schemes Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿವೇಶನ ರಹಿತರಿಗೆ ಸೈಟ್, ಉದ್ಯೋಗಸೃಷ್ಠಿ, ರೈತರಿಗೆ ನೇಗಿಲಯೋಗಿ ಯೋಜನೆ- ಸಿಎಂ ಡಿಕೆಶಿ ಘೋಷಣೆ
ಬೆಂಗಳೂರು,ಸೆಪ್ಟಂಬರ್,10,2026 (www.justkannada.in): ನಿವೇಶನ ರಹಿತ ಕುಟುಂಬಗಳಿಗೆ ಗೆ ಸೈಟ್ ನೀಡಲು ನಿರ್ಧರಿಸಿದ್ದೇವೆ. ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಠಿಗೆ ಉದ್ಯೋಗ ನಿಧಿ ಯೋಜನೆ ಮತ್ತು ರೈತರಿಗಾಗಿ ನೇಗಿಲಯೋಗಿ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ತಮ್ಮ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಿವೇಶನ ರಹಿತ ಕುಟುಂಬಗಳಿಗೆ ಗೆ ಸೈಟ್ ನೀಡಲು ನಿರ್ಧರಿಸಿದ್ದೇವೆ. ಮೊದಲ ಹಂತದಲ್ಲಿ 5 ಲಕ್ಷ ಸೈಟ್ ಗಳನ್ನ ನೀಡಲು ಸಹಿ ಹಾಕಿದ್ದೇವೆ.  50 ಸಾವಿರ ಉದ್ಯೋಗ ಸೃಷ್ಠಿಸಲು ಸರ್ಕಾರ ನಿರ್ಧರಿಸಿದೆ. ರೈತರಿಗಾಗಿ ನೇಗಿಲ ಯೋಜನೆ ಜಾರಿಗೆ ತೀರ್ಮಾನಿಸಿದ್ದೇವೆ. ಹಿಂದುಳಿದ ಜಿಲ್ಲೆಗಳಲ್ಲಿ  ಉದ್ಯೋಗ ಸೃಷ್ಠಿಗೆ ಉದ್ಯೋಗ ನಿಧಿ ಯೋಜನೆ ಭಾರತ್ ಜೋಡೋ ಯುವಸಂಘ  ಇದಕ್ಕಾಗಿ 10 ಲಕ್ಷ ಹಣ ಮೀಸಲಿಗೆ ನಿರ್ಧಾರ ಮಾಡಲಾಗಿದೆ ಎಂದರು.

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ರಷ್ಟು ಮೀಸಲಾತಿ.  ಪಬ್ಲಿಕ್ ಶಾಲೆಗಳನ್ನ ಉತ್ತಮ ಶಿಕ್ಷಣ ಕೇಂದ್ರಗಳಾಗಿ ಮಾಡಲಾಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಡಬೇಕು.  ಕೇಂದ್ರ ಒಪ್ಪಿಗೆ ಕೊಟ್ಟ ಒಂದೇ ತಿಂಗಳಲ್ಲಿ ಭೂಮಿ ಪೂಜೆ ನಡೆಯಲಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಉಪಯೋಗ. ಬೆಂಗಳೂರು ನಗರಕ್ಕೆ ಕುಡಿಯುವ ನೀರನ್ನು ಉಪಯೋಗಿಸಿಕೊಂಡು ಉಳಿದ ನೀರು ತಮಿಳುನಾಡಿಗೆ ಹೋಗುತ್ತೆ ಎಂದು ತಿಳಿಸಿದರು.

