Sculpture Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಗರಿಕತೆ ಮತ್ತು ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವದ್ದು- ಸಚಿವ ಡಾ.ಹೆಚ್.ಸಿ. ಮಹದೇವಪ್ಪ
ಮೈಸೂರು, ಸೆಪ್ಟಂಬರ್, 23,2024 (www.justkannada.in): ನಮ್ಮ ಇತಿಹಾಸದ ನಾಗರೀಕತೆ ಹಾಗೂ ಸಂಸ್ಕೃತಿಯನ್ನು ಕಣ್ಣು ಕಟ್ಟುವಂತೆ ಕೆತ್ತನೆ ಮಾಡುವುದರ ಮೂಲಕ ಜನರು ನಾಗರೀಕತೆ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವಲ್ಲಿ ಶಿಲ್ಪಕಲೆಗಳ  ಪಾತ್ರ ಮಹತ್ವವಾದದ್ದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಡಾ. ಎಚ್ ಸಿ ಮಹಾದೇವಪ್ಪನವರು ಹೇಳಿದರು.

ಇಂದು ಲಲಿತ ಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ, ಬೆಂಗಳೂರು ರವರ ಸಹಯೋಗದೊಂದಿಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ, “ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ” ವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಚರಿತ್ರೆ ಗೊತ್ತಿಲ್ಲದವರು ಚರಿತ್ರೆಯನ್ನು ಸೃಷ್ಟಿಸಲಾರರು ಎಂಬ  ಡಾ ಬಿ.ಆರ್. ಅಂಬೇಡ್ಕರ್ ಅವರ ಮಾತಿನಂತೆ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಸಂಪೂರ್ಣವಾಗಿ ಅರಿಯದವರು ಶಿಲ್ಪಕಲೆ ಮತ್ತು ಕರಕುಶಲಕಲೆಗಳನ್ನು ರಚಿಸಲು ಸಾಧ್ಯವಿಲ್ಲ. ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲೆಯೇ ಶಿಲ್ಪಕಲೆಯಾಗಿರುವಾಗ ಮೊದಲು ಅದರ ಇತಿಹಾಸವನ್ನು ತಿಳಿದು ನಂತರ ರಚಿಸುವ ಕೆಲಸ ಪ್ರತಿಯೊಬ್ಬ ಕಲಾವಿದನದ್ದಾಗಿರುತ್ತದೆ ಎಂದರು.

ದೇಶ ಕಂಡಂತಹ  ಅಮರ ಶಿಲ್ಪಿ ಜಕಣಚಾರಿ ಅವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿವೆ. ಅಲ್ಲದೆ ಸೋಮನಾಥಪುರ, ಬೇಲೂರು ಮತ್ತು ಹಳೇಬೀಡಿನ ದೇವಾಯಗಳ ಒಂದೊಂದು ಕೆತ್ತನೆಗಳು ಒಂದೊಂದು ಕಥೆಯನ್ನು ಅದರ ಇತಿಹಾಸವನ್ನು ತಿಳಿಸುತ್ತವೆ. ನಮ್ಮ ದೇಶದ ಸಂಸ್ಕೃತಿ, ಆಚಾರ-ವಿಚಾರ, ಉಡುಗೆ -ತೊಡುಗೆ ಒಟ್ಟಾರೆಯಾಗಿ ಇತಿಹಾಸವನ್ನು ವಿವರವಾಗಿ ತಿಳಿಸುವಂತಹ ಮಹಾನ್ ಕೆಲಸವನ್ನು ಶಿಲ್ಪಕಲೆಗಳು ಮಾಡುತ್ತಿವೆ ಎಂದರು.

ಕಲಾವಿದರು ಇದರ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿ ಯುವ ಪೀಳಿಗೆಗೆ ಹಾಗೂ ಮುಂದಿನ ಪೀಳಿಗೆಗೆ ಇತಿಹಾಸದ ಸತ್ಯವನ್ನು ತಿಳಿಸುವ ಶಿಲ್ಪಕಲೆಗಳನ್ನು ರಚಿಸಿ, ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಹೇಳಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತ್ಯಂತ ವಿಶಾಲ ಮತ್ತು ಸುದೀರ್ಘವಾಗಿರುವ  ಶಿಲ್ಪಕಲೆಯ ಪ್ರತಿಯೊಂದು ಕಲಾಕೃತಿಗಳು ನೋಡುಗರೊಂದಿಗೆ ತಾವೇ ಮಾತನಾಡುವಂತಿರಬೇಕು. ಅಂತಹ ಜೀವಂತ ಕಲಾಕೃತಿಗಳನ್ನು ಕಲಾವಿದರು ರಚಿಸಬೇಕು ಎಂದು ಹೇಳಿದರು.

ವಿದ್ಯಾಸಂಸ್ಥೆಗಳು ಶಿಲ್ಪಕಲೆಯನ್ನು ಕಲಿಯಲು ಆಸಕ್ತಿಯಿಂದ ಬರುವಂತಹ ವಿದ್ಯಾರ್ಥಿಗಳ ಜೊತೆ ಆಟವಾಡದೆ ಅವರಿಗೆ ಉತ್ತಮ ಶಿಕ್ಷಣ ನೀಡಿ, ಒಳ್ಳೆಯ ಜೀವನವನ್ನು ರೂಪಿಸಿಕೊಳ್ಳಲು ಜೊತೆಯಾಗಬೇಕು. ಇದಕ್ಕೆ ವಿದ್ಯಾರ್ಥಿಗಳು ಅಧ್ಯಾಪಕರೊಂದಿಗೆ ಸಹಕರಿಸಿ ಆಸಕ್ತಿಯಿಂದ ಕಲಿತು ಶಿಲ್ಪಕಲೆ ಹಾಗೂ ಕರಕುಶಲ ಕಲೆಗಳಂತಹ ಅದ್ಬುತ ಕಲೆಗಳನ್ನು ಉಳಿಸಿ ಬೆಳಸಬೇಕು ಎಂದು ಸಲಹೆ ನೀಡಿದರು.

ಚನ್ನಪಟ್ಟಣದ ಗೊಂಬೆಗಳು, ಕುಂಬಾರರ ಮಡಿಕೆಗಳು, ಕಲ್ಲು ಕೆತ್ತನೆಗಳು ಹಾಗೂ ಇತ್ಯಾದಿಗಳನ್ನು ತಂದು ಅದಕ್ಕೆ ವಿಭಿನ್ನ ರೂಪ ಕೊಟ್ಟು ವಿಶೇಷ ಕಲಾಕೃತಿಗಳ ರಚನೆ ಮಾಡಬೇಕು. ದಸರಾ ಸಂದರ್ಭದಲ್ಲಿ ಕಲಾ ವಿದ್ಯಾರ್ಥಿಗಳು ರಚಿಸುವ ಉತ್ಪನ್ನಗಳನ್ನು ಬಳಸುವ ಮೂಲಕ ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು  ಎಂದು  ಹೇಳಿದರು.

ದಸರಾ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಶಿಲ್ಪ ಕಲೆ, ಕರಕುಶಲ ಕಲೆ ಹಾಗೂ ಇತ್ಯಾದಿ  ವಿಷಯಗಳ ಮೇಲೆ ಸ್ಪರ್ಧೆಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸುವಂತೆ ಮಾಡಬೇಕು. ಇದರಿಂದ ಅವರಲ್ಲಿ ಹೆಚ್ಚಿನ ಆಸಕ್ತಿ ಹಾಗೂ ವಿಷಯದ ಮೇಲಿನ ಜ್ಞಾನ ಬುದ್ಧಿಸುತ್ತದೆ ಎಂದು ತಿಳಿಸಿದರು.

ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯ  ಉಪ ವಿಶೇಷಾಧಿಕಾರಿಗಳು ಹಾಗೂ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ  ಆಯುಕ್ತರಾದ  ಎ. ದೇವರಾಜು ಅವರು ಮಾತನಾಡಿ,ಈ ವರ್ಷ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರವು ಭಾರತ ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಚಳುವಳಿ ಮತ್ತು ಸಂವಿಧಾನದ ಮಹತ್ವ ಎಂಬ ವಿಷಯದ ಮೇಲೆ 10 ದಿನ ನಡೆಯಲಿದ್ದು, ರಾಜ್ಯದ ವಿವಿಧ ಭಾಗದಿಂದ ಪ್ರಸಿದ್ಧ ಕಲಾವಿದರು ಆಗಮಿಸಿ, ಶಿಬಿರಾರ್ಥಿಗಳಿಗೆ  ಉಪಯುಕ್ತವಾದ ಸಲಹೆ ನೀಡಲಿದ್ದಾರೆ. ಈ ಶಿಬಿರವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಪ್ರತಿಯೊಬ್ಬರು ಶಿಬಿರದಲ್ಲಿ ಭಾಗವಹಿಸಬಹುದು ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ  ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ  ಅಧ್ಯಕ್ಷರಾದ ಎಂ.ಸಿ.ರಮೇಶ್  ಸೇರಿದಂತೆ  ಲಲಿತ ಕಲೆ ಮತ್ತು  ಕರಕುಶಲ ಕಲೆಯ ಕಲಾವಿದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Key words: role, sculpture, civilization, culture, Minister, Dr. H.C. Mahadevappa

