Tag: Schools.
ಮಧ್ಯಾಹ್ನದ ಬಿಸಿಯೂಟ: ವಿಶೇಷ ಔತಣಗಳನ್ನು ಏರ್ಪಡಿಸುವಂತೆ ಶಾಲೆಗಳಿಗೆ ಸೂಚನೆ.
ಬೆಂಗಳೂರು, ಡಿಸೆಂಬರ್ 15, 2022(www.justkannada.in): ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಮಧ್ಯಾಹ್ನದ ಬಿಸಿಯುಟ ಯೋಜನೆಯಡಿ ವಿಶೇಷ ಔತಣಕೂಟಗಳನ್ನು ಏರ್ಪಡಿಸುವಂತೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನಗಳ ಪ್ರಕಾರ, ಕರ್ನಾಟಕದ...
ಶಾಲೆಗಳಲ್ಲಿ ನೂಕಾಟವನ್ನು ತಡೆಗಟ್ಟಲು ಮಧ್ಯಾಹ್ನದ ಬಿಸಿಯೂಟದ ಸಮಯ ಬದಲಾವಣೆ.
ಬೆಂಗಳೂರು ಡಿಸೆಂಬರ್ 13, 2022(www.justkannada.in): ಕರ್ನಾಟಕ ಸರ್ಕಾರವು ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳ ನಡುವೆ ಪ್ಲೇಟುಗಳು ಮತ್ತು ಕೈಗಳನ್ನು ತೊಳೆಯಲು ನೂಕಾಟವನ್ನು ತಡೆಗಟ್ಟುವ ಸಲುವಾಗಿ ಮಧ್ಯಾಹ್ನದ ಬಿಸಿಯೂಟದ ಸಮಯವನ್ನು ಬದಲಾಯಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ...
ರಾಜ್ಯದ ಶೈಕ್ಷಣಿಕ ಸ್ಥಿತಿಗತಿ: ಮೂಲಸೌಕರ್ಯಗಳಿಲ್ಲದೆ ದುಸ್ಥಿತಿಯಲ್ಲಿ ಶಾಲೆಗಳು..
ಬೆಂಗಳೂರು, ನವೆಂಬರ್ 8, 2022 (www.justkannada.in): ಕರ್ನಾಟಕದಲ್ಲಿರುವ 943 ಸರ್ಕಾರಿ, 10 ಅನುದಾನಿತ ಹಾಗೂ 48 ಖಾಸಗಿ ಶಾಲೆಗಳು ಸೇರಿದಂತೆ ಸುಮಾರು ೧,೦೦೧ ಶಾಲೆಗಳಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳಿಲ್ಲ. ಒಟ್ಟು ೭೫,೯೧೯ ಬಾಲಕಿಯರ...
ಬಿಬಿಎಂಪಿ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದರೆ ಮುಖ್ಯೋಪಾಧ್ಯಾಯರಿಗೆ ವಿದೇಶ ಪ್ರವಾಸದ ಅವಕಾಶ.
ಬೆಂಗಳೂರು, ನವೆಂಬರ್,7,2022 (www.justkannada.in): ಬಿಬಿಎಂಪಿ ಆಡಳಿತದಲ್ಲಿರುವ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ಗುರಿಯೊಂದಿಗೆ ಬಿಬಿಎಂಪಿ ಅಧಿಕಾರಿಗಳು ಬಿಬಿಎಂಪಿ ಶಾಲೆಗಳಲ್ಲಿ ಶೇ.೧೦೦ರಷ್ಟು ಫಲಿತಾಂಶ ಬಂದರೆ ಆ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ವಿದೇಶಗಳಿಗೆ ಶೈಕ್ಷಣಿಕ...
ಶಾಲೆಗಳಲ್ಲಿ ಧ್ಯಾನದ ಬಗ್ಗೆ ಟೀಕಿಸಿದ್ಧ ಸಿದ್ಧರಾಮಯ್ಯಗೆ ಸಚಿವ ಬಿ.ಸಿ ನಾಗೇಶ್ ತಿರುಗೇಟು.
ಬೆಂಗಳೂರು,ನವೆಂಬರ್,5,2022(www.justkannada.in): ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.
ಈ ಕುರಿತು...
ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ 100 ರೂ . ದೇಣಿಗೆ ಸಂಗ್ರಹ ಆದೇಶ ಹಿಂಪಡೆದ ಶಿಕ್ಷಣ...
ಬೆಂಗಳೂರು,ಅಕ್ಟೋಬರ್,22,2022(www.justkannada.in): ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಅವಕಾಶ ನೀಡಿ ಹೊರಡಿಸಿದ್ಧ ಆದೇಶವನ್ನ ಶಿಕ್ಷಣ ಇಲಾಖೆ ಹಿಂಪಡೆದಿದೆ.
ಶಿಕ್ಷಣ...
ಶಾಲೆಗಳಲ್ಲಿ ಪೋಷಕರಿಂದ ಹಣ ಸಂಗ್ರಹ ವಿಚಾರ ಕುರಿತು ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ...
ಮೈಸೂರು,ಅಕ್ಟೋಬರ್,22,2022(www.justkannada.in): ಶಾಲೆಗಳಲ್ಲಿ ಪೋಷಕರಿಂದ ಹಣ ಸಂಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಇದು ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಗಾಗಲಿ ಸಂಬಂಧಿಸಿದಿದ್ದಲ್ಲ. ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ...
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ..
ಬೆಳಗಾವಿ,ಆಗಸ್ಟ್,22,2022(www.justkannada.in): ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ಶಿಕ್ಷಣ ಇಲಾಖೆಯ...
ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ: ರಾಜ್ಯದ ಎಲ್ಲಾ ಶಾಲಾ ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ.
ಬೆಂಗಳೂರು,ಜುಲೈ,19,2022(www.justkannada.in): ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಮತ್ತು...
ಈ ವರ್ಷ 1500 ಮಾದರಿ ಶಾಲೆಗಳ ಸ್ಥಾಪನೆ ಮಾಡಲಾಗುವುದು- ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಜುಲೈ 14, 2022 (www.justkannada.in): "ರಾಜ್ಯ ಸರ್ಕಾರ ಈ ವರ್ಷ 1500 ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಲಿದೆ," ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು...