scandals Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಜೆಪಿ ಅವಧಿಯಲ್ಲಿ ಹಲವು ಹಗರಣ: ತನಿಖೆ ಮಾಡಿಸಿ ಜೈಲಿಗೆ ಕಳುಹಿಸಿದೇ ಬಿಡಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,19,2024 (www.justkannada.in):  ಬಿಜೆಪಿ ಆಡಳಿತದ ಅವಧಿಯಲ್ಲಿ ಹಲವು ಹಗರಣಗಳು ನಡೆದಿವೆ. ಈ ಹಗರಣಗಳ ಬಗ್ಗೆ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸದೇ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ 12 ಪುಟಗಳ ಲಿಖಿತ  ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿನ 21 ಹಗರಣಗಳ ಬಗ್ಗೆ ಪ್ರಸ್ತಾಪಿಸಿದರು. ಎಪಿಎಂಸಿ ಹಗರಣ,  ಪ್ರವಾಸೊದ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್ ಹಗರಣ ಮುಂತಾದ ಹಗರಣಗಳು ನಡೆದಿವೆ. ನಿಮ್ಮನ್ನು ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿರಿಸಿದ್ದಾರೆ. ನಾವು ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನ ಗೆದ್ದಿದ್ದೇವೆ ಎಲ್ಲಾ ಹಗರಣಗಳ ತನಿಖೆ ಮಾಡಿಸಿ ಜೈಲಿಗೆ ಕಳುಹಿಸಿದೇ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದು ಹೇಳಿದರು.

ವಿರೋಧ ಪಕ್ಷದವರ ವಿರುದ್ದ 171 ಪ್ರಕರಣಗಳಿವೆ.  ಸಂವಿಧಾನ ವಿರೋಧಿಸಿದ ಆರ್ ಎಸ್ ಎಸ್ ನವರು ನಮಗೆ ಪಾಠ ಹೇಳಲು ಬರುತ್ತಾರೆ.  ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡಿದರೂ ಕಳ್ಳರನ್ನ ಬಿಡಲ್ಲ.  ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡಲ್ಲ, ಎಸ್‌ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸ್ತಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ, ಯಾವ ಹಗರಣದ ಬಗ್ಗೆಯೂ ಇಡಿ ಬಂದಿರಲಿಲ್ಲ. ಇವಾಗ ಸುಮುಟೋ ಮೂಲಕ ಇಡಿ ತನಿಖೆ ಮಾಡ್ತಿದ್ದಾರೆ ಎಂದರು.

Key words: scandals, BJP period, Investigate, CM Siddaramaiah

The post ಬಿಜೆಪಿ ಅವಧಿಯಲ್ಲಿ ಹಲವು ಹಗರಣ: ತನಿಖೆ ಮಾಡಿಸಿ ಜೈಲಿಗೆ ಕಳುಹಿಸಿದೇ ಬಿಡಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಗರಣಗಳ ಬಗ್ಗೆ ಪ್ರಾಯಶ್ಚಿತ ಪಡಬೇಕಾದವರು ಸಂಕಲ್ಪಯಾತ್ರೆ ಹೊರಟಿರುವುದು ನಾಡಿನ ದೊಡ್ಡ ದುರಂತ-ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್.
ಮೈಸೂರು,ಫೆಬ್ರವರಿ,28,2023(www.justkannada.in): ಹಗರಣಗಳ ಬಗ್ಗೆ ಪ್ರಾಯಶ್ಚಿತ ಪಡಬೇಕಾದವರು ಸಂಕಲ್ಪಯಾತ್ರೆ ಹೊರಟಿರುವುದು ನಾಡಿನ ದೊಡ್ಡ ದುರಂತ. ಯಾವ ಸಾಧನೆಗಾಗಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ  ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಈ ಸಂಬಂಧ ಪ್ರತ್ರಿಕಾ ಪ್ರಕಟಣೆ ಹೊರಡಿಸಿ ಬಿಜೆಪಿ ವಿರುದ್ದ ಕಿಡಿಕಾರಿತುವ ಹೆಚ್.ಎ ವೆಂಕಟೇಶ್, ವಿಧಾನಸಭೆಯ ಚುನಾವಣೆ ದೃಷ್ಟಿ ಇಟ್ಟುಕೊಂಡು ರಾಜ್ಯದ ನಾಲ್ಕು ದಿಕ್ಕುಗಳಿಂದ ಶುರುವಾಗಲಿರುವ ವಿಜಯ ಸಂಕಲ್ಪ ಯಾತ್ರೆ ಚಾಮರಾಜನಗರ ಜಿಲ್ಲೆಯ ಮಲೆ ಮಾದೇಶ್ವರ ಬೆಟ್ಟದಿಂದ ನಾಳೆ ಚಾಲನೆಗೊಳ್ಳುತ್ತಿರುವುದನ್ನು ಜನತೆಯು ಅಪಹಾಸ್ಯದಿಂದ ನೋಡುವಂತಾಗಿದೆ.  ಬಿಜೆಪಿ ಸರ್ಕಾರವು ಸಾಧನೆಗಿಂತ ಹಗರಣಗಳ ಸಂಖ್ಯೆ ಜಾಸ್ತಿ ಇದೆ. ಹಗರಣಗಳ ಬಗ್ಗೆ ಪ್ರಾಯಶ್ಚಿತ ಪಡಬೇಕಾದವರು ಸಂಕಲ್ಪ ಯಾತ್ರೆ ಹೊರಟಿರುವುದು ನಾಡಿನ ದೊಡ್ಡ ದುರಂತ. ಜನರಿಗೆ ಮಾಡಿರುವ ಸಾಧನೆಯನ್ನು ಹೇಳದೆ, ಇತ್ತೀಚೆಗೆ ಮಂಡಿಸಿರುವ ಬಜೆಟ್ ಅಶ್ವಾಸನೆ ಜನರ ಮುಂದಿಡಲು ಹೊರಟಿರುವುದು ಬಿಜೆಪಿಯವರ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಜನರು ಈಗಾಗಲೇ ಬಿಜೆಪಿಯನ್ನು ಕಿತ್ತೊಗೆಯಬೇಕೆಂಬ ಸಂಕಲ್ಪ ಮಾಡಿದ್ದಾರೆ. ಹಾಗಾಗಿ ವಿಜಯ ಸಂಕಲ್ಪ ಯಾತ್ರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.

ಬಿಜೆಪಿಯವರು ಕರ್ನಾಟಕದ  ಹಿರಿಯ ರಾಜಕೀಯ ಮುತ್ಸದಿ ಬಿ.ಎಸ್ ಯಡಿಯೂರಪ್ಪನವರ ಕಣ್ಣಲ್ಲಿ ಹತ್ತಾರು ಬಾರಿ ಕಣ್ಣೀರು ಬರುವಂತೆ ಅವಮಾನ ಅವಮಾನ ಮಾಡಿದ್ದಾರೆ. ಯಡಿಯೂರಪ್ಪನವರ ಮನಸ್ಸಿನಲ್ಲಿ ಬಿಜೆಪಿ ಇಲ್ಲ. ದೈಹಿಕವಾಗಿ ಮಾತ್ರ ಬಿಜೆಪಿಯಲ್ಲಿದ್ದಾರೆ ಎಂದು ಬಿಜೆಪಿಗೆ ಹೆಚ್.ಎ ವೆಂಕಟೇಶ್ ಕುಟುಕಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಪ್ರವಾಸದಲ್ಲಿ ಅವರ ಮಾತುಗಳನ್ನು ಗಮನಿಸಿದರೆ ನಿಜಕ್ಕೂ ಒಬ್ಬ ಪ್ರಧಾನಿಯಾಗಿ ತನಗೆ ಇರಬೇಕಾದ ಪ್ರಬುದ್ಧತೆಯನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪನವರು ರಾಜ್ಯದ ಸಮಸ್ಯೆಗಳನ್ನು ಹೊತ್ತು ದೆಹಲಿಗೆ ಪ್ರಧಾನಮಂತ್ರಿಗಳನ್ನು ನೋಡಲು ಹೋದಾಗ ಸೌಜನ್ಯ ಭೇಟಿಗೂ ಅವಕಾಶ ಕೊಡದ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ಯಡಿಯೂರಪ್ಪನವರನ್ನು ಹಾಡಿ ಹೊಗಳಿರುವುದು ದ್ವಂದ್ವ ನೀತಿಯನ್ನು ತೋರಿಸುತ್ತದೆ.

