Tag: seized.
ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: 19 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.
ಬೆಂಗಳೂರು,ಜೂನ್,17,2022(www.justkannada.in): ಮನೆಗಳ್ಳತನದಲ್ಲಿ ತೊಡುಗುತ್ತಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನ ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಇಸೈರಾಜ್(26) ಆನಂದ್ ಕುಮಾರ್(22) ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ಪೊಲೀಸರು ಈ ಇಬ್ಬರು ಕುಖ್ಯಾತ ಕಳ್ಳರನ್ನ...
ನಾಲ್ವರು ಸರಗಳ್ಳರು ಅಂದರ್: 7 ಚಿನ್ನದ ಸರ, ದ್ವಿಚಕ್ರ ವಾಹನ, ಮೊಬೈಲ್ ಪೊಲೀಸರ ವಶಕ್ಕೆ.
ಮೈಸೂರು,ಜೂನ್,16,2022(www.justkannada.in): ನಗರದ ವಿದ್ಯಾರಣ್ಯಪುರಂ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಸರಗಳ್ಳರನ್ನ ಬಂಧಿಸಿ 13,50,000 ರೂ ಬೆಲೆ ಬಾಳುವ ಸುಮಾರು 300 ಗ್ರಾಂ ತೂಕದ 7 ಚಿನ್ನದ ಸರಗಳು ಕೃತ್ಯಕ್ಕೆ ಬಳಸಿದ್ದ ಮೂರು...
ಮುಂದುವರಿದ ಒತ್ತುವರಿ ತೆರವು: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ
ಬೆಂಗಳೂರು,ಜನವರಿ,6,2022(www.justkannada.in): ಪ್ರತಿಷ್ಠಿತ ಆರ್.ಎಂ.ವಿ 2 ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ನಾಗಶೆಟ್ಟಿಹಳ್ಳಿಯ...
ಬಿಡಿಎದಿಂದ 300 ಕೋಟಿ ಮೌಲ್ಯದ ಜಾಗ ವಶ..
ಬೆಂಗಳೂರು,ಜನವರಿ,5,2022(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ಸ್ವತ್ತನ್ನು ಮರು ವಶ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕಳೆದ ಮೂರು ದಿನಗಳಲ್ಲಿ ಎರಡು ಪ್ರಮುಖ ಬಡಾವಣೆಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಮಂಗಳವಾರ...
ಮುಡಾದಿಂದ ಮುಂದುವರೆದ ಕಾರ್ಯಾಚರಣೆ: ಬರೊಬ್ಬರಿ 170 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ.
ಮೈಸೂರು,ಡಿಸೆಂಬರ್,24,2021(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾರ್ಯಾಚರಣೆ ಮುಂದುವರೆದಿದ್ದು, ಬರೊಬ್ಬರಿ 170 ಕೋಟಿ ರೂ. ಮೌಲ್ಯದ ಒಟ್ಟು 163 ನಿವೇಶನವನ್ನ ಮುಡಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮ, ವಿಜಯನಗರ...
ಮೈಸೂರಿನಲ್ಲಿ ದರೋಡೆ, ಶೂಟೌಟ್ ಗೆ ಬಳಸಿದ್ದ ಪಿಸ್ತೂಲ್ ವಶಕ್ಕೆ ಪಡೆದ ಪೊಲೀಸರು.
ಮೈಸೂರು,ಸೆಪ್ಟಂಬರ್,1,2021(www.justkannada.in): ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಶೂಟೌಟ್ ಗೆ ಬಳಸಿದ್ದ ಪಿಸ್ತೂಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೂರದ ಬಾಂಬೆ ಸಿಟಿಯಲ್ಲಿ ಆರೋಪಿ ಮನೆ ಪಕ್ಕದ ಮೋರಿಯಲ್ಲಿ ಪಿಸ್ತೂಲ್ ಸಿಕ್ಕದ್ದು ಇದನ್ನ...
ಭೋಗ್ಯದ ಅವಧಿ ಮುಗಿದ ಆಸ್ತಿಗಳನ್ನು ವಶಪಡಿಸಿಕೊಂಡ ಬಿಬಿಎಂಪಿ.
ಬೆಂಗಳೂರು, ಆಗಸ್ಟ್ 13, 2021 (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಖಾಸಗಿ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೋಗ್ಯಕ್ಕೆ ನೀಡಿದ್ದಂತಹ ತನ್ನ ಒಟ್ಟು ೧೧೬ ಆಸ್ತಿಗಳ ಪೈಕಿ ೨೭ ಆಸ್ತಿಗಳನ್ನು ವಶಕ್ಕೆ...
ವಿಮಾನದಲ್ಲಿ ಬಂದ ಮಹಿಳೆ ಬಳಿ ಇದ್ಧ 8 ಕೆಜಿಗೂ ಅಧಿಕ ತೂಕದ ಹೆರಾಯಿನ್ ವಶಪಡಿಸಿಕೊಂಡ...
ಬೆಂಗಳೂರು, ಜುಲೈ 2, 2021 (www.justkannada.in): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೆವೆನ್ಯೂ ಇಂಟೆಲಿಜೆನ್ಸ್ ನಿರ್ದೇಶನಾಲಯ (ಡಿಆರ್ಐ) ಸಿಬ್ಬಂದಿಗಳು 35 ವರ್ಷ ವಯಸ್ಸಿನ ಓರ್ವ ಮಹಿಳಾ ಪ್ರಯಾಣಿಕರಿಂದ 8 ಕೆಜಿಗೂ ಅಧಿಕ...
ಮೈಸೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದವರಿಗೆ ಶಾಕ್: ವಾಹನಗಳನ್ನ ಸೀಜ್ ಮಾಡಿದ ಪೊಲೀಸರು.
ಮೈಸೂರು,ಜೂನ್,22,2021(www.justkannada.in): ಕೊರೋನಾ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದ್ದು ಈ ಮಧ್ಯೆ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ.
ಮೈಸೂರಿನಲ್ಲಿ ಲಾಕ್ಡೌನ್ ನಿಯಮ ಮೀರಿ...
ಅನಧಿಕೃತ ದಾಸ್ತಾನು ಕೇಂದ್ರದ ಮೇಲೆ ಕೃಷಿ ವಿಚಕ್ಷಣಾ ದಳ ದಾಳಿ: ಹತ್ತಿ, ಜೋಳ, ಸಜ್ಜೆ...
ಧಾರವಾಡ,ಜೂನ್,11,2021(www.justkannada.in): ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷಿ ವಿಚಕ್ಷಣಾ ದಳ ದಾಳಿ ನಡೆಸಿ ಅನಧಿಕೃತ ದಾಸ್ತಾನು ಮಾಡಲಾಗಿದ್ದ ಹತ್ತಿ, ಜೋಳ, ಸಜ್ಜೆ ವಶಕ್ಕೆ ಪಡೆಯಲಾಗಿದೆ.
ಹುಬ್ಬಳ್ಳಿ ಗೋಕುಲ್ ಇಂಡಿಸ್ಟ್ರಿಯಲ್ ಏರಿಯಾದಲ್ಲಿ ಧಾರವಾಡ ಕೃಷಿ ಜಾಗೃತ...