Key words: CM, DK Shivakumar, announces, schemes, Congress, 100Days Celebration

The post ನಿವೇಶನ ರಹಿತರಿಗೆ ಸೈಟ್, ಉದ್ಯೋಗಸೃಷ್ಠಿ, ರೈತರಿಗೆ ನೇಗಿಲಯೋಗಿ ಯೋಜನೆ- ಸಿಎಂ ಡಿಕೆಶಿ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ-ಕೇಂದ್ರ ಸಚಿವ ಹೆಚ್ ಡಿಕೆ ಸೂಚನೆ
ಮೈಸೂರು ಜನವರಿ, 4,2025 (www.justkannada.in): ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು  ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್.ಡಿ ಕುಮಾರಸ್ವಾಮಿ ಅವರು ಮಾತನಾಡಿದರು. ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅವರಿಗೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿದ್ದ ಭೂಮಿಯನ್ನು ವಶಕ್ಕೆ ಪಡೆದು ಕೆ ಐಡಿಬಿ ಅವರು ಒದಗಿಸಬೇಕು. ನಾಗನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಭೂಮಿ ಪಡೆಯುವ ಕಾರ್ಯವನ್ನು ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ್ ಮಿಷನ್ ಯೋಜನೆಯು ಪ್ರತಿ ಮನೆಗೂ ನಲ್ಲಿಯ ಮೂಲಕ ನೀರನ್ನು ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಎಲ್ಲಾ ಹಳ್ಳಿಗಳಿಗೂ ನೀರು ಒದಗಿಸಿ. ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು. ಅಮೃತ್ ಯೋಜನೆಯಡಿ ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಅನುಧಾನ ಬಿಡುಗಡೆ ಆಗಿದ್ದು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ನೀರಿನ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಉತ್ಪಾದನೆ, ವ್ಯಾಪಾರ ಸೇವೆ ಹಾಗೂ ಕೃಷಿಗೆ 10 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ. ಇದರಲ್ಲಿ ಜಿಲ್ಲೆಗೆ ಈ ವರ್ಷ 2902 ಕೋಟಿ ಸಾಲ ನೀಡಲಾಗಿರುವ ಕುರಿತು ಲೀಡ್ ಬ್ಯಾಂಕ್ ಮ್ಯಾನೇಜರ್ ಇಂದ ಮಾಹಿತಿ ಪಡೆದ ಅವರು ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದರು.

ರೈತರು ದೇಶದ ಬೆನ್ನೆಲುಬು. ಅತಿಯಾದ ಮಳೆಯಿಂದ ಆದ ಬೆಳೆ ಹಾನಿಗೆ ಪರಿಹಾರವನ್ನು ಅರ್ಹರಿಗೆ ವಿತರಣೆ ಮಾಡಬೇಕು. ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ರೈತರಿಗೆ ಉತ್ತೇಜನ ನೀಡಬೇಕು. ಇದರಿಂದ ಬೆಳೆ ನಷ್ಟ ಉಂಟಾದರೆ ಬೆಳೆ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ. ಹತ್ತಿ ಬೆಳೆಗೆ ಉತ್ತಮ ತಳಿಯ ಬಿತ್ತನೆ ಬೀಜ ಬಂದಿದ್ದು, ರಾಯಚೂರು ಭಾಗದಲ್ಲಿ ಬಿತ್ತನೆ ಆಗುತ್ತಿದೆ. ಇದರಿಂದ ಶೇಕಡಾ 50% ಉತ್ಪಾದನೆ ಹೆಚ್ಚಾಗುತ್ತದೆ. ಈ ಬಗ್ಗೆ ಅಧ್ಯಯನ ಮಾಡಿ ಹೆಚ್ ಡಿ ಕೋಟೆ ಭಾಗದ ಜನರಿಗೆ ಮಾಹಿತಿ ನೀಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಜಾನುವಾರುಗಳಿಗೆ ನಿಗದಿತ ಅವಧಿಯಲ್ಲಿ ಕಾಲುಬಾಯಿ, ಚಪ್ಪೆ ರೋಗದ ಲಸಿಕೆ ನೀಡಬೇಕು. ಮೇವು ಕಿಟ್ ಗಳ ವಿತರಣೆ ಮಾಡುವ ಮೂಲಕ ಜಾನುವಾರು ಮೇವು ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದೆ ಎಂದು ಸರ್ವೆಗಳು ಹೇಳುತ್ತಿವೆ. ಆದರೆ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಪ್ರತಿ ವರ್ಷ 1 ಕೋಟಿಯಷ್ಟು ಗಿಡಗಳನ್ನು ನೀಡುತ್ತಾ ಇದ್ದಾರೆ ಆದರೆ ಇವುಗಳ ಪೋಷಣೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖವಾಗಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಅಂತಹ ಯುವಕರಿಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸಿ ಸ್ವಯಂ ಉದ್ಯೋಗ ಮಾಡಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಅವರು ಮಾತನಾಡಿ, ಚಾಮರಾಜನಗರದಿಂದ ಮೈಸೂರು ರೈಲ್ವೆ ಮಾರ್ಗವನ್ನು ಮೇಲ್ದರ್ಜೆಗೆ ಏರಿಸಿ ವಿದ್ಯುಧಿಕರಣ ಮಾಡಲು ಅಗತ್ಯವಾದ ಎನ್ ಓಸಿಯನ್ನು ಪಡೆದು ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್ ಡಿ ಕೋಟೆಯಿಂದ ಬಾವಲಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು ಇದ್ದು ಈಗಿರುವ ಎಸ್ ಹೆಚ್ ರಸ್ತೆಯನ್ನು ಎನ್ ಹೆಚ್ ರಸ್ತೆ ದರ್ಜೆಗೆ ಏರಿಸಲು ಪ್ರಪೋಸಲ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಮೃತ್ ಯೋಜನೆಯಡಿ ಪೈಪ್ ಲೈನ್ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಕೆಲವು ಕಡೆ ಪೈಪ್ ಲೈನ್ ಮೇಲೆ ಮಾಡಿರುತ್ತಾರೆ. ಕೆಲವು ಕಡೆ ಪೈಪ್ ಲೈನ್ ಗುಂಡಿಗಳನ್ನು ಸರಿಯಾಗಿ ಮುಚ್ಚಿರುವುದಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಟೆಂಡರ್ ಪಡೆದವರು 5 ವರ್ಷ ಅದರ ಮೆಂಟೇನ್ಸ್ ಮಾಡಬೇಕು ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದರು.

ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ ಅವರು ಮಾತನಾಡಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ ಅಪ್ರೂವ್ ಆಗಿದ್ದರೂ ಸಹ ಬ್ಯಾಂಕ್ ಗಳು ಸಾಲ ನೀಡುತ್ತಿಲ್ಲ. ಲೀಡ್ ಬ್ಯಾಂಕ್ ಮ್ಯಾನೇಜರ್ ಈ ನಿಟ್ಟಿನಲ್ಲಿ ಪರಿಶೀಲಿಸಿ ಸಾಲ ನೀಡುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ,  ಏರ್ಪೋರ್ಟ್ ಅಥಾರಿಟಿ ಅವರು 500 ಕೋಟಿಗಳ ವೆಚ್ಚದಲ್ಲಿ ಏರ್ಪೋರ್ಟ್ ಬೈಪಾಸ್ ರಸ್ತೆ ನಿರ್ಮಿಸಲು ನ್ಯಾಷನಲ್ ಹೈವೇ ಅಥಾರಿಟಿ ಅವರಿಗೆ ನೀಡಲು ಇದ್ದಾರೆ. ಆದರೆ ಇದರ ವೆಚ್ಚ 800 ಕೋಟಿ ಆಗುವುದಾಗಿ ವರದಿ ನೀಡಿರುತ್ತಾರೆ. ಏರ್ ಪೋರ್ಟ್ ಆಫ್ ಅಥಾರಿಟಿ ಇಂಡಿಯಾ ಅವರಿಗೆ ಅಗತ್ಯವಿದ್ದ ಭೂಮಿಯಲ್ಲಿ ಈಗಾಗಲೇ 150 ಎಕರೆ ಕೆಐಡಿಬಿ ವಶಕ್ಕೆ ಪಡೆದಿದ್ದು ಉಳಿದ 40 ಎಕರೆ ಪಡೆಯಲು ಪ್ರಗತಿ ಹಂತದಲ್ಲಿ ಇದೆ ಎಂದರು.

ಸಭೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ,  ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: benefits, Central Government, schemes, beneficiaries – Union Minister HDK

The post ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ-ಕೇಂದ್ರ ಸಚಿವ ಹೆಚ್ ಡಿಕೆ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜುಲೈ,11,2024 (www.justkannada.in): ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಚುನಾವಣೆ ಮುನ್ನ ನಾವು ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದೇವೆ.  ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂಬ  ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್,  ಜಲಾಶಯದಲ್ಲಿ ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ” ಎಂದು ಹೇಳಿದರು.

Key words: financial, guarantee, schemes, DCM, DK Shivakumar

The post ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆ ಸುರೇಶ್ ಸೋಲು: ಗ್ಯಾರಂಟಿ ಯೋಜನೆಗಳು ‘ಕೈ’ ಹಿಡಿದಿಲ್ಲ ಎಂದ ಶಾಸಕ ಬಾಲಕೃಷ್ಣ.
ಬೆಂಗಳೂರು,ಜೂನ್,8,2024 (www.justkannada.in): ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಡಿಕೆ ಸುರೇಶ್ ಸೋಲಿನ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ, ಗ್ಯಾರಂಟಿ ಯೋಜನೆಗಳು ನಮ್ಮ ಕೈ  ಹಿಡಿದಿಲ್ಲ ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಬಾಲಕೃಷ್ಣ,   ಡಿಕೆ ಸುರೇಶ್ ನಮ್ಮನ್ನು ಗೆಲ್ಲಿಸುವುದರಲ್ಲಿ ಸಫಲರಾಗಿದ್ದರು. ಆದರೆ, ನಾವು ಅವರನ್ನು ಗೆಲ್ಲಿಸುವುದರಲ್ಲಿ ವಿಫಲ ಆಗಿದ್ದೇವೆ. ನಮ್ಮ ಸೋಲಿಗೆ ಅನೇಕ ಕಾರಣಗಳಿವೆ. ಗ್ಯಾರಂಟಿ ಯೋಜನೆಗಳು ಕೈ ಹಿಡಿದಿಲ್ಲ ಎಂಬ ಮನವರಿಕೆ ಆಗಿದೆ.  ನಿಮ್ಮ ಗ್ಯಾರಂಟಿ ಅವಶ್ಯಕತೆ ಇಲ್ಲ ಅಂತ ಜನ ತೀರ್ಮಾನ ಮಾಡಿದ್ದಾರೆ. ಇದನ್ನ ಮುಂದುವರೆಸಬೇಕೇ ಬೇಡವೇ ಎಂಬುದನ್ನು ತೀರ್ಮಾನ ಮಾಡುವಷ್ಟು ದೊಡ್ಡವನು ನಾನಲ್ಲ.  ಸಿಎಂ ಮತ್ತು ಡಿಸಿಎಂ ಹಾಗೂ ಮಂತ್ರಿಮಂಡಲ ಎಲ್ಲಾ ಇದೆ. ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಹೃದಯವಂತ, ಹೊಸ ಮುಖ ಅಂತ ಜನ ಬಿಜೆಪಿಗೆ ಓಟ್ ನೀಡಿದ್ದಾರೆ. ರಾಜಕೀಯದಲ್ಲಿ ಇಂಥ ಸೋಲಿನ ಸಾಕಷ್ಟು ಉದಾಹರಣೆಗಳು ಇವೆ. ಇಂದಿರಾಗಾಂಧಿ, ವಾಜಪೇಯಿಯಂಥವರೇ ಸೋತಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದರು.

Key words: congress, MLA, Balakrishna, guarantee

The post ಡಿಕೆ ಸುರೇಶ್ ಸೋಲು: ಗ್ಯಾರಂಟಿ ಯೋಜನೆಗಳು ‘ಕೈ’  ಹಿಡಿದಿಲ್ಲ ಎಂದ ಶಾಸಕ ಬಾಲಕೃಷ್ಣ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ- ಮಾಜಿ ಸಚಿವ ಅರಗ ಜ್ಞಾನೇಂದ್ರ ಆರೋಪ.
ಶಿವಮೊಗ್ಗ,ಆಗಸ್ಟ್,7,2023(www.justkannada.in): ಕೃಷಿಗೆ ಮೀಸಲಿಟ್ಟ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ಆರೋಪ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಸರ್ಕಾರ ರೈತರ ಶಾಪಕ್ಕೆ ಇಷ್ಟು ಬೇಗ ಗುರಿಯಾಗಬಾರದು.  ಹಾಗೆಯೇ ಎಸ್​ಸಿ, ಎಸ್​ಟಿಗೆ ಮೀಸಲಿಟ್ಟ ಹಣವನ್ನೂ ಸಹ ಗ್ಯಾರಂಟಿಗೆ ಬಳಸುತ್ತಿದ್ದಾರೆ. ಈ ಹಿಂದೆಯೂ ವರ್ಗಾವಣೆಯಲ್ಲಿ ಕೆಲ ನ್ಯೂನ್ಯತೆ ಸರಿಪಡಿಸುತ್ತಿದ್ದೇವು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಲಂಚಕೋರತನದ ಬಗ್ಗೆ ಇಡೀ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿಯಾಗಬಾರದು ಎಂದು ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಅರಗ ಜ್ಞಾನೇಂದ್ರ, ನಾನು ಖರ್ಗೆ ಅವರ ಹೆಸರನ್ನೇ ಹೇಳಿಲ್ಲ. ನನ್ನ ವಿರುದ್ಧ ಕಾಂಗ್ರೆಸ್​ನವರು ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