The post ನಾಗರಿಕತೆ ಮತ್ತು ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವದ್ದು- ಸಚಿವ ಡಾ.ಹೆಚ್.ಸಿ. ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯೆರೂಪದ ದುರ್ಗೆಯ ಪ್ರತಿಮೆ ಚಿತ್ರ : ಸಾಮಾಜಿಕ ಜಾಲತಾಣದಲ್ಲಿ ಜನ ಫಿದಾ…!
ಬೆಂಗಳೂರು,ಅಕ್ಟೋಬರ್,20,2020(www.justkannada.in) : ದುರ್ಗಾಪೂಜೆ ಹಿನ್ನೆಲೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತಯಾರಾಗಿರುವ ವೈದ್ಯೆರೂಪದ ದುರ್ಗೆಯ ಪ್ರತಿಮೆಗೆ ಸಾಮಾಜಿಕ ಜಾಲತಾಣದಲ್ಲಿ ಜನ ಫಿದಾ ಆಗಿದ್ದಾರೆ.

ಕರ್ನಾಟಕದಲ್ಲಿ ದಸರಾ ಈಗಾಗಲೇ ಆರಂಭವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಇನ್ನೆನ್ನು ಆರಂಭವಾಗಲಿದೆ. ದುರ್ಗಾಪೂಜೆಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ದುರ್ಗಾ ಮೂರ್ತಿಗಳು ಸಿದ್ಧವಾಗುತ್ತಿದ್ದು, ವೈದ್ಯೆರೂಪದ ದುರ್ಗೆಯ ಪ್ರತಿಮೆ ಎಲ್ಲರೂ ಸೆಳೆಯುತ್ತಿದೆ.

ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತಯಾರಾಗಿರುವ ಈ ಮೂರ್ತಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ದುರ್ಗೆಯನ್ನು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯೆಯಾಗಿ ಚಿತ್ರಿಸಲಾಗಿದೆ. ಮೂರ್ತಿಯನ್ನು ನಿರ್ಮಿಸಿದ ಕಲಾವಿದನ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮೂರ್ತಿಯ ವಿಶೇಷತೆ ಏನು?

ಮೂರ್ತಿಯಲ್ಲಿ ವೈದ್ಯರ ಕೋಟ್ ಧರಿಸಿ ಮಹಿಷಾಸುರ ಎಂಬ ರಾಕ್ಷಸನೊಂದಿಗೆ ಹೋರಾಡುವ ವೈದ್ಯನಾಗಿ ಚಿತ್ರಿಸಲಾಗಿದೆ. ಕೈಯಲ್ಲಿ ಸಿರೆಂಜ್ ನೀಡಲಾಗಿದ್ದು, ಅದು ಕೊರೊನಾಸುರನ್ನು ಕೊಲಲ್ಲು ಬಳಸುತ್ತಿದೆ. ಇತ್ತ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸಿದಂತಿದೆ.

ಗಣೇಶ, ಸುಬ್ರಹ್ಮಣ್ಯ ಅವರನ್ನು ಪೊಲೀಸ್ ಅಧಿಕಾರಿ ಮತ್ತು ನೈರ್ಮಲ್ಯ ಕೆಲಸಗಾರರೆಂದು, ಲಕ್ಷ್ಮೀ ಮತ್ತು ಸರಸ್ವತಿಯನ್ನು ನರ್ಸ್ ಮತ್ತು ಆರೋಗ್ಯ ಕಾರ್ಯಕರ್ತೆಯಾಗಿ ಚಿತ್ರಿಸಲಾಗಿದೆ.  ಟ್ವೀಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರವು ವೈರಲ್ ಆಗಿದೆ.

key words : Medicinal-Sculpture-Statue-social media-People-Fida

The post ವೈದ್ಯೆರೂಪದ ದುರ್ಗೆಯ ಪ್ರತಿಮೆ ಚಿತ್ರ : ಸಾಮಾಜಿಕ ಜಾಲತಾಣದಲ್ಲಿ ಜನ ಫಿದಾ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.