27.8 C
Bengaluru
Thursday, February 22, 2024
Home Tags Selected

Tag: selected

ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನ: ಅತ್ಯುತ್ತಮ ‘RRR’ ನಗರವಾಗಿ ಬಿಬಿಎಂಪಿ ಆಯ್ಕೆ.

0
ಬೆಂಗಳೂರು,ಜುಲೈ,27,2023(www.justkannada.in): ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ಏರ್ಪಡಿಸಿದ್ದ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿ, ಕರ್ನಾಟಕದ “ಅತ್ಯುತ್ತಮ ಆರ್.ಆರ್.ಆರ್ (Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ. ಕೇಂದ್ರ ಸರ್ಕಾರದ ವಸತಿ...

ISCA ಕಾರ್ಯಕಾರಿ ಸದಸ್ಯರಾಗಿ ಮೈಸೂರು ಯುವ ವಿಜ್ಞಾನಿ ಡಾ. ಶೋಭಿತ್ ರಂಗಪ್ಪ ಆಯ್ಕೆ

0
ಮೈಸೂರು,ಫೆಬ್ರವರಿ,10,2023(www.justkannada.in): ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಷನ್‌ (ISCA) ಸದಸ್ಯರುಗಳು ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ, ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್ ಫಾರ್ ಮಾಲಿಕ್ಯೂಲರ್ ಮೆಡಿಸಿನ್‌ ನ ನಿರ್ದೇಶಕರಾದ ಡಾ. ಶೋಭಿತ್ ರಂಗಪ್ಪರವರನ್ನು 2023-24 ನೇ ಸಾಲಿನ ISCA...

‘ರೀತಿ’ ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ- ಸಚಿವ...

0
ಬೆಂಗಳೂರು,ಜುಲೈ,19,2022(www.justkannada.in): ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್)...

ಕರಾಟೆ: ರಾಷ್ಟ್ರಮಟ್ಟಕ್ಕೆ ಮೈಸೂರಿನ ಕುಶಾಲ್ ಗೌಡ ಆಯ್ಕೆ.

0
ಮೈಸೂರು,ಜುಲೈ,2,2022(www.justkannada.in): ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೈಸೂರಿನ ಪೊಲೀಸ್ ಪಬ್ಲಿಕ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕುಶಾಲ್ ಗೌಡ ಆರ್‌.ಟಿ. ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ್ದಾರೆ. ರಾಜ್ಯ...

ರಾಷ್ಟ್ರಮಟ್ಟದ ಕಲೋತ್ಸವ ಸ್ಪರ್ಧೆಗೆ ಜಿ.ಬಿ.ಸರಗೂರಿನ ವಿದ್ಯಾರ್ಥಿನಿ ಆಯ್ಕೆ.

0
ಮೈಸೂರು ಡಿಸೆಂಬರ್,20,2021(www.justkannada.in): ಭಾರತ ಸರ್ಕಾರದ  ಶಿಕ್ಷಣ ಸಚಿವಾಲಯವು ಶಾಲಾ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆ ಕಲ್ಪಿಸಿಕೊಟ್ಟಿರುವ 'ರಾಷ್ಟ್ರಮಟ್ಟದ ಕಲೋತ್ಸವ' ಸ್ಪರ್ಧೆಗೆ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಭವ್ಯ...

ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿಗೆ 14 ಆನೆಗಳ ಆಯ್ಕೆ ಮಾಡಿದ ಅರಣ್ಯಾಧಿಕಾರಿಗಳು.

0
ಮೈಸೂರು,ಆಗಸ್ಟ್,24,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಈ ಬಾರಿಯೂ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನ  ಸರಳವಾಗಿ ಆಚರಿಸಲಾಗುತ್ತದೆಯೇ ಅಥವಾ ಹಿಂದಿನಂತೆಯೇ ಸಂಭ್ರಮದಿಂದ ಆಚರಿಸಲಾಗುತ್ತದೆಯೇ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೆ...

ಟೋಕಿಯೊ ಒಲಂಪಿಕ್‌ ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಿಸಿದ ಸಿಎಂ ಬಿಎಸ್ ಯಡಿಯೂರಪ್ಪ.

0
ಬೆಂಗಳೂರು, ಜುಲೈ,14,2021(www.justkannada.in):  ಜಪಾನ್‌ ನ ಟೋಕಿಯೋದಲ್ಲಿ ನಡೆಯಲಿರುವ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ....

ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ,ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ : ಮಾಜಿ...

0
ಬೆಂಗಳೂರು,ಏಪ್ರಿಲ್,10,2021 (www.justkannada.in) : ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ!...

“ಅಖಿಲಭಾರತ ಸಂವಹನ ಮತ್ತು ಮಾಧ್ಯಮ ಸಂಘಕ್ಕೆ(ಎ.ಐ.ಸಿ.ಎಂ.ಎ) ಉಪಾಧ್ಯಕ್ಷರಾಗಿ ಡಾ.ಬಿ.ಕೆ.ರವಿ ಆಯ್ಕೆ” 

0
ಬೆಂಗಳೂರು,ಏಪ್ರಿಲ್,06,2021(www.justkannada.in) : ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ಮತ್ತು ಪತ್ರಿಕೊಧ್ಯಮ ವಿಭಾಗದ ಪ್ರಾಧ್ಯಾಪಕ ಹಾಗು ಮುಖ್ಯಸ್ಥ ಡಾ.ಬಿ.ಕೆ.ರವಿ ನವದೆಹಲಿಯ ಅಖಿಲಭಾರತ ಸಂವಹನ ಮತ್ತು ಮಾಧ್ಯಮ ಸಂಘಕ್ಕೆ (ಎ.ಐ.ಸಿ.ಎಂ.ಎ) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆಲ್ ಇಂಡಿಯಾ ಕಮೂನಿಕೇಷನ್ ಅಂಡ್...

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೈಸೂರಿನ  ಅಭಯ್ ಆಯ್ಕೆ….

0
ಮೈಸೂರು,ಮಾರ್ಚ್.5,2021(www.justkannada.in): ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೈಸೂರಿನ  ಅಭಯ್ ಆಯ್ಕೆಯಾಗಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ 31ನೇ ರಾಜ್ಯಮಟ್ಟದ ಪ್ಯಾರಾ ಅಥ್ಲೇಟಿಕ್ ಚಾಂಪಿಯನ್‌ಶಿಪ್-2021 ಕ್ರೀಡಾಕೂಟದಲ್ಲಿ ಎಸ್.ಅಭಯ್  400 ಮೀ. ಹಾಗೂ 200 ಮೀ. ಓಟದಲ್ಲಿ...
- Advertisement -

HOT NEWS

3,059 Followers
Follow