Key words: agriculture – guarantee-schemes-Former minister- Araga jnanendra

The post ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ- ಮಾಜಿ ಸಚಿವ ಅರಗ ಜ್ಞಾನೇಂದ್ರ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಸಿದ್ಧರಾಮಯ್ಯ ಹಲವು ಜನಪರ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ- ಮಲ್ಲಿಕಾರ್ಜುನ ಖರ್ಗೆ ಶ್ಲಾಘನೆ.
ಮೈಸೂರು,ಜುಲೈ,23,2022(www.justkannada.in): ರಾಜ್ಯದಲ್ಲಿ ಆರ್ಟಿಕಲ್ 371J ಹಾಗೂ ಅನ್ನಭಾಗ್ಯದಂತಹ ಹಲವು ಜನಪರ ಯೋಜನೆಯ ಜಾರಿಗೆ ತಂದವರು ಸಿದ್ದರಾಮಯ್ಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  CLP ಲೀಡರ್ ಆಗಿದ್ದಾಗ ಪಾರ್ಲಿಮೆಂಟ್ ಗೆ ಬರಬೇಕು ಎಂದು ಹೈಕಮಾಂಡ್ ಹೇಳಿದರು. ನನ್ನನ್ನ ರಾಜ್ಯರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಮಾಡಿದ್ದೂ ಏನೇ ಇರಬಹುದು. ಇದಕ್ಕೂ ಮುನ್ನ ನನ್ನದೊಂದು ಷರತ್ತು ಇತ್ತು. ಚುನಾವಣೆಗೆ ಸ್ಪರ್ಧೆ ಮಾಡಬೇಕಾದರೂ ಆರ್ಟಿಕಲ್ 371J ಜಾರಿಗೆ ತಂದರೆ ಮಾತ್ರ ಚುನಾವಣೆಗೆ ಸ್ಪರ್ದಿಸುತ್ತೇನೆ ಎಂದು ಷರತ್ತು ಹಾಕಿದ್ದೆ. ಅದಕ್ಕೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ರು.ಒಪ್ಪಿಗೆ ತೆಗೆದುಕೊಂಡೆ ಪಾರ್ಲಿಮೆಂಟ್ ಚುನಾವಣೆಗೆ ಹೋದೆ.ರಾಜ್ಯದಲ್ಲಿ ಆರ್ಟಿಕಲ್ 371J ಜಾರಿಗೆ ತಂದವರು ಸಿದ್ದರಾಮಯ್ಯ. ಇಂದು ಅದರ ಉಪಯೋಗವನ್ನ ಸಾವಿರಾರು ಜನರು ಪಡೆದುಕೊಳ್ಳುತ್ತಿದ್ದಾರೆ. ಇಂತಹ ಹಲವರು ಜನಪರ ಯೋಜನೆಗಳನ್ನ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ನಾನು ಬರಬೇಕೆಂದು ಐದಾರು ಲೇಖಕರು ಬಂದು ಕೇಳಿಕೊಂಡರು. ಸುಮಾರು 27 ಲೇಖಕರು ಬಂದಿದ್ದರು. ನನ್ನ ಹುಟ್ಟುಹಬ್ಬದ ದಿನ ನಮ್ಮ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ  ಹಿನ್ನೆಲೆ ಆಚರಣೆ ಮಾಡಿಕೊಳ್ಳಲು ನಿರಾಕರಿಕೊಂಡೆ.ಇಡಿ ಆಫೀಸ್ ಗೆ ಹೋಗುವಾಗ ಅವರ ಬೆಂಬಲಕ್ಕೆ ನಿಲ್ಲಬೇಕಿದ್ದರಿಂದ ಎಲ್ಲಾ ಕಾರ್ಯಕ್ರಮ ರದ್ದು ಮಾಡಿದೆ.ಈ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ನೀಡಿದ್ದೆ ಹೀಗಾಗಿ ಸರಣಿ ಕಾರ್ಯಕ್ರಮಗಳ ನಡುವೆ ಇಂದು ಆಗಮಿಸಿದ್ದೇನೆ. ಸಿದ್ದರಾಮಯ್ಯ ಅವರನ್ನ ಮೆಚ್ಚಿಸಬೇಕು, ಸಂತೋಷ ಪಡಿಸಬೇಕೆಂದು ಬಂದಿಲ್ಲ. ಇಂತಹ ಕಾರ್ಯಕ್ರಮಗಳಲ್ಲಿ ಟೀಕೆ ಟಿಪ್ಪಣಿ ಮಾಡುವಂತದ್ದು ಇರುವುದಿಲ್ಲ.ಸಿದ್ದರಾಮಯ್ಯಗೆ ಆಡಳಿತ ಸಿಕ್ಕಾಗ ಅನೇಕ ಒಳ್ಳೆ ಕೆಲಸ ಮಾಡಿದ್ದಾರೆ. ಅನ್ನಭಾಗ್ಯದಂತಹ ಒಳ್ಳೆ ಯೋಜನೆಗೆ ಸಿದ್ದರಾಮಯ್ಯ ಜೊತೆಗೆ ನಮ್ಮ ಕೇಂದ್ರ ಸರ್ಕಾರದ ಕೊಡುಗೆಯೂ ಇದೆ.

ಜನಪರ ಇರುವ ಕಾರ್ಯಕ್ರಮಗಳನ್ನ ಯಾರಿಗೆ ಸಮಾಜದ ಏಳಿಗೆಗೆಗಾಗಿ ಆಸಕ್ತಿ ಇರುತ್ತದೆಯೂ ಅಂತಹ ನಾಯಕರು ಮಾತ್ರ ಮಾಡಲು ಸಾಧ್ಯ. ಹೊಸ ಯೋಜನೆ ಹಾಗೂ ಅಭಿವೃದ್ಧಿ ಪರ ಇರುವುದೇ ಒಳ್ಳೆಯ ಆಡಳಿತ. ಇತರೆ ರಾಜ್ಯಗಳಲ್ಲಿ ಹೋದಾಗ ಸಿದ್ದರಾಮಯ್ಯ ಆಡಳಿತದ ಹಲವರು ಯೋಜನೆಗಳನ್ನ ಹೇಳುತ್ತೇವೆ. ಅನ್ನಭಾಗ್ಯ ಯೋಜನೆ ಬಗ್ಗೆ ಬೇರೆ ರಾಜ್ಯಗಳಲ್ಲೂ ತರಬೇಕೆಂದು ಪ್ರಯತ್ನ ನಡೆಯಿತು. ನಾನು ಹೋರಾಟದೊಂದಿಗೆ ಆರ್ಟಿಕಲ್ 371 ಜೆ ನ್ನು ಪಾಸ್ ಮಾಡಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

key words: Former CM-Siddaramaiah – implemented -many -pro-people –schemes-Mallikarjuna Kharge.