ಯಡಿಯೂರಪ್ಪನವರು ಕಾಂಗ್ರೆಸ್ ಹಾಗೂ ಜನತಾ ಪರಿವಾರ ಪ್ರಬಲವಾಗಿದ್ದ ಕಾಲದಲ್ಲಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದವರು. ಬಿ.ಎಸ್ ಯಡಿಯೂರಪ್ಪನವರು ತಮ್ಮ ಪರಿಶ್ರಮದ ಮೂಲಕ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರುವಂತೆ ಮಾಡಿದವರು. ಪ್ರಧಾನಿ ನರೇಂದ್ರ ಮೋದಿ  ಅವರು ಯಡಿಯೂರಪ್ಪನವರಷ್ಟು ಕಷ್ಟ ಪಟ್ಟವರಲ್ಲ , ಯಡಿಯೂರಪ್ಪ  ಅವರಿಗೆ ಇರುವಷ್ಟು ಬದ್ಧತೆಯೂ ಇಲ್ಲ. ಈಗ ಯಡಿಯೂರಪ್ಪನವರು ಹೊಗಳುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹೊರಟಿರುವುದನ್ನು ಜನತೆ ನಂಬುವುದಿಲ್ಲ. ಸೂಕ್ಷ್ಮವಾಗಿ ನರೇಂದ್ರ ಮೋದಿಯವರ ವರ್ತನೆಯನ್ನು ಗಮನಿಸಿದರೆ ತಮಗಿಂತಲೂ ಯಡಿಯೂರಪ್ಪ ರಾಜಕೀಯ ಪ್ರಾಬಲ್ಯ ಹೊಂದಿದ್ದಾರೆ ಎಂಬುದು ಪ್ರಧಾನಿಯವರಿಗೆ ತಿಳಿದಂತಿದೆ ಎಂದು ಲೇವಡಿ ಮಾಡಿದ್ದಾರೆ.

ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗಿ ಸಮಸ್ಯೆ ನಿವಾರಣೆ ಮಾಡುವ ಬದಲು ಹೆಚ್ಚಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆ ಹೆಸರಿನಲ್ಲಿ 15 ಲಕ್ಷ ರೂಪಾಯಿ ಹಣ ಇರುವ ಪ್ರಸ್ತಾಪವೇ ಇಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆ ನೀಡಿದ  ಅಧಿಕಾರವನ್ನು ಉಪಯೋಗಿಸಿಕೊಂಡು ಜನಪರ ಕಾರ್ಯಕ್ರಮಗಳನ್ನು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಬಗ್ಗೆ ಜನತೆ  ನಿರಾಶೆಗೊಂಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ .ನಡ್ದ ಅವರ ಪ್ರವಾಸದಿಂದ ಯಾವುದೇ ಪ್ರಯೋಜನವಿಲ್ಲ. 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಕಟು ಸತ್ಯ ಎಂದು ಹೆಚ್.ಎ ವೆಂಕಟೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಸಿಲಲ್ಲಿ ನಿಲ್ಲಿಸಿ ಅವಮಾನ ಮಾಡಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆ ಖಂಡನೀಯ. ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ಖರ್ಗೆ ಅವರನ್ನು ಅಭಿಮಾನದಿಂದ ನೋಡುತ್ತಿದ್ದಾರೆ.  ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಬಲಿಷ್ಠವಾಗಲಿದೆ . ಲೋಕಸಭೆಯಲ್ಲಿ ಖರ್ಗೆ ಅವರನ್ನು ಎದುರಿಸಲಾರದೆ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಬಿಜೆಪಿಯವರು ಮಾಡಿದ ಕುತಂತ್ರವನ್ನು ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಮರೆಯುವುದಿಲ್ಲ.  ಖರ್ಗೆ ಅವರ  ಬಗ್ಗೆ ಮಾತನಾಡುವ ನೈತಿಕತೆ ಮೋದಿಯವರಿಗಿಲ್ಲ ಎಂದು ಕಿಡಿಕಾರಿದರು.

