senior researcher | Just Kannada - Daily News Updates

ಸಾಹಿತಿ ಹಾಗೂ ಹಿರಿಯ ಸಂಶೋಧಕ ಹ.ಕ.ರಾಜೇಗೌಡ ನಿಧನ.
ಮೈಸೂರು,ಜೂನ್,17,2021(www.justkannada.in): ಮೈಸೂರಿನ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕ ಹ.ಕ.ರಾಜೇಗೌಡ ಅವರು ಗುರುವಾರ ಸಂಜೆ ವಿಧಿವಶರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕರಾಗಿ ಮಾತ್ರವಲ್ಲದೆ, ಎನ್ ಜಿಇಎಫ್ ನ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಹ.ಕ.ರಾಜೇಗೌಡ ನಿವೃತ್ತರಾಗಿದ್ದರು. ಗ್ರಂಥ ಸಂಪಾದನೆ, ಅನುವಾದ, ಇತಿಹಾಸ, ಜೀವನ ಚರಿತ್ರೆ, ನಾಟಕ, ಸಂಶೋಧನೆ, ವಿಮರ್ಶೆ, ಸಂಕಲನಗಳು, ಅಭಿನಂದನಾ ಗ್ರಂಥಗಳು ಸೇರಿದಂತೆ ಸುಮಾರು 62 ಕೃತಿಗಳನ್ನು ಸಂಪಾದಿಸಿದ್ದಾರೆ.

ಜಿಶಂಪ ಜಾನಪದ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಎಮ್.ಎಲ್.ಶ್ರೀಕಂಠೇಗೌಡ ಸಂಶೋಧನಾ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಎಚ್.ಡಿ.ಚೌಡಯ್ಯ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಹ.ಕ. ರಾಜೇಗೌಡ ಭಾಜನರಾಗಿದ್ದಾರೆ.

ಮೂಲತಃ ಕೆ.ಆರ್.ಪೇಟೆ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದವರಾದ ರಾಜೇಗೌಡರು, ಮೈಸೂರಿನ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಗಳು ಚೇತನಾ ಬಾಲಕೃಷ್ಣ ಅವರೊಂದಿಗೆ ಇದ್ದರು. ಇವರು ಪುತ್ರ ದಿನೇಶ್ ಚಂದ್ರ ಹಾಗೂ ಅಳಿಯ ಐಪಿಎಸ್ ಅಧಿಕಾರಿ ಕೆ.ಟಿ.ಬಾಲಕೃಷ್ಣ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಹನುಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಂತಾಪ.

ಹಿರಿಯ ಸಂಶೋಧಕ ಹಾಗೂ ಸಾಹಿತಿ ಹ.ಕ. ರಾಜೇಗೌಡ  ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ಎಂ.ಜಿ.ಮಂಜುನಾಥ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Key words: Literature – senior researcher- Ha Ka Rajegowda- passed away.

ಹಿರಿಯ ಸಂಶೋಧಕ ಡಾ.ಚಿದಾನಂದ ಮೂರ್ತಿ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಸಂತಾಪ…..
ಬೆಂಗಳೂರು,ಜ,11,2020(www.justkannada.in): ಹಿರಿಯ ಸಂಶೋಧಕ ಹಾಗೂ ಸಾಹಿತಿ ಪ್ರೊ.ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ  ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ಸಾಹಿತಿ ಚಿದಾನಂದ ಮೂರ್ತಿ ಅವರು ಸಂಸ್ಕೃತಿ ಸಾಹಿತ್ಯದ ದಿಗ್ಗಜರಾಗಿದ್ರು. ಕನ್ನಡ ಭಾಷೆಯ ಬಗ್ಗೆ ಅವರಿಗೆ ಇದ್ದ ಉತ್ಸಹ ನಿಜಕ್ಕೂ ಗಮನಾರ್ಹವಾದ್ದದ್ದು. ಚಿದಾನಂದಮೂರ್ತಿ ಅವರ ನಿಧನ ದುಃಖಕರವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ  ಸಂಶೋಧಕ, ಹಿರಿಯ ಸಾಹಿತಿ, ಡಾ. ಚಿದಾನಂದ ಮೂರ್ತಿ(88) ಅವರು ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ ನೆರವೇರಲಿದೆ .

Key words: PM Modi- condoles – death – senior researcher -Dr Chidananda Murthy