The post ಮಾಜಿ ಸಿಎಂ ಸಿದ್ಧರಾಮಯ್ಯ  ಹಲವು ಜನಪರ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ- ಮಲ್ಲಿಕಾರ್ಜುನ ಖರ್ಗೆ ಶ್ಲಾಘನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಪ್ರಧಾನಮಂತ್ರಿ ಆವಾಸ್, ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸಿ” : ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ
ಬೆಂಗಳೂರು,ಫೆಬ್ರವರಿ,11,2021(www.justkannada.in) : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬ್ಯಾಂಕರ್ ಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಕೆ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆ. ಪಿ.ಎಂ.ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರ ನೀಡುವುದಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ನಿಗದಿಪಡಿಸಿ, ಸಾಲ ವಿತರಣೆ ಮಾಡುವಂತೆ ಸೂಚನೆ ಎಂದು ತಿಳಿಸಿದ್ದಾರೆ.

key words : Prime Minister-Awas-Swanidhi-schemes-Distribute-Debt Quickly-CM B.S.Yeddyurappa-Notice-Bankers

The post “ಪ್ರಧಾನಮಂತ್ರಿ ಆವಾಸ್, ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸಿ” : ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…
ಬೆಂಗಳೂರು,ಅಕ್ಟೋಬರ್, 20,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.

ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರ‌ಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.   ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ‌ವಿತರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

Key words: Distribution -privileges – beneficiaries -various -schemes –shivamogga-CM BS yedduyurappa

The post ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬರ ಪರಿಸ್ಥಿತಿ ನಿರ್ವಹಣೆ: ಯೋಜನೆಗಳ ಅನುಷ್ಠಾನ ಕುರಿತು ರಾಜ್ಯದ ಸಿಎಸ್ ಜತೆ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು, ಜೂ,1,2019(www.justkannada.in):  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೆಎಸ್‍ಎಫ್‍ಸಿ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಪರಿಶೀಲನೆ ಕುರಿತು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೊಂದಿಗೆ ಚರ್ಚೆ ನಡೆಸಿದರು.

ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ, ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ  ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚಿಸಿದರು. ಈ ಕುರಿತು ಚರ್ಚಿಸಲು ಶೀಘ್ರವೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ನಿಧಾನವಾಗುತ್ತಿದ್ದರೆ, ಇದಕ್ಕೆ ಕಾರಣಗಳನ್ನು ಅರಿತು, ಸಮಸ್ಯೆ ನಿವಾರಿಸುವಂತೆ ಹಾಗೂ ಈ ನಿಟ್ಟಿನಲ್ಲಿ ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುವಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚಿಸಿದರು.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟ ಖಾತರಿ ಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದ ಕುರಿತ ವಿವರಗಳನ್ನು ಪಡೆದು, ಈ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆಯೂ ಖಾತರಿ ಪಡಿಸುವಂತೆ  ತಿಳಿಸಿದರು. ಅಂತೆಯೇ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.

ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೇ ಸೌಲಭ್ಯ ದೊರೆಯುವುದನ್ನು ಖಾತರಿ ಪಡಿಸಲು ಕ್ರಮ ವಹಿಸಬೇಕು. ನಗರ ಪ್ರದೇಶದಲ್ಲಿ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ ಇ.ವಿ. ರಮಣರೆಡ್ಡಿ, ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಅವರು ಉಪಸ್ಥಿತರಿದ್ದರು.

Key words: CM HD Kumaraswamy discussed the implementation of schemes with the state CS.

#CMHDKumaraswamy #discussed #implementation #schemes  #state CS.

The post ಬರ ಪರಿಸ್ಥಿತಿ ನಿರ್ವಹಣೆ: ಯೋಜನೆಗಳ ಅನುಷ್ಠಾನ ಕುರಿತು ರಾಜ್ಯದ ಸಿಎಸ್ ಜತೆ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.