Key words:  scandals –bjp-Sankalpa yatra-KPCC spokesperson -HA Venkatesh.

The post ಹಗರಣಗಳ ಬಗ್ಗೆ ಪ್ರಾಯಶ್ಚಿತ ಪಡಬೇಕಾದವರು ಸಂಕಲ್ಪಯಾತ್ರೆ ಹೊರಟಿರುವುದು ನಾಡಿನ ದೊಡ್ಡ ದುರಂತ-ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ಧರಾಮಯ್ಯ ಅವಧಿಯ ಹಗರಣಗಳ ತನಿಖೆಗೆ ಸಿದ್ಧ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
ಮೈಸೂರು,ಸೆಪ್ಟಂಬರ್,12,2022(www.justkannada.in):  ಸಿದ್ಧರಾಮಯ್ಯ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆಗೆ ಸಿದ್ಧರಿದ್ದೇವೆ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನ ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮ ಕುರಿತು ತನಿಖೆ ನಡೆಸಲಾಗುವುದು.  ಅರ್ಕಾವತಿ ರಿಡೊ,  ಹಾಸಿಗೆ ಹಗರಣ ಇಂಧನ ಇಲಾಖೆ ಹಗರಣ, ಎಲ್ಲಾ ಹಗರಣ ಮುಚ್ಚಿಡುವ ಕೆಲಸವನ್ನ ಸಿದ್ಧರಾಮಯ್ಯ ಮಾಡುತ್ತಿದ್ದಾರೆ.  ಎಲ್ಲಾ ಹಗರಣ ಹೊರ ತೆಗೆಯುವ ಕೆಲಸ ನಾವು ಮಾಡುತ್ತೇವೆ.  ವಿಪಕ್ಷದಲ್ಲಿದ್ದಾಗ ಹಗರಣದ ವಿರುದ್ಧ ನಾವು ಧ್ವನಿ ಎತ್ತಿದವು. ಆದರೆ ಸಿದ್ದರಾಮಯ್ಯ ತನಿಖೆ ಮಾಡಿಸದೇ ಎಲ್ಲವನ್ನೂ ಮುಚ್ಚಿಟ್ಟರು ಎಂದು ಆರೋಪಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ ಐ ನೇಮಕಾತಿ ಅಕ್ರಮ ಹೊರಬಂತು. ಕೂಡಲೇ ನಾವು ತನಿಖೆಗೆ ಆದೇಶಿಸಿದೆವು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಗೆ ಒಳಗಾಗದೆ ಕ್ರಮಕ್ಕೆ ಮುಂದಾಗಿದ್ದೇವೆ. ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಏಕೆ ನೈತಿಕತೆ ಪ್ರದರ್ಶನ ಮಾಡಲಿಲ್ಲ. ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಇವರು ಏನು ಮಾಡಿದರು? ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳನ್ನ ಬಚ್ಚಿಟ್ಟಿದ್ದಾರೆ.ಅದನ್ನ ಬಿಚ್ಚಿಡುವ ಕೆಲಸವನ್ನ ನಾವು ಮಾಡುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ನಳಿನ್ ಕುಮಾರ್ ಕಟೀಲ್, ನಿಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಏಕೆ ಬೇಲ್ ಮೇಲೆ ಇದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ‌ ಏಕೆ ಬೇಲ್‌ ಮೇಲೆ ಇದ್ದಾರೆ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರು ಏಕೆ ಬೇಲ್ ಮೇಲೆ ಇದ್ದಾರೆಂದು ಪ್ರಶ್ನಿಸಿದರು.

