Home Tags Senior writer

Tag: senior writer

ಹಿರಿಯ ವಿದ್ವಾಂಸ ಬಿ.ಎಸ್‌. ಸಣ್ಣಯ್ಯ ನಿಧನ…

0
ಬೆಂಗಳೂರು,ಮೇ,13,2021(www.justkannada.in): ಕುವೆಂಪು  ಕನ್ನಡ  ಅಧ್ಯಯನ  ಸಂಸ್ಥೆಯ ಹಸ್ತಪ್ರತಿ  ವಿಭಾಗದಲ್ಲಿ  ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ವಿದ್ವಾಂಸರಾದ ಬಿ.ಎಸ್‌. ಸಣ್ಣಯ್ಯನವರು ವಯೋಸಹಜ ಖಾಯಿಲೆಗಳಿಂದ  ದಿವಂಗತರಾಗಿದ್ದಾರೆ. ಸುಮಾರು  95 ಅಮೂಲ್ಯವಾದ  ಗ್ರಂಥಗಳನ್ನು  ಸಂಪಾದನೆ ಮಾಡಿರುವ ಸಣ್ಣಯ್ಯ...

ಹಿರಿಯ ಸಾಹಿತಿ ಗೀತಾ ನಾಗಭೂಷಣ್(78) ಇನ್ನಿಲ್ಲ….

0
ಕಲಬುರಗಿ,ಜೂ,29,2020(www.justkannada.in): ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಹೃದಯಾಘಾತದಿಂದ  ನಿಧನರಾಗಿದ್ದಾರೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್ ನಾಡೋಜ ಮತ್ತು...

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿ ಹಾಳಾಗಬಹುದೇ..? ಸಚಿವ ಸುರೇಶ್ ಕುಮಾರ್ ಗೆ...

0
ಮೈಸೂರು,ಮಾ,2,2020(www.justkannada.in):  ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಹೇಳಿಕೆ ಸಮರ್ಥಿಸಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಹಿರಿಯ ಸಾಹಿತಿ ದೇವನೂರು...

ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆ: ಸಂತಸ ಹಂಚಿಕೊಂಡ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ…

0
ಮೈಸೂರು,ಆ,14,2019(www.justkannada.in): ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ತಮ್ಮನ್ನ ಆಯ್ಕೆ  ಮಾಡಿರುವುದಕ್ಕೆ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಸಂತಸ ಹಂಚಿಕೊಂಡಿದ್ದಾರೆ. ನನ್ನನ್ನ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದು ಸಂತೋಷವಾಗಿದೆ. ಸರ್ಕಾರಕ್ಕೆ ನನ್ನ ಧನ್ಯವಾದ ತಿಳಿಸುತ್ತೇನೆ ಎಂದು...

ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನೆರವೇರಿತು ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಕ್ರಿಯೆ…

0
ಬೆಂಗಳೂರು,ಜೂ,10,2019(www.justkannada.in): ಬಹುಅಂಗಾಂಗ ವೈಪಲ್ಯದಿಂದ ಇಂದು ನಿಧನರಾದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಕ್ರಿಯೆ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನೆರವೇರಿತು. ನಗರದ ಬೈಯಪ್ಪನಹಳ್ಳಿ ಸಮೀಪದ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ  ಗಿರೀಶ್ ಕಾರ್ನಾಡ್ ಅವರ...

 ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ….

0
ಬೆಂಗಳೂರು, ಜೂ,10,2019(www.justkannada.in):   ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರು  ಇತಿಹಾಸ, ಪುರಾಣ...

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ…

0
ಬೆಂಗಳೂರು, ಜೂ,10,2019(www.justkannada.in): ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡದ ಮೇರು ನಾಟಕಕಾರ ಗಿರೀಶ್ ಕಾರ್ನಾಡ್(81)  ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ...
- Advertisement -

HOT NEWS