Tag: sentenced
ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ ಕಠಿಣ ಶಿಕ್ಷೆ, ದಂಡ ವಿಧಿಸಿ...
ಮೈಸೂರು,ಮಾರ್ಚ್,7,2022(www.justkannada.in): ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ 10 ವರ್ಷಗಳ ಕಾಲ ಜೈಲುವಾಸ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಪರ ಜಿಲ್ಲಾ ಮತ್ತು ಸತ್ರ...
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ…
ಮೈಸೂರು,ಮಾರ್ಚ್,16,2021(www.justkannada.in): ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನ್ಯಾಯಾಲಯ ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನದೀಂ ಪಾಷಾ, ತನ್ವೀರ್ ಪಾಷಾ ಹಾಗೂ ಸದ್ದಾಂ ಹುಸೇನ್ ಶಿಕ್ಷೆಗೆ ಒಳಗಾದವರು....
ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ...
ಬೆಂಗಳೂರು,ಫೆಬ್ರವರಿ,2,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 8 ವರ್ಷಗಳ ಹಿಂದೆ ನಡೆದಿದ್ದ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷಗಳ ಕಾಲ ಜೈಲು ಶಿಕ್ಷೆ...
ಜಾಮೀನು ಸಿಕ್ಕರೂ ನಟಿ ರಾಗಿಣಿ ದ್ವಿವೇದಿಗೆ ಇನ್ನು ಎರಡು ದಿನಗಳ ಕಾಲ ಜೈಲುವಾಸ ಮುಂದುವರಿಕೆ:...
ಬೆಂಗಳೂರು,ಜನವರಿ,23,2021(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಬಂಧಿತರಾಗಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವೀವೇದಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಆದರೆ ಜಾಮೀನು ಸಿಕ್ಕರೂ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯ ಇನ್ನು...
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಧಾರವಾಡ,ನವೆಂಬರ್,23,2020(www.justkannada.in): ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನ ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ...
ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲು ಶಿಕ್ಷೆ…
ನವದೆಹಲಿ,ಅಕ್ಟೋಬರ್,26,2020(www.justkannada.in): 1999ರಲ್ಲಿ ಜಾರ್ಖಾಂಡ್ ನಲ್ಲಿ ನಡೆದಿದ್ದ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಟಲ್ ಬಿಹಾರಿ...
ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ನಾಳೆಯೇ ಗಲ್ಲುಶಿಕ್ಷೆ ಜಾರಿ…
ಮೈಸೂರು,ಮಾ,19,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ನಾಳೆಯೇ ಗಲ್ಲುಶಿಕ್ಷೆ ಜಾರಿಯಾಗಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಾಲ್ವರು ಅಪರಾಧಿಗಳಾದ ಮುಕೇಶ್...
ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಮಾ.20 ರಂದು ಗಲ್ಲುಶಿಕ್ಷೆ…
ನವದೆಹಲಿ,ಮಾ,5,2020(www.justkannada.in): ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ನಾಲ್ವರು ಅಪರಾಧಿಗಳಿಗೆ ಮಾರ್ಚ್ 20 ರಂದು ಗಲ್ಲು ಶಿಕ್ಷೆ ನಿಗದಿಯಾಗಿದೆ.
ಅಪರಾಧಿಗಳಿಗೆ ಇಂದು ಕೋರ್ಟ್ ಗಲ್ಲು ಶಿಕ್ಷೆ ಫಿಕ್ಸ್ ಮಾಡಿದ್ದು, ಮಾರ್ಚ್ 20ರ ಬೆಳಿಗ್ಗೆ 5.30ಕ್ಕೆ ಗಲ್ಲು...
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ: ಆರೋಪಿಗಳಿಬ್ಬರಿಗೆ ಗಲ್ಲುಶಿಕ್ಷೆ…
ಚಿಕ್ಕಮಗಳೂರು,ಜ,18,2020(www.justkannada.in): ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಪ್ರದೀಪ್ ಮತ್ತು ಸಂತೋಷ್ ಗಲ್ಲುಶಿಕ್ಷೆಗೆ ಗುರಿಯಾದ ಆರೋಪಿಗಳು. ಗಲ್ಲುಶಿಕ್ಷೆಗೊಳಗಾಗಿರುವ...
ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜ.22 ರಂದು ಗಲ್ಲು...
ನವದೆಹಲಿ,ಜ,7,2020(www.justkannada.in): ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲಿಗೇರಿಸಲು ನವದೆಹಲಿಯ ಪಾಟಿಯಾಲ ಹೌಸ್ ಕೋರ್ಟ್ ಆದೇಶ ನೀಡಿದೆ.
ಪ್ರಕರಣದ ಅಪರಾಧಿಗಳಾದ...