40% ಕಮೀಷನ್ ಆರೋಪ ವಿಚಾರ ಕುರಿತು ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ನಳಿನ್ ಕುಮಾರ್ ಕಟಿಲ್, ಈ ಬಗ್ಗೆ ಸಿದ್ದರಾಮಯ್ಯ ಬಳಿ ದಾಖಲಾತಿಗಳಿದ್ದರೆ ಬಿಡುಗಡೆ ಮಾಡಲಿ. ಆದರೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ. ರಫೆಲ್ ಹಗರಣದಲ್ಲಿ ಕಾಂಗ್ರೆಸ್ ಏನು ಹೇಳುತ್ತಿತ್ತು. ಆದರೆ, ತನಿಖೆ ಬಳಿಕ ಏನಾಯ್ತು. ಸಿದ್ದರಾಮಯ್ಯ ಬಳಿ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

Key words: former CM-Siddaramaiah- scandals- BJP -State -President -Naleen Kumar Kateel.

The post ಸಿದ್ಧರಾಮಯ್ಯ ಅವಧಿಯ ಹಗರಣಗಳ ತನಿಖೆಗೆ ಸಿದ್ಧ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ರಕ್ತದಾನದ ಹಗರಣಗಳು.
ಬೆಂಗಳೂರು, ಫೆಬ್ರವರಿ,9, 2022 (www.justkannada.in): ಬೆಂಗಳೂರಿನಲ್ಲಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ರಕ್ತದ ಅವಶ್ಯಕತೆ ಇರುವ, ಮತ್ತು ರಕ್ತದಾನಿಗಳಿಗಾಗಿ ಹುಡುಕುತ್ತಿದ್ದು, ಮೋಸ ಹೋಗಿರುವ ಕುಟುಂಬಗಳ ಸದಸ್ಯರು ಇಂತಹ ಮೋಸಗಾರರಿಂದ ಎಚ್ಚರವಹಿಸುವಂತೆ ಕೋರಿದ್ದಾರೆ. ರಕ್ತದ ಅವಶ್ಯತೆಯಿಂದ ದಾನಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸುವ ಕುಟುಂಬಗಳ ಸದಸ್ಯರಿಗೆ ತಾವು ರಕ್ತ ನೀಡುವುದಾಗಿ ತಿಳಿಸಿ ಅಲ್ಲಿಗೆ ತೆರಳಲು ಪ್ರಯಾಣ ವೆಚ್ಚಗಳನ್ನು ನೀಡುವಂತೆ ತಿಳಿಸಿ, ದುಡ್ಡು ಪಡೆದ ನಂತರ ರಕ್ತದಾನ ಮಾಡಲು ಬರದೆ ಮರೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ.

ರಕ್ತದ ತುರ್ತು ಅವಶ್ಯಕತೆ ಇದ್ದು ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೆಗಳನ್ನು ಪೋಸ್ಟ್ ಮಾಡುವವರು ಇಂತಹ ವಂಚಕರ ಮೋಸಕ್ಕೆ ಬಲಿಯಾಗುತ್ತಿದ್ದಾರೆ. ರಕ್ತ ಒಂದು ತುರ್ತು ಅಗತ್ಯವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಮಾನ್ಯವಾಗಿ ಕುಟುಂಬಸ್ಥರು ಹಣದ ಮುಖ ನೋಡುವುದಿಲ್ಲ. ಹಿಂದೆ ಮುಂದೆ ನೋಡದೆ ರಕ್ತದಾನ ಮಾಡುತ್ತೇನೆ, ಅಲ್ಲಿಗೆ ಬರಲು ಪ್ರಯಾಣ ವೆಚ್ಚಗಳನ್ನು ಆನ್‌ ಲೈನ್ ಮೂಲಕ ವರ್ಗಾಯಿಸಿ ಎಂದೊಡನೆ ಹಣ ವರ್ಗಾಯಿಸುತ್ತಾರೆ.

