Tag: scam
ಪಿಎಸ್ ಐ ನೇಮಕಾತಿ ಅಕ್ರಮದ ಹಿಂದಿರುವ ವ್ಯಕ್ತಿಗಳ ಬಂಧನಕ್ಕೆ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆಗ್ರಹ.
ಮೈಸೂರು,ಜುಲೈ,5,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮದ ಹಿಂದಿರುವ ಕಾಣದ ಕೈಗಳನ್ನು ಬಂಧಿಸಬೇಕು. ಅಕ್ರಮದಲ್ಲಿ ಆಡಳಿತಪಕ್ಷದ ಸಚಿವರು, ಶಾಸಕರು ಸೇರಿದಂತೆ ಪ್ರಭಾವಿಗಳು ಇರುವ ಕಾರಣ ಸತ್ಯಾಂಶವನ್ನು ಬಯಲಿಗೆ ತಂದು ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರ...
ರಾಜ್ಯಪಾಲರು ರಾಜ್ಯ ಸರ್ಕಾರವನ್ನ ಕೂಡಲೇ ವಜಾಗೊಳಿಸಿ-ಪಿಎಸ್ ಐ ಹಗರಣ ನ್ಯಾಯಾಂಗ ತನಿಖೆಗೆ ಡಿ.ಕೆ ಶಿವಕುಮಾರ್...
ಬೆಂಗಳೂರು,ಜುಲೈ,5,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ವಹಿಸಬೇಕು. ರಾಜ್ಯದ ಗೌರವ ಉಳಿಸಲು ರಾಜ್ಯಪಾಲರು ಕೂಡಲೇ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
ಪಿಎಸ್ ಐ...
ಪಿಎಸ್ ಐ ನೇಮಕಾತಿ ಅಕ್ರಮ ಹಗರಣ: ಮರು ಪರೀಕ್ಷೆ ನಡೆಸದಂತೆ ಸಿಎಂ ಬೊಮ್ಮಾಯಿಗೆ ಮನವಿ.
ಬೆಂಗಳೂರು,ಜೂನ್,30,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಲಾಗಿದೆ.
ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆಸದಂತೆ...
ಪಿಎಸ್ ಐ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್…
ಕಲ್ಬುರ್ಗಿ,ಜೂನ್,1,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಅಸ್ಲಾಮ್ ಮುಜಾವರ್ ಮತ್ತು ಮುನಾಫ್ ಜಮಾಧರ್ ಬಂಧಿತ ಆರೋಪಿಗಳು. ಬಂಧಿತ ಇಬ್ಬರು ಸಹ ಪ್ರಕರಣದ ಕಿಂಗ್...
ಪಿಎಸ್ ಐ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ.
ಬೆಂಗಳೂರು,ಮೇ,30,2022(www.justkannada.in): ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಶಾಂತಿ ಬಾಯಿ ಹಾಗೂ ಆಕೆಯ ಪತಿ ಬಸ್ಯಾ ನಾಯಕ ಬಂಧಿಸಲಾಗಿದೆ. ಈ ದಂಪತಿ...
ಪಿಎಸ್ ಐ ಹಗರಣ: ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧನ- ಗೃಹ ಸಚಿವ ಅರಗ ಜ್ಞಾನೇಂದ್ರ.
ಶಿವಮೊಗ್ಗ,ಮೇ,21,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅರಗ...
ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿಯ ಬಂಧನ.
ಬೆಂಗಳೂರು,ಮೇ,20,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ.
ಮಂಜುನಾಥ್ ಬಂಧಿತ ಆರೋಪಿ. ಈತ ಡಿಜಿ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ...
ಪಿಎಸ್ ಐ ಹಗರಣ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ- ಪ್ರಿಯಾಂಕ್ ಖರ್ಗೆ ಆರೋಪ.
ಕಲ್ಬುರ್ಗಿ,ಮೇ,13,2022(www.justkannnada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಪಿಎಸ್ ಐ...
ಪಿಎಸ್ ಐ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣು.
ಹಾಸನ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಹೊಳೇನರಸಿಪುರ ತಾ. ಗುಂಜೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಎಸ್ ಐ ಹಗರಣದಲ್ಲಿ...
ಅಶ್ವಥ್ ನಾರಾಯಣ್ ರನ್ನ ರಾಜಕೀಯ ಬಲುಪಶು ಮಾಡಲು ಷಡ್ಯಂತ್ರ- ಸಚಿವ ಗೋಪಾಲಯ್ಯ ವಾಗ್ದಾಳಿ.
ಹಾಸನ,ಮೇ,6,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿಲ್ಲ. ಅಶ್ವಥ್ ನಾರಾಯಣ್ ರಾಜಕೀಯ ಬಲುಪಶು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಗೋಪಾಲಯ್ಯ ಕಿಡಿಕಾರಿದರು.
ಹಾಸನದ ಬೆಳವಾಡಿ ಗ್ರಾಮದಲ್ಲಿ...