಘಟನೆ ವತಿಯಿಂದ ಆಗಸ್ಟ್ 21 ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮೈಸೂರಿನ ಗಾಂಧಿ ಚೌಕದ ಬಳಿ  ಹಮ್ಮಿಕೊಂಡಿರುವ ಈ ಧರಣಿ ಸತ್ಯಾಗ್ರಹದಲ್ಲಿ ಹಿರಿಯ ಸಾಮಾಜಿಕ ಮತ್ತು ಪರಿಸರ ಹೋರಾಟಗಾರ ಮೇಜರ್ ಜನರಲ್ ಸುಧೀರ್ ಒಂಬತ್ಯೆರೆ, ಹಿರಿಯ ಸಾಹಿತಿಗಳಾದ ಕಾಳೇಗೌಡ ನಾಗವಾರ, ಹೊರೆಯಾಲ ದೊರೆಸ್ವಾಮಿ ಮತ್ತು ಸಾಮಾಜಿಕ ಹೋರಾಟಗಾರರಾದ ಕಾಳಚನ್ನೇಗೌಡ, ಪರಿಸರ ಹೋರಾಟಗಾರರಾದ ಭಾನು ಮೋಹನ್, ಲೀಲಾ ಶಿವಕುಮಾರ್, ಭಾಗ್ಯ ಶಂಕರ್, ಗಂಟಯ್ಯ ಮತ್ತು ಪರಿಸರ ಬಳಗ, ಕ್ಲೀನ್ ಮೈಸೂರು ಫೌಂಡೇಶನ್ ಮುಂತಾದ ಸಂಘಟನೆಗಳ ಮಹಿಳಾ ಕಾರ್ಯಕರ್ತರು ಹಾಗೂ ಪರಿಸರ ಕಾಳಜಿಯುಳ್ಳ ನಾಗರೀಕರು ಭಾಗವಹಿಸಲಿದ್ದಾರೆ.

ನಂತರ ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯ ಸಮಿತಿ ತಯಾರಿಸಿರುವ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ  ಕಳುಹಿಸಲಿದೆ.

Key words: mysore, Parisarakkagi Navu, August 21, Satyagraha

The post ಆ.21 ರಂದು ‘ಪರಿಸರಕ್ಕಾಗಿ ನಾವು’ ವತಿಯಿಂದ ಧರಣಿ ಸತ್ಯಾಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜುಲೈ 18ರಿಂದ ಸಂಸತ್ ಅಧೀವೇಶನ: ಸಂಸತ್ ಆವರಣದಲ್ಲಿ ಧರಣಿ, ಸತ್ಯಾಗ್ರಹ ಮಾಡುವಂತಿಲ್ಲ.
ನವದೆಹಲಿ,ಜುಲೈ,15,2022(www.justkannada.in): ಜುಲೈ 18ರಿಂದ ಸಂಸತ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ನಡುವೆ  ಸಂಸತ್ ಭವನದ ಆವರಣದಲ್ಲಿ ಮುಷ್ಕರ, ಧರಣಿ, ಸತ್ಯಾಗ್ರಹ  ನಡೆಸುವಂತಿಲ್ಲ ಎಂದು ರಾಜ್ಯಸಭಾ ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ. ಸಿ ಮೋದಿ ಆದೇಶ ಹೊರಡಿಸಿದ್ದಾರೆ.

ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಸಭಾ ಸೆಕ್ರೆಟರಿ ಜನರಲ್ ಪಿ. ಸಿ ಮೋದಿ ಈ ಆದೇಶ ಹೊರಡಿಸಿದ್ದಾರೆ.  ಸದಸ್ಯರು ಸಂಸತ್ ಭವನದ ಆವರಣವನ್ನು ಯಾವುದೇ ರೀತಿಯ ಪ್ರದರ್ಶನ, ಧರಣಿ, ಮುಷ್ಕರ, ಸತ್ಯಾಗ್ರಹ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆ ಮುಖ್ಯ ವಿಪ್ ಜೈರಾಂ ರಮೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಲಾಪದ ಸಂದರ್ಭದಲ್ಲಿ ಕೆಲವೊಂದು ಪದಗಳಿಗೆ ನಿರ್ಬಂಧ ವಿಧಿಸಿ ನಿನ್ನೆ ಅಸಂಸದೀಯ ಪದಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು.