ಇತ್ತೀಚಿನ ಇಂತಹ ಒಂದು ಪ್ರಕರಣದಲ್ಲಿ, ತಮ್ಮ ತಂದೆಗೆ ಎರಡು ಯೂನಿಟ್‌ ಗಳಷ್ಟು ರಕ್ತದ ಅಗತ್ಯವಿದ್ದಂತಹ ಓರ್ವ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ರಕ್ತದ ಅಗತ್ಯದ ಕುರಿತು ಪೋಸ್ಟ್ ಪ್ರಕಟಿಸಿದ್ದರು. ಈ ಪೋಸ್ಟ್ ಗೆ ಸಂಬಂಧಿಸಿದಂತೆ ಆಕೆಗೆ ಅನಾಮಧೇಯ ವ್ಯಕ್ತಿಯಿಂದ ಒಂದು ದೂರವಾಣಿ ಕರೆ ಬಂತು. ಆತ ರಕ್ತದಾನ ಮಾಡಲು ಒಪ್ಪಿಕೊಂಡ. “ನಮಗೆ ತುರ್ತಾಗಿ ರಕ್ತ ಬೇಕಾಗಿತ್ತು. ಆತ ತನ್ನ ಹೆಸರು ಸಂದೀಪ್ ಎಂದು ಹೇಳಿಕೊಂಡು ಶನಿವಾರ ಬೆಳಿಗ್ಗೆ ಕರೆ ಮಾಡಿದ್ದ. ರಕ್ತ ನೀಡಲು ತನ್ನ ಸ್ನೇಹಿತನೊಬ್ಬ ಬರುವುದಾಗಿ ತಿಳಿಸಿದ. ನಾನು ಆಸ್ಪತ್ರೆಯ ವಿವರಗಳು ಮತ್ತು ಲೊಕೇಷನ್ ಶೇರ್ ಮಾಡಿದೆ. ಸಂದೀಪ್ ತನ್ನ ಓರ್ವ ಸ್ನೇಹಿತ ಮಾರತಹಳ್ಳಿಯಿಂದ ಹಾಗೂ ಮತ್ತೋರ್ವ ಸಿಲ್ಕ್ ಬೋರ್ಡ್ ಕಡೆಯಿಂದ ಬರುತ್ತಿದ್ದು, ಅದಕ್ಕೆ ಪ್ರಯಾಣ ದರ ರೂ.೭೦೦ ಒದಗಿಸುವುದಾಗಿ ಕೋರಿದ. ನಾನು ಒಪ್ಪಿಕೊಂಡು ಹಣ ವರ್ಗಾಯಿಸಿದೆ. ಹಣ ವರ್ಗಾಯಿಸಿದ ನಂತರ ಸುಮಾರು ಗಂಟೆಗಳವರೆಗೂ ಕಾದರೂ ಯಾರೂ ಬರಲಿಲ್ಲ. ನಾನು ಕರೆ ಮಾಡಲಾರಂಭಿಸಿದಾಗ ಆತ ನನ್ನ ಕರೆಗೆ ಉತ್ತರಿಸುವುದನ್ನೇ ನಿಲ್ಲಿಸಿದ, ಸ್ವಲ್ಪ ಸಮಯದ ನಂತರ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು,” ಎಂದು ತಿಳಿಸಿದರು.

ಆಗ ಆಕೆಗೆ ಕೊನೆಯ ಕ್ಷಣದಲ್ಲಿ ಇತರೆ ರಕ್ತದಾನಿಗಳನ್ನು ಹುಡುಕುವುದು ಬಹಳ ಕಷ್ಟವಾಯಿತಂತೆ. “ಅಂತಿಮವಾಗಿ ಮತ್ತೋರ್ವ ರಕ್ತ ದಾನಿಯನ್ನು ಹುಡುಕುವಲ್ಲಿ ಯಶಸ್ವಿಯಾದೆ. ಆದರೆ ಅದರ ಹಿಂದಿನ ಅನುಭವ ಮಾತ್ರ ತುಂಬಾ ಬೇಸರ ತಂದಿತು,” ಎಂದು ವಿವರಿಸಿದರು.

