Senior actress Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹಿರಿಯ ನಟಿ ಉಮಾಶ್ರೀ ಸೇರಿ ಮೂವರಿಗೆ ‘ಗೌರವ ಡಾಕ್ಟರೇಟ್ ಘೋಷಣೆ
ಬಳ್ಳಾರಿ,ಸೆಪ್ಟಂಬರ್,5,2024 (www.justkannada.in): ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀ ಸೇರಿದಂತೆ ಮೂವರಿಗೆ ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಕಲೆ, ರಂಗಭೂಮಿ, ಸಮಾಜ ಸೇವೆ ವಿಭಾಗದಲ್ಲಿ ಸಾಧನೆ ಮಾಡಿದ ನಟಿ ಉಮಾಶ್ರೀ ಅವರಿಗೆ , ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ನಿರಂತರ ಸೇವೆಗಾಗಿ‌ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಹಾಗೂ ಕೈಗಾರಿಕೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಕೈ ಜೋಡಿಸಿದ ಎಸ್.ಕೆ.ಮೋದಿ ಅವರಿಗೆ  ಶ್ರೀಕೃಷ್ಣ ದೇವರಾಯ ವಿವಿ ಗೌರವ ಡಾಕ್ಟರೇಟ್ ಘೋಷಿಸಿದೆ.

ವಿವಿ ಆವರಣದಲ್ಲಿ ಸೆಪ್ಟಂಬರ್ 6(ನಾಳೆ) ರಂದು ನಡೆಯುವ ಘಟಿಕೋತ್ವವ ಕಾರ್ಯಕ್ರಮದಲ್ಲಿ ಮೂವರು ಗಣ್ಯರಿಗೂ ಗೌರವ ಡಾಕ್ಟರೇಟ್  ಪ್ರಧಾನ ಮಾಡಲಾಗುತ್ತದೆ ಎಂದು ಕುಲಸಚಿವರು ತಿಳಿಸಿದ್ದಾರೆ.

Key words: Senior actress, Umashree, ‘honorary doctorate

The post ಹಿರಿಯ ನಟಿ ಉಮಾಶ್ರೀ ಸೇರಿ ಮೂವರಿಗೆ ‘ಗೌರವ ಡಾಕ್ಟರೇಟ್ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿಎಸ್ ವೈ.
ಬೆಂಗಳೂರು,ಡಿಸೆಂಬರ್,9,2023(www.justkannada.in):  ವಯೋಸಹಜ ಅನಾರೋಗ್ಯದಿಂದ ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರವನ್ನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.

ರವೀಂದ್ರ ಕಲಾಕ್ಷೇತ್ರಕ್ಕೆ  ಆಗಮಿಸಿದ ಸಿಎಂ ಸಿದ್ದರಾಮಯ್ಯ  ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದು ನಟ ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದರು.

ನಂತರ ಬಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯ ನಟಿ ಲೀಲಾವತಿ ಅವರಿಗೆ ಪುಷ್ಪನಮನ ಅರ್ಪಿಸಿ ಅಂತಿಮ ದರ್ಶನ ಪಡೆದು ನಟ ವಿನೋದ್ ರಾಜ್ ಗೆ ಸಾಂತ್ವನ ಹೇಳಿದರು.

ಇನ್ನು ಸ್ಯಾಂಡಲ್ ವುಡ್ ಗಣ್ಯರಾದ ನಟ ಉಪೇಂದ್ರ, ಕುಮಾರ್ ಗೋವಿಂದ್,  ಹಿರಿಯ ನಟ ದ್ವಾರಕೇಶ್, , ಶ್ರೀನಾಥ್, ನಟಿ ಸುಧಾರಾಣಿ, ಅವಿನಾಶ್ ಮಾಳವಿಕಾ ಅವರು ಸಹ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು.

Key words: CM Siddaramaiah- former CM -B.S yeddyurappa–senior actress- Leelavati

The post ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿಎಸ್ ವೈ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್…
ಮೈಸೂರು,ಏಪ್ರಿಲ್,7,2021(www.justkannada.in):  ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಮೈಸೂರಿನಲ್ಲಿ ನಡೆಯಿತು.

