Tag: Security
ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ: ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್.
ಬೆಂಗಳೂರು,ಮೇ,27,2023(www.justkannada.in): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಇಂದು 24 ಮಂದಿ ಸೇರ್ಪಡೆಯಾಗುತ್ತಿದ್ದು, ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಮನೆಯಲ್ಲಿ ನಡೆಯಲಿರುವ...
ನಾಳೆ ಸಿಎಂ, ಡಿಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ: ಪೊಲೀಸ್ ಬಿಗಿ ಬಂದೋಬಸ್ತ್.
ಬೆಂಗಳೂರು,ಮೇ,19,2023(www.justkannada.in): ನಾಳೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಸಮಾರಂಭಕ್ಕಾಗಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದ್ದುಕ್ರೀಡಾಂಗಣ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಿವಿಐಪಿಗಳ ಪ್ರವೇಶಕ್ಕೆ...
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್.
ಬೆಂಗಳೂರು,ಮೇ,18,2023(www.justkannada.in): ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದು ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿರುವ ಕೆಪಿಸಿಸಿ ಕಚೇರಿಗೆ...
ಮಾ.12 ರಂದು ಪ್ರಧಾನಿ ಮೋದಿಯಿಂದ ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ: ಭದ್ರತೆಗಾಗಿ 2400 ಪೊಲೀಸರ ನಿಯೋಜನೆ.
ಮಂಡ್ಯ,ಮಾರ್ಚ್,9,2023(www.justkannada.in): ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆ ಭದ್ರತೆಗಾಗಿ 2400 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ...
ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಯಾತ್ರೆ: ಪೊಲೀಸ್ ಬಿಗಿ ಭದ್ರತೆ.
ಬಳ್ಳಾರಿ,ಅಕ್ಟೋಬರ್ ,15,2022(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಬಳ್ಳಾರಿಯಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ.
ಪಾದಯಾತ್ರೆ ಬಳಿಕ ಬಳ್ಳಾರಿಯಲ್ಲಿ ಸಮಾವೇಶ ನಡೆಯಲಿದ್ದು, ಬಿಗಿ...
ಮೈಸೂರು ದಸರಾ: ಬಿಗಿ ಬಂದೋಬಸ್ತ್, ಸಿಸಿ ಟಿವಿ ಕಣ್ಗಾವಲು- ಭದ್ರತೆ ಬಗ್ಗೆ ಮಾಹಿತಿ ನೀಡಿದ...
ಮೈಸೂರು,ಸೆಪ್ಟಂಬರ್,24,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ದಸರಾಗಾಗಿ ಒಟ್ಟು 5485 ಮಂದಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು...
ಅಗ್ನಿಪಥ ಯೋಜನೆ ಸಮರ್ಥಿಸಿಕೊಂಡ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್.
ನವದೆಹಲಿ,ಜೂನ್,21,2022(www.justkannada.in): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿ ಪಥ್ ಯೋಜನೆಯನ್ನ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಅಜಿತ್ ದೋವೆಲ್, ಅಗ್ನಿಪಥ್ ಯೋಜನೆ ಗೇಮ್ ಚೇಂಜರ್. ಅಗ್ನಿ ಪಥ್...
ವಿಶ್ವಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಮೈಸೂರಿನಲ್ಲಿ ಭದ್ರತೆ ತಯಾರಿ ಚುರುಕು.
ಮೈಸೂರು,ಜೂನ್,18,2022(www.justkannada.in): ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್...
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ.
ಬೆಂಗಳೂರು,ಜೂನ್,7,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಸರ್ಕಾರ ಪೊಲೀಸ್ ಭದ್ರತೆ ನೀಡಿದೆ.
ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರಿಗೆ ಅನೇಕ ಸಂಘಟನೆಗಳಿಂದ ಬೆದರಿಕೆ ಬಂದಿದೆ...
ಬೆದರಿಕೆ ಹಿನ್ನೆಲೆ ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ: ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಮಾರ್ಚ್,20,2022(www.justkannada.in): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ನ್ಯಾಯಾಧೀಶರಿಗೆ ಬೆದರಿಕೆ ಹಿನ್ನೆಲೆಯಲ್ಲಿ ವೈ ಕ್ಯಾಟಗರಿ ಭದ್ರತೆ ನೀಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...