serious allegation. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌: ರಾಜ್ಯಪಾಲರಿಗೆ ದೂರು
ಮೈಸೂರು,ಸೆಪ್ಟಂಬರ್,5,2024 (www.justkannada.in): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದ್ದು ಇದೀಗ ಹಿಂದೆ  ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌ ಕೇಳಿ ಬಂದಿದೆ.

ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಜಮೀನನ್ನು ನಿವೇಶನಗಳಾಗಿ ಪರಿವರ್ತಿಸಿದ ಆರೋಪ ದಿನೇಶ್ ಕುಮಾರ್ ವಿರುದ್ದ ಕೇಳಿ ಬಂದಿದೆ. ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂಬರ್ 118 ರಲ್ಲಿ 5.14 ಎಕರೆ ಜಮೀನು ವಿಚಾರದಲ್ಲಿ ಎಂ.ಬಿ ಪೊನ್ನಪ್ಪ ಎಂಬುವರ ಜೊತೆ ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಶಾಮೀಲಾಗಿ ವಂಚನೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಂಚನೆಗೊಳಗಾದವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಬಿ.ಎಂ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಜಮೀನು ಇದಾಗಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪರ  ಮುಂಜುನಾಥ್ ಎಸ್ ಗೌಡ ಅವರು  ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.  ಬಿ.ಎಂ ಸುಬ್ರಹ್ಮಣ್ಯ ಹಾಗೂ ದೇವಕಿ ದಂಪತಿ ಮತ್ತು ಪುತ್ರ ವಿಕ್ಕಿ ಎಂಬುವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಪೊನ್ನಪ್ಪ ಅವರು ಸುಬ್ರಹ್ಮಣ್ಯ ಅವರ ಭಾಮೈದುನನಾಗಿದ್ದಾರೆ. ಸುಬ್ರಹ್ಮಣ್ಯ ದಂಪತಿ ಹಲವು ವರ್ಷಗಳ ಕಾಲ ವಿದೇಶದಲ್ಲಿ ನೆಲೆಸಿದ್ದರು. ಆ ಸಂದರ್ಭದಲ್ಲಿ ಪೊನ್ನಪ್ಪ ನಕಲಿ ದಾಖಲೆ ಸೃಷ್ಟಿಸಿ, ನಕಲಿ ಜಿ.ಪಿ.ಎ ಸೃಷ್ಟಿ ಮಾಡಿ ವಂಚನೆ ಮಾಡಿದ್ದಾರೆ.  ಈ ಬಗ್ಗೆ ವಿದೇಶದಿಂದ ಬಂದ ನಂತರ ಮುಡಾ ಆಯುಕ್ತರಿಗೆ ದಂಪತಿ ಮಾಹಿತಿ ನೀಡಿದ್ದಾರೆ. ಮಾಹಿತಿ ನೀಡಿದ ಬಳಿಕ ರಾತ್ರೋರಾತ್ರಿ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಶಾಮೀಲಾಗಿದ್ದಾರೆಂದು ಮಂಜುನಾಥ್ ಆರೋಪಿಸಿದ್ದಾರೆ.

ಸುಬ್ರಹ್ಮಣ್ಯ ಅವರಿಗೆ ಸೇರಿದ ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲಾಗಿದೆ. ಎಂಟು ಮಂದಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಯಾರಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಕೊಡುತ್ತಿಲ್ಲ. ಮುಡಾ ಹಗರಣದ ತನಿಖೆ ನಡೆಯುತ್ತಿದೆ ಹಾಗಾಗಿ ಯಾವುದೇ ಮಾಹಿತಿ ಕೊಡುವುದಿಲ್ಲ ಎನ್ನುತ್ತಿದ್ದಾರೆ ಎಂದು  ಮಂಜುನಾಥ್ ಎಸ್ ಗೌಡ ದೂರಿದರು.

ಈ ಸಂಬಂಧ ರಾಜ್ಯಪಾಲರು, ಮೈಸೂರು ಜಿಲ್ಲಾಧಿಕಾರಿ, ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೇವಕಿ ಸುಬ್ರಹ್ಮಣ್ಯ ದೂರು ನೀಡಿದ್ದಾರೆಂದು ಮಂಜುನಾಥ್ ಎಸ್ ಗೌಡ ತಿಳಿಸಿದ್ದಾರೆ.