ಮೈಸೂರಿನಲ್ಲಿ ಇಂದು ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿತು. ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಜನಿಸಿದ ಪ್ರತಿಮಾದೇವಿ ಅವರ ಮೂಲ ಹೆಸರು ಮೋಹಿನಿ. ಕೃಷ್ಣಲೀಲಾ ಚಿತ್ರದ ಮೂಲಕ ನಾಯಕ ನಟಿಯಾದ ಪ್ರತಿಮಾದೇವಿ, ಭಕ್ತ ರಾಮದಾಸ್, ಜಗನ್ಮೋಹಿನಿ, ನಾಗಕನ್ಯ, ಮುಟ್ಟಿದ್ದೆಲ್ಲ ಚಿನ್ನ, ಪ್ರಭುಲಿಂಗ ಲೀಲೆ, ದಲ್ಲಾಳಿ, ಶಿವಶರಣೆ ನಂಬಿಯಕ್ಕ, ಧರ್ಮಸ್ಥಳ ಮಹಾತ್ಮೆ, ಮಂಗಳ ಸೂತ್ರ, ವರದಕ್ಷಿಣೆ, ರಾಜ ಸತ್ಯವ್ರತ, ಶ್ರೀನಿವಾಸ ಕಲ್ಯಾಣ ಹೀಗೆ 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಪ್ರತಿಮ ಅಭಿಯನ ಮಾಡಿದವರು. ಭಕ್ತಚೇತ ಸಿನಿಮಾ ಮೂಲಕ ಡಾ.ರಾಜ್ ಕುಮಾರ್ ಅವರೊಂದಿಗೂ ನಟಿಸಿದ ಹಿರಿಯ ಕಲಾವಿದೆ, ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಸಿನಿಮಾಗಳಿಗೆ ಜೀವ ತುಂಬಿದವರು. 1950-60ರ ದಶಕದಲ್ಲಿ ಸೂಪರ್ ಸ್ಟಾರ್  ಆಗಿ ಮೆರೆದವರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪ್ರತಿಮಾದೇವಿ ಅವರು ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೈಸೂರಿನ ಸರಸ್ವತಿಪುರಂನಲ್ಲಿರುವ ಅವರ ನಿವಾಸದಲ್ಲಿಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇವರ  ಪುತ್ರ ರಾಜೇಂದ್ರ ಸಿಂಗ್ ಬಾಬು, ಅಳಿಯ ಜೈಜಗದೀಶ್, ಮೊಮ್ಮಗ ಆದಿತ್ಯ ಸೇರಿದಂತೆ ಹಲವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಕೃಪೆ-internet

25 ವಾರಕ್ಕೂ ಹೆಚ್ಚು ಕಾಲ ಓಡಿದ್ದ ಜಗನ್ಮೋಹಿನಿಯಂತಹ ಸೂಪರ್ ಹಿಟ್ ಚಿತ್ರದ ನಾಯಕ ನಟಿಯಾದ ಪ್ರತಿಮಾದೇವಿ, ತಮ್ಮದೇ ಸಂಸ್ಥೆಯ ಮೂಲಕ ಇಡೀ ಕುಟುಂಬವನ್ನು ಸಿನಿಮಾ ರಂಗದಲ್ಲಿ ಬೆಳೆಸಿದವರು. ಕನ್ನಡ ಚಿತ್ರರಂಗದ ಪ್ರಾರಂಭಿಕ ದಿನಗಳಲ್ಲಿ ಮಿಂಚಿ ಮೆರೆದ ಪ್ರತಿಮಾದೇವಿ ಅವರ ಅಂತಿಮ ಯಾತ್ರೆ ಸರಳವಾಗಿತ್ತು. ಸಿಂಗ್ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯ್ತು. ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಸುಡುವ ಸ್ಮಶಾನದಲ್ಲಿ ಪ್ರತಿಮಾದೇವಿ ಪಂಚಭೂತಗಳಲ್ಲಿ ಲೀನವಾದರು ಎಂದು ಅಳಿಯ ಜೈಜಗದೀಶ್  ತಿಳಿಸಿದರು.

Key words: senior actress- Pratimadevi Shankar Singh- dead-mysore

The post ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ಸೇರ್ಪಡೆಯಾದ ಹಿರಿಯ ನಟಿ ಖುಷ್ಬೂ…
ನವದೆಹಲಿ,ಅಕ್ಟೋಬರ್,12,2020(www.justkannada.in): ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ  ಹಿರಿಯ ನಟಿ ಖುಷ್ಬೂ ಇದೀಗ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಸಮ್ಮುಖದಲ್ಲಿ ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಧಿಕೃತವಾಗಿ ಪಕ್ಷದ ಸದಸ್ಯತ್ವವನ್ನು ನೀಡುವ ಮೂಲಕ ಖುಷ್ಬೂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದು ಬೆಳಿಗ್ಗೆಯಷ್ಟೆ ನಟಿ ಖುಷ್ಬೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಎಐಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.

key words: senior actress – Khushboo-joined – BJP

The post ಬಿಜೆಪಿ ಸೇರ್ಪಡೆಯಾದ ಹಿರಿಯ ನಟಿ ಖುಷ್ಬೂ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಗುದ್ಧಲಿ ಪೂಜೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್..
ಬೆಂಗಳೂರು,ಸೆಪ್ಟಂಬರ್,9,2020(www.justkannada.in): ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಾ. ವಿಷ್ಣು ಅವರ ಅಭಿಮಾನಿಗಳ ಕನಸು ನನಸಾಗುತ್ತಿದೆ. ಸೆಪ್ಟಂಬರ್ 15 ರಂದು ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ದನ್ , ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸೆ.15 ರಂದು ನಡೆಯುವ ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆಯನ್ನು ನೆರವೇರಿಸುವಂತೆ ಸಿಎಂಗೆ  ಆಹ್ವಾನ ನೀಡಿದರು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರಿಗೆ ನಟ ಅನಿರುದ್ಧ್ ಸಾಥ್ ನೀಡಿದರು.

ಹಲವು ವರ್ಷಗಳ ಬಳಿಕ ದಿವಂಗತ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಗುತ್ತಿದ್ದು ಡಾ.ವಿಷ್ಣುವರ್ದನ್ ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

Key words: Actor –Vishnuvardhan- memorial – Senior actress- Bharati Vishnuvardhan- invited – CM BSY.

The post ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಗುದ್ಧಲಿ ಪೂಜೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಂಜನಗೂಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ: ನೆರೆ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್….
ಮೈಸೂರು,ಆ,20,2019(www.justkannada.in):  ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಇಂದು ನಂಜನಗೂಡಿಗೆ ಭೇಟಿ ನೀಡಿ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಙಧನ್  ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಭಾರತಿ ವಿಷ್ಣು ವರ್ಧನ್ ಅವರಿಗೆ ನಟ ಅನಿರುಧ್, ವಿಷ್ಣುವರ್ಧನ್ ಅಭಿಮಾನಿಗಳು ಸಾಥ್ ನೀಡಿದರು.

ಇದಾದ ಬಳಿಕ ನಟಿ ಭಾರತಿ ವಿಷ್ಣುವರ್ಧನ್ ಕಪಿಲಾ ಪ್ರವಾಹಕ್ಕೆ ಸಿಲುಕಿದವ್ರಿಗೆ ಸಾಂತ್ವನ ಹೇಳಿದ್ದಾರೆ. ನಂಜನಗೂಡಿನ ಗಂಜಿ ಕೇಂದ್ರಕ್ಕೆ ತೆರಳಿದ ಅವರು ಅಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳ ಜೊತೆ ಮಾತುಕತೆ ನಡೆಸಿದರು. ನಂತರ ಸ್ವೆಟರ್, ಬಟ್ಟೆ, ಬಿಸ್ಕೆಟ್, ಕೆಲ ವಸ್ತುಗಳನ್ನ ನೀಡಿದರು.

Key words: Visit -Nanjangud – special puja- Senior actress- Bharathi Vishnu Vardhan-mysore

The post ನಂಜನಗೂಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ: ನೆರೆ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.