ರಕ್ತದಾನವನ್ನು ಸಂಯೋಜಿಸುವ ಒಂದು ಸಂಸ್ಥೆ ತಿಳಿಸಿದಂತೆ ಪ್ರಸ್ತುತ ಬಹುಪಾಲು ಬ್ಲಡ್ ಬ್ಯಾಂಕ್‌ ಗಳಲ್ಲಿ ರಕ್ತ ಖಾಲಿಯಾಗಿದ್ದು, ರಕ್ತ ದಾನಿಗಳನ್ನು ಹುಡುಕುವುದು ಬಹಳ ಕಷ್ಟವಾಗಿದೆಯಂತೆ. “ಆಗಾಗ ರಕ್ತದಾನ ಮಾಡುವುದನ್ನು ವಾಡಿಕೆ ಮಾಡಿಕೊಂಡಿರುವ ಕೆಲವೇ ಕೆಲವರು ಮಾತ್ರ ರಕ್ತದಾನ ಮಾಡಲು ಮುಂದಕ್ಕೆ ಬರುತ್ತಿದ್ದಾರೆ. ಆದರೆ ಅನೇಕ ಪ್ರಕರಣಗಳಲ್ಲಿ ಒಮ್ಮೆ ಓರ್ವ ರಕ್ತದಾನಿ ರಕ್ತದ ಅಗತ್ಯವಿರುವ ಕುಟುಂಬಸ್ಥರಿಗೆ ರಕ್ತದಾನ ಮಾಡುವುದಾಗಿ ವಾಗ್ದಾನ ನೀಡಿದ ನಂತರ ನಾವು ಆ ಕರೆಯನ್ನು ಮುಗಿಸುತ್ತೇವೆ, ಕೆಲವು ತಾಸುಗಳ ನಂತರ ಅದೊಂದು ಮೋಸ ಎಂದು ಗೊತ್ತಾಗುತ್ತದೆ. ಆಗ ಪುನಃ ಕೋರಿಕೆಯನ್ನು ಮುಂದುವರೆಸುತ್ತೇವೆ. ಇಂತಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಲೂ ಆಗುವುದಿಲ್ಲ,” ಎಂದು ವಿವರಿಸಿದ್ದಾರೆ.

ಪೊಲೀಸರು ಇಂತಹ ಪ್ರಕರಣಗಳಲ್ಲಿ ಸ್ವಯಂಪ್ರೇರಣೆಯಾಗಿ ಪ್ರಕರಣ ದಾಖಲಿಸಿಕೊಂಡು ಇಂತಹ ವಂಚಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆ ಮೂಲಕ ರಕ್ತದ ಅಗತ್ಯವಿದ್ದು, ರಕ್ತ ನೀಡುವುದಾಗಿ ನಂಬಿಸಿ ಮೋಸ ಮಾಡಿ, ಆ ಮೂಲಕ ಪ್ರಾಣ ಕಳೆದುಕೊಳ್ಳುವ ಪ್ರಕರಣಗಳನ್ನು ತಡೆಗಟ್ಟಬೇಕಿದೆ, ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಈ ಹಿನ್ನೆಲೆಯಲ್ಲಿ ಯಾರಾದರೂ ರಕ್ತ ನೀಡುವುದಾಗಿ ತಿಳಿಸಿ ಪ್ರಯಾಣ ವೆಚ್ಚಗಳನ್ನು ಭರಿಸಲು ಹಣ ಕೇಳಿದರೆ ದಯಮಾಡಿ ಯಾರೂ ಆ ವ್ಯಕ್ತಿ ರಕ್ತದಾನ ಮಾಡಲು ಸ್ಥಳಕ್ಕೆ ಬರುವವರೆಗೂ ಹಣ ನೀಡಬೇಡಿ ಎಂದು ಕುಟುಂಬಸ್ಥರಿಗೆ ತಿಳಿಸುತ್ತಿದ್ದೇವೆ. ರಕ್ತದಾನ ಪೂರ್ಣಗೊಂಡ ನಂತರ ಮಾತ್ರ ಮುಂದಿನ ಕೆಲಸಗಳನ್ನು ಮುಂದುವರೆಸುವಂತೆ ಅರಿವು ಮೂಡಿಸುತ್ತಿದ್ದೇವೆ,” ಎಂದು ವಿವರಿಸಿದ್ದಾರೆ.

ಸುದ್ದಿ ಮೂಲ: ಬೆಂಗಳೂರು ಮಿರರ್

Key words: Increasing-blood -donation -scandals -Bangalore

The post ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ರಕ್ತದಾನದ ಹಗರಣಗಳು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.