Tag: Senior
ಮೈಸೂರು ವಿವಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನವಾಗಿ ಕಾರ್ಯಕಾರಿ ಸಮಿತಿ ರಚನೆ
ಮೈಸೂರು,ಡಿಸೆಂಬರ್,22,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನವಾಗಿ ಕಾರ್ಯಕಾರಿ ಸಮಿತಿಯನ್ನು ಸರ್ವಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ವಿವಿಯಲ್ಲಿ ಓದಿ ದೇಶ-ವಿದೇಶಗಳಲ್ಲಿ ಚದುರಿ ಹೋಗಿರುವ ಹಿರಿಯ ವಿದ್ಯಾರ್ಥಿಗಳು ಒಟ್ಟುಗೂಡಿ ತಮಗೆ ಬದುಕು ನೀಡಿದ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಿ.ಎಸ್.ಜಗದೀಶ್ ನಿಧನ.
ಮೈಸೂರು ಡಿಸೆಂಬರ್ 16,2021(www.justkannada.in): ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಿ.ಎಸ್ ಜಗದೀಶ್(91ವರ್ಷ) ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಅವರು ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಮಗಳು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ವಿವೇಕಾನಂದ ವೃತ್ತದ...
ಪೊಲೀಸ್ ಗೌರವದೊಂದಿಗೆ ನಾಳೆ ಹಿರಿಯ ನಟ ಶಿವರಾಂ ಅಂತ್ಯಕ್ರಿಯೆಗೆ ನಿರ್ಧಾರ.
ಬೆಂಗಳೂರು,ಡಿಸೆಂಬರ್,4,2021(www.justkannada.in): ನಾಳೆ ಪೊಲೀಸ್ ಗೌರವದೊಂದಿಗೆ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.
ತ್ಯಾಗರಾಜನಗರದಲ್ಲಿ ಇಂದು ನಟ ಶಿವರಾಂ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಲ್ಲಿಗೆ ಭೇಟಿ ನೀಡಿ ಶಿವರಾಂ...
ಕನ್ನಡ ಹಿರಿಯ ನಟ ಶಿವರಾಂ ಇನ್ನಿಲ್ಲ.
ಬೆಂಗಳೂರು,ಡಿಸೆಂಬರ್,4,2021(www.justkannada.in): ತಲೆಗೆ ಪೆಟ್ಟಾಗಿ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಇಹಲೋಕ ತ್ಯಜಿಸಿದ್ದಾರೆ.
ಹಿರಿಯ ನಟ ಶಿವರಾಂ ಅವರು ಅಯ್ಯಪ್ಪಸ್ವಾಮಿ ಪೂಜೆ ಮಾಡುವ ವೇಳೆ ಬಿದ್ದು...
ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ ಇನ್ನಿಲ್ಲ.
ರಾಯಚೂರು,ಡಿಸೆಂಬರ್,2,2021(www.justkannada.in): ರಾಯಚೂರಿನ ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ (85) ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಅಪರಂಜಿ ಮದ್ದೂರಾವ್ ಅವರು ಪತ್ನಿ, ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಬಿಎ ಎಲ್ ಎಲ್ ಬಿ ಪದವೀಧರರಾಗಿದ್ದ ಅವರು 70ರ...
ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ: ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ ಗೆ ಸಿಎಂ ಬೊಮ್ಮಾಯಿ...
ಬೆಂಗಳೂರು, ಸೆಪ್ಟೆಂಬರ್,6,2021(www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ಜರುಗಿತು.
ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾಫಿ ಟೇಬಲ್...
ಮುಂದಿನ ಸಿಎಂ ಹೇಳಿಕೆ ವಿಚಾರವಾಗಿ ಡಿಕೆಶಿ ಹಿರಿಯ ನಾಯಕರ ಸಭೆ ಕರೆಯಲಿ- ಮಾಜಿ ಸಂಸದ...
ಬೆಂಗಳೂರು,ಜೂನ್,22,2021(www.justkannada.in): ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡುತ್ತಿರುವ ಹಿನ್ನೆಲೆ ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆದು ಚರ್ಚಿಸಲಿ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಸಲಹೆ ...
ಹಿರಿಯ ವೃತ್ತಿಪರರಿಂದ ಭಾರತೀಯ ಆಡಳಿತ ಫೆಲೋಶಿಪ್ ಗೆ ಅರ್ಜಿ ಆಹ್ವಾನ
ಬೆಂಗಳೂರು,ಏಪ್ರಿಲ್,08,2021(www.justkannada.in) : ಕರ್ನಾಟಕ ಸರ್ಕಾರದೊಂದಿಗೆ ಕಾರ್ಯನಿರ್ವಹಿಸಲು ಉತ್ಸಾಹಭರಿತ ಹಿರಿಯ ವೃತ್ತಿಪರರಿಂದ ಭಾರತೀಯ ಆಡಳಿತ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ಯೋಜನಾ ಇಲಾಖೆಯಲ್ಲಿ ಇಂಟರ್ನ್ ಆಗಿ ಸಂಶೋಧನೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ...
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ಹಿರಿಯ ನಟಿ ಶಶಿಕಲಾ ನಿಧನ
ಬೆಂಗಳೂರು,ಏಪ್ರಿಲ್,04,2021(www.justkannada.in) : ಹಿರಿಯ ನಟಿ ಶಶಿಕಲಾ(88) ಭಾನುವಾರ ಮುಂಬೈನ ಕೊಲಾಬಾದಲ್ಲಿ ವಯೋವೃದ್ಧರ ಆಶ್ರಮದಲ್ಲಿ ನಿಧನರಾಗಿದ್ದಾರೆ.ಡಕು, ರಾಸ್ತಾ, ಕಭಿ ಖುಷಿ ಕಭಿ ಗಮ್ ಮುಂತಾದ ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿದ್ದರು. ಶಶಿಕಲಾ ಅವರು ನೂರಕ್ಕೂ...
ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ
ಮೈಸೂರು,ಫೆಬ್ರವರಿ,17,2021(www.justkannada.in) : ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ಅವರ ನಿಧನ ತೀವ್ರ ದುಃಖ ತಂದಿದೆ. ತಮ್ಮ ವರದಿಗಾರಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಹೊಂದಿದ ಅವರು, ಪತ್ರಿಕಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಈ ಮೂಲಕ...