Key words: Parliament-session -July 18-Satyagraha-protest

The post ಜುಲೈ 18ರಿಂದ ಸಂಸತ್ ಅಧೀವೇಶನ: ಸಂಸತ್ ಆವರಣದಲ್ಲಿ ಧರಣಿ, ಸತ್ಯಾಗ್ರಹ ಮಾಡುವಂತಿಲ್ಲ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಡಿವಾಳ ಜನಾಂಗವನ್ನು ಎಸ್ ಸಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ…
ಮೈಸೂರು,ಮಾರ್ಚ್,15,2021(www.justkannada.in): ಮೀಸಲಾತಿಗಾಗಿ ಪಂಚಮಸಾಲಿ ಮತ್ತು ಕುರುಬ ಸಮುದಾಯ ಒತ್ತಾಯಿಸುತ್ತಿರುವ ಬೆನ್ನಲ್ಲೆ ಇದೀಗ ಮತ್ತೊಂದು ಜನಾಂಗ  ಮೀಸಲಾತಿ ಹೋರಾಟ ಆರಂಭಿಸಿದೆ. ಮಡಿವಾಳ ಜನಾಂಗವನ್ನು ಪರಿಶಿಷ್ಠ ಜಾತಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಉಪವಾಸ ಸತ್ಯಾಗ್ರಹದ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ.

ಮೈಸೂರು ಜಿಲ್ಲಾ ಮಡಿವಾಳರ ಪರಿಶಿಷ್ಠ ಜಾತಿ ಹೋರಾಟ ಸಮಿತಿಯಿಂದ  ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಪ್ರೊ. ಅನ್ನಪೂರ್ಣ ಅವರ ವರದಿಯಂತೆ ಕುಲ ಶಾಸ್ತ್ರೀಯ ಅಧ್ಯಯನ ವರದಿಯನ್ನ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪರಿಶಿಷ್ಠ ಜಾತಿಗೆ ಮಡಿವಾಳ ಜನಾಗವನ್ನು ಸೇರಿಸಬೇಕು. ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಿ ಕೇಂದ್ರಕ್ಕೆ ಶಿಪಾರಸ್ಸು ಮಾಡುವಂತೆ ಒತ್ತಾಯಿಸಿ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.

Key words: Satyagraha –mysore- Madiwalacommunity-  join- SC

The post ಮಡಿವಾಳ ಜನಾಂಗವನ್ನು ಎಸ್ ಸಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನಾಳೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ : ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಿರ್ಧಾರ “
ಬೆಂಗಳೂರು,ಜನವರಿ,29,2021(www.justkannada.in) : ರೈತ ಹೋರಾಟ ಕಿಚ್ಚು ಹೆಚ್ಚಾದ ಬೆನ್ನಲ್ಲೇ ಜನವರಿ 30ರಿಂದ ಅನಿರ್ದಿಷ್ಟಾವಧಿ ಹೋರಾಟ ಉಪವಾಸ ಸತ್ಯಾಗ್ರಹ ಮಾಡುವ ನಿರ್ಧಾರವನ್ನು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೈಗೊಂಡಿದ್ದಾರೆ.

ಮಹಾರಾಷ್ಟ್ರದ ಅಹಮದ್​ನಗರ ಜಿಲ್ಲೆಯ ರಾಲೇಗನ್​ ಸಿದ್ಧಿಯಲ್ಲಿರುವ ಯಾದವ್ಬಾಬಾ ದೇವಸ್ಥಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.

ಜನವರಿ 30 ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯಾಗಿರುವುದರಿಂದ ಅದೇ ದಿನದಿಂದ ನನ್ನ ಸತ್ಯಾಗ್ರಹ ಆರಂಭವಾಗಲಿದೆ. ಅನುಯಾಯಿಗಳಿಗೆ ಅವರವರ ಸ್ಥಳದಿಂದಲೇ ಸತ್ಯಾಗ್ರಹ ನಡೆಸುವಂತೆ ಕರೆ ನೀಡಿದ್ದಾರೆ.

ನಾನು ರೈತರ ಪ್ರಮುಖ ಬೇಡಿಕೆಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಆಂದೋಲನ ನಡೆಸುತ್ತಿದ್ದೇನೆ. ರೈತರ ವಿಷಯದಲ್ಲಿ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತಿದೆ ಎಂದು ಕಿಡಿಕಾರಿದರು.

lಕೃಪೆ- internet

ಪ್ರಧಾನಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಐದು ಬಾರಿ ಪತ್ರ

ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಸೂಕ್ಷ್ಮವಾಗಿ ಗಮನಹರಿಸುತ್ತಿಲ್ಲ. ನಾವು ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಮತ್ತೆ, ಮತ್ತೆ ಇಟ್ಟಿದ್ದೇವೆ. ಕಳೆದ ಮೂರು ತಿಂಗಳಲ್ಲಿ ನಾನು ಪ್ರಧಾನಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಐದು ಬಾರಿ ಪತ್ರಗಳನ್ನು ಬರೆದಿದ್ದೇನೆ. ಸರ್ಕಾರದ ಪ್ರತಿನಿಧಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ. ಆದರೆ, ಅವರು ಸರಿಯಾದ ಪರಿಹಾರವನ್ನು ನೀಡುತ್ತಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : Tomorrow-Indefinite-period-Fasting-Satyagraha-

Social-fighter-Anna Hazare-Decision

The post “ನಾಳೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ : ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಿರ್ಧಾರ “ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.