Key words: serious allegation, against former Muda Commissioner, Dinesh Kumar

The post ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌: ರಾಜ್ಯಪಾಲರಿಗೆ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿ.ಕುಮಾರಸ್ವಾಮಿ ನಂಬಿಸಿ ನನ್ನ ಕತ್ತು ಕೂಯ್ದಿದ್ದಾರೆ-ಡಾ.ಕೆ.ಮಹದೇವ್ ಗಂಭೀರ ಆರೋಪ.
ಮೈಸೂರು,ಡಿಸೆಂಬರ್,17,2021(www.justkannada.in):   ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಂಬಿಸಿ ನನ್ನ ಕತ್ತು ಕೂಯ್ದಿದ್ದಾರೆ ಎಂದು  ಒಕ್ಕಲಿಗ ಸಂಘದ ಚುನಾವಣೆ ಪರಾಭವ ಅಭ್ಯರ್ಥಿ ಡಾ.ಕೆ.ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಡಾ.ಕೆ. ಮಹದೇವ್,  ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರೋದ್ರಿಂದ ಸೋಲನ್ನ  ಒಪ್ಪಿಕೊಂಡಿದ್ದೇನೆ. ಆದರೆ ನನಗೆ ನಂಬಿಕೆ ದ್ರೋಹ ಮಾಡಲಾಗಿದೆ. ನಾನು ಚುನಾವಣೆಗೆ ನಿಲ್ಲಬೇಕೆಂದಾಗ ನನ್ನನ್ನು ಸಾರಾ ಮಹೇಶ್ ಸಂಪರ್ಕಿದ್ದರು. ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಗೆ ನಿಮ್ಮ ತಂಡದಲ್ಲಿ ಅವಕಾಶ ನೀಡಿ ಅಂತ ಕೇಳಿಕೊಂಡರು. ಹೆಚ್.ಡಿ.ಕುಮಾರಸ್ವಾಮಿಯವರೇ ಶ್ರೀಧರ್ ಅವರನ್ನು ನಿಮ್ಮ ತಂಡಕ್ಕೆ ಸೇರಿಸಲು ಹೇಳಿದ್ದಾರೆ. ಬೇಕಿದ್ದರೆ ಅವರ ಜೊತೆಯಲ್ಲಿ ಮಾತುಕತೆ ನಡೆಸೋಣ ಎಂದು ಸಾರಾ ಮಹೇಶ್ ಹೇಳಿದರು. ನಾನು ನಿಮ್ಮ ಮೇಲೆ ನಂಬಿಕೆ ಇದೆ ಅಂತ ಹೇಳಿ ಶ್ರೀಧರ್ ಅವರನ್ನ ನನ್ನ ತಂಡದಲ್ಲಿ ಸ್ಪರ್ಧೆಗೆ ಅವಕಾಶ ನೀಡಿದ್ದೆ.

ಆದರೆ ಚುನಾವಣೆಗೂ ಎರಡು ದಿನಗಳ ಮುಂಚೆ ಹೆಚ್.ಡಿ ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ. ನನ್ನ ವಿರುದ್ಧ ನಿಂತಿದ್ದ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ನನ್ನ 7ಸಾವಿರ ಮತಗಳನ್ನು ಅವರ ಅಭ್ಯರ್ಥಿಗೆ ಹಾಕಿಸಿಕೊಂಡು ನನಗೆ ಅನ್ಯಾಯ ಮಾಢಿದ್ದಾರೆ. ನನ್ನನ್ನ ನಂಬಿಸಿ ಕತ್ತು ಕುಯ್ಯುವ ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿಯವರಿಗೆ ಈಗಲೂ ಚಾಲೆಂಜ್ ಮಾಡ್ತಿನಿ. ನಿಮಗೆ ಸಾಧ್ಯವಾದ್ರೆ ಕೆ.ವಿ.ಶ್ರೀಧರ್ ಗೆ ರಾಜಿನಾಮೆ ಕೊಡಿಸಿ ಮತ್ತೆ ಗೆಲ್ಲಿಸಿ. ಇದು ನಿಮಗೆ ಹಾಗೂ ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲ್ಲ ಎಂದು  ಡಾ.ಕೆ.ಮಹದೇವ್ ಕಿಡಿ ಕಾರಿದರು.

ನಾನು ಇದುವರೆಗೂ ರಾಜಕೀಯ ಪ್ರವೇಶಿಸಿರಲಿಲ್ಲ. ಆದರೆ ಇಂದಿನಿಂದ ನಾನು ರಾಜಕೀಯ ಆರಂಭಿಸುತ್ತೇನೆ‌. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಾಜಕೀಯದ ಮೂಲಕವೇ ಉತ್ತರ ಕೊಡುತ್ತೇನೆ. ನನ್ನಂತಹವನ ಮೇಲೆ ಈ ರೀತಿ ಕಂತ್ರಿ ಕೆಲಸ ಮಾಡಿದವರಿಗೆ ಕ್ಷಮೆಯೇ ಇಲ್ಲ. ಕುತಂತ್ರ ಮಾಡಿದವರಿಗೆ ಕ್ಷಮೆಯೇ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಒಕ್ಕಲಿಗ ಸಮುದಾಯದ ಪ್ರಾಮಾಣಿಕ ನಾಯಕರನ್ನು ತುಳಿಯುತ್ತಿಲ್ಲ ಕೊಲೆ ಮಾಡುತ್ತಿದ್ದಾರೆ ಎಂದು ಡಾ ಕೆ ಮಹದೇವ್ ಹರಿಹಾಯ್ದರು.

Key words: former CM- HD Kumaraswamy- believed -strangled  – Dr K.Mahadev -serious allegation.

The post ಹೆಚ್.ಡಿ.ಕುಮಾರಸ್ವಾಮಿ ನಂಬಿಸಿ ನನ್ನ ಕತ್ತು ಕೂಯ್ದಿದ್ದಾರೆ-ಡಾ.ಕೆ.ಮಹದೇವ್ ಗಂಭೀರ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದಿಂದ ಬಿಟ್ ಕಾಯಿನ್ ಆರೋಪಿ ಶ್ರೀಕಿ ಎನ್ ಕೌಂಟರ್ ಮಾಡುವ ಸಾಧ್ಯತೆ –ಕಾಂಗ್ರೆಸ್ ಗಂಭೀರ ಆರೋಪ.
ಬೆಂಗಳೂರು,ನವೆಂಬರ್,16,2021(www.justkannada.in): ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ ಹೆಸರು ಬಲವಾಗಿ ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಹ್ಯಾಕರ್ ಶ್ರೀಕಿಯನ್ನು ಬಿಜೆಪಿ ಸರ್ಕಾರ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ  ಆರೋಪ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಕೇತ್ ಏಣಗಿ, ಉತ್ತರ ಪ್ರದೇಶದ ಅಪರಾಧಗಳಲ್