Tag: school
ನಮ್ಮ ಕೆಲಸ ಖಾಯಂ ಮಾಡದಿದ್ದರೇ ವಿಷ ಕುಡಿಯುತ್ತೇವೆ- ಸಿಎಂ ಬೊಮ್ಮಾಯಿ ಮುಂದೆ ಅನುದಾನಿತ ಶಾಲಾ...
ಬೆಂಗಳೂರು,ಮಾರ್ಚ್,8,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದ್ದು, ತಮ್ಮ ತಮ್ಮ ಬೇಡಿಕೆ ಈಡೇರಿಕೆಗೆ ಹಲವರು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ಅನುದಾನಿತ ಶಾಲಾ ಶಿಕ್ಷಕರು ತಮ್ಮ ಸೇವೆಯನ್ನ...
ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಮಹತ್ವದ ಆದೇಶ.
ಬೆಂಗಳೂರು,ಜನವರಿ,30,2023(www.justkannada.in): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಪತಿಯ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಪ್ರಶ್ನಿಸಿ...
ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೋಮ್, ಸಿಗರೇಟ್ ಗಳು ಪತ್ತೆ.
ಬೆಂಗಳೂರು, ನವೆಂಬರ್ 30, 2022 (www.justkannada.in): ಬೆಂಗಳೂರಿನ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಗಳನ್ನು ಬಳಸುವುದಕ್ಕೆ ಕಡಿವಾಣ ಹಾಕುವ ಸಲುವಾಗಿ ನಡೆಸಿದ ಅನಿರೀಕ್ಷಿತ ತಪಾಸಣೆಯಿಂದ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳ...
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥ.
ಚಿಕ್ಕಮಗಳೂರು,ನವೆಂಬರ್,19,2022(www.justkannada.in): ರಾತ್ರಿ ಊಟ ಸೇವಿಸಿದ ಬಳಿಕ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ...
ಶಾಲಾ ವಾಹನ ಪಲ್ಟಿಯಾಗಿ 20 ಮಕ್ಕಳಿಗೆ ಗಾಯ.
ರಾಯಚೂರು,ನವೆಂಬರ್,18,2022(www.justkannada.in): ಶಾಲಾ ವಾಹನ ಪಲ್ಟಿಯಾಗಿ 20 ಮಕ್ಕಳಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಮಸ್ಕಿ ತಾಲ್ಲೂಕಿನ ಕುಣೆಕೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಕುಣೆ ಕೆಲ್ಲೂರಿನಿಂದ ಸಂತೆಕೆಲ್ಲೂರಿಗೆ ತೆರಳುತ್ತಿದ್ದ ವೇಳೆ ಶಾಲಾ ವಾಹನ...
ಮತ್ತೆ ಎನ್ ಟಿ ಎಂ ಶಾಲೆಗಾಗಿ ಪ್ರತಿಭಟನೆ: ಸ್ಮಾರಕ ಜಾಗದಲ್ಲಿ ಶಾಲೆ ನಿರ್ಮಿಸುವಂತೆ ಆಗ್ರಹ.
ಮೈಸೂರು,ಆಗಸ್ಟ್,16,2022(www.justkannada.in): ಎನ್ ಟಿ ಎಂ ಶಾಲೆಗಾಗಿ ಎನ್ ಟಿ ಎಂ ಶಾಲೆ ಉಳಿಸಿ ಹೋರಾಟ ಸಮಿತಿ ಮತ್ತೆ ಪ್ರತಿಭಟನೆಗಿಳಿದಿದ್ದು, ರಾಮಕೃಷ್ಣ ಆಶ್ರಮದವರು ಮಾತಿಗೆ ತಪ್ಪದೆ ಶಾಲೆ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿದೆ.
ನಗರದ ಗನ್ ಹೌಸ್...
ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು.
ರಾಯಚೂರು,ಜುಲೈ,26,2022(www.justkannada.in): ಶಾಲೆಯಲ್ಲಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ(15) ಮೃತಪಟ್ಟ ಬಾಲಕ. ಶಾಲಾ...
ಡಿ.ಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಕರೆ.
ಬೆಂಗಳೂರು,ಜುಲೈ,18,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಆರ್ ಆರ್ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಯಲ್ಲಿ...
ಮುಂದುವರೆದ ಶಾಲಾ ಪಠ್ಯಪುಸ್ತಕಗಳ ಗೊಂದಲ: ವಿದ್ಯಾರ್ಥಿಗಳಿಗೆ ತೊಂದರೆ.
ಬೆಂಗಳೂರು, ಜುಲೈ,6, 2022 (www.justkannada.in): ಕರ್ನಾಟಕ ಸರ್ಕಾರದ ಇತ್ತೀಚಿನ ಪಠ್ಯಪುಸ್ತಕ ಪರಿಷ್ಕರಣೆ ವಿದ್ಯಾರ್ಥಿಗಳ ಅತ್ಯಮೂಲ್ಯ ಶೈಕ್ಷಣಿಕ ಸಮಯವನ್ನೇ ತಿಂದು ಹಾಕಿದೆ. ಜೊತೆಗೆ ಬೆಂಗಳೂರಿನಲ್ಲಿ ಅನುದಾನರಹಿತ ಶಾಲೆಗಳಿಗೆ ಇದು ದುಬಾರಿ ವ್ಯವಹಾರವಾಗಿಯೂ ಪರಿಣಮಿಸಿದೆ.
ಬೆಂಗಳೂರು ನಗರದ...
ಹಿಜಾಬ್ ಧರಿಸಿ ಶಾಲೆಗೆ ಹೋಗುವವರನ್ನ ಡಿಬಾರ್ ಮಾಡಲಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.
ವಿಜಯಪುರ,ಮೇ,26,2022(www.justkannada.in): ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಸದ್ಧು ಮಾಡುತ್ತಿದ್ದು, ಈ ನಡುವೆ ಹಿಜಾಬ್ ಧರಿಸಿ ಶಾಲೆಗೆ ಹೋಗುವವರನ್ನ ಡಿಬಾರ್ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿಂದು ಮಾತನಾಡಿದ...