senior Congress leader Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹಿರಿಯ ಕಾಂಗ್ರೆಸ್ ಮುಖಂಡ ಟಿ. ಎಸ್. ರವಿಶಂಕರ್ ಇನ್ನಿಲ್ಲ
ಮೈಸೂರು,ಜನವರಿ,27,2025 (www.justkannada.in): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ. ಟಿವಿ ಶ್ರೀನಿವಾಸ್ ರಾವ್  ಅವರ ಪುತ್ರ  ಕಾಂಗ್ರೆಸ್ ಹಿರಿಯ ಮುಖಂಡ ಟಿ.ಎಸ್. ರವಿಶಂಕರ್(64) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.

ಸಾಮಾಜಿಕ ಸೇವೆಯ ಮೇರು ಮುಖಂಡ,  ಕಾಂಗ್ರೆಸ್ ಪಕ್ಷದ ಮುನ್ನೆಲೆಯಲ್ಲಿದ್ದ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ನಗರಾಧ್ಯಕ್ಷರು , ಗ್ರಾಜಿಯೇಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕ ಸಹಕಾರಿ  ಬಲಿಷ್ಠ ಅನುಭವಿ , ರಾಜಕೀಯ ಹಿನ್ನೆಲೆ ಹೊಂದಿದ್ದ ಟಿ. ಎಸ್. ರವಿಶಂಕರ್ ನಿಧನರಾಗಿದ್ದಾರೆ.

ಟಿ. ಎಸ್. ರವಿಶಂಕರ್ ಅವರು ಪತ್ನಿ ಕಮಲಮ್ಮ , ಮಕ್ಕಳಾದ ನಿಖಿಲ್, ರಾಹುಲ್, ಸಹೋದರರಾದ ವೆಂಕಟೇಶ್, ಅನಿಲ್, ಸಹೋದರಿಯರಾದ ವಿಜಯಲಕ್ಷ್ಮಿ ಹಾಗೂ ಡಾ. ಸುಜಾತಾ ರಾವ್ ಅವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ದಿನಾಂಕ 29.01.2025ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲ್ಲಲಿರುವ ಸುಡುವ ರುದ್ರ ಭೂಮಿಯಲ್ಲಿ ಜರಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸುವೆ.

ಎಚ್.ಎ ವೆಂಕಟೇಶ್ ಸಂತಾಪ

ಟಿ. ಎಸ್. ರವಿಶಂಕರ್  ನಿಧನಕ್ಕೆ ಸಂತಾಪ ಸೂಚಿಸಿರುವ ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್,  ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಎಸ್. ರವಿಶಂಕರ್ ರವರ ನಿಧನ ದಿಗ್ಭ್ರಮೆಯಾಗಿದೆ.

ರವಿಶಂಕರ್ ಅವರ ತಂದೆ ದಿವಾಂಗತ ಟಿ.ವಿ. ಶ್ರೀನಿವಾಸ್ ರಾವ್ ರವರು ಮೈಸೂರಿನ ಖ್ಯಾತ ವಕೀಲರಲ್ಲಿ ಒಬ್ಬರಾಗಿ ನಗರ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಅತ್ಯುತ್ತಮ ಸಲ್ಲಿಸಿದರು. ತಂದೆಯಂತೆ ರವಿಶಂಕರ್ ಅವರು ಕೂಡ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡವರಾಗಿದ್ದರು. ಮೈಸೂರು ನಗರದ ಪ್ರತಿಷ್ಠಿತ ಗ್ರಾಜುಯೆಟ್ ಬ್ಯಾಂಕಿನ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೈಸೂರು ನಗರದಲ್ಲಿ ಹತ್ತಾರು ಸಂಘ ಸಂಸ್ಥೆಗಳಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಸಮಾಜದ ಏಳಿಗೆಗೆ ಕೊಡುಗೆ ನೀಡಿದ್ದಾರೆ. ಇಡೀ ಕುಟುಂಬವೇ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿ ಪಕ್ಷದ ಬೆಳವಣಿಗೆಗೆ ಕಾರಣರಾಗಿದ್ದಾರೆ. ರವಿಶಂಕರ್ ನಿಧನದಿಂದ ಕಾಂಗ್ರೆಸ್ ಪಕ್ಷವು ಒಬ್ಬ ನಿಷ್ಠಾವಂತ ಪಕ್ಷದ ಕಟ್ಟಾಳುವನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

Key words: Senior Congress leader,  T. S. Ravi Shankar, no more.

The post ಹಿರಿಯ ಕಾಂಗ್ರೆಸ್ ಮುಖಂಡ ಟಿ. ಎಸ್. ರವಿಶಂಕರ್ ಇನ್ನಿಲ್ಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ
ಬೆಂಗಳೂರು,ನವೆಂಬರ್,25,2020(www.justkannada.in): ಕೊರೋನಾಗೆ ತುತ್ತಾಗಿ ಬಹು ಅಂಗಾಂಗ ವೈಫಲ್ಯದಿಂದ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ಅಹ್ಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.

ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ಅವರು ದುಃಖಿಸಿದ್ದಾರೆ.

ಅಹ್ಮದ್ ಪಟೇಲ್ ಅವರ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

English summary…

KPCC President D.K.Shivakumar condoles demise of senior congress leader Ahmed Patel

Bengaluru, Nov. 25, 2020 (www.justkannada.in): Senior Congress Leader and AICC Treasurer Ahmed Patel, who was suffering from Corona succumbed to multiple organ failure on Wednesday.

He was 71-years-old. He was considered as the troubleshooter of Congress party. He breathed his last at 3.30 am on Wednesday due to multiple organ failure.

KPCC President D.K. Shivakumar has expressed his grief over the death of Ahmed Patel. He has mentioned that Ahmed Patel was a pillar of Congress party who dedicated his entire life for the development of the party.

Keywords: Ahmed Patel – D.K. Shivakumar – KPCC – AICCA

Key words: DK Shivakumar- Condolences.-death -senior Congress leader -Ahmed Patel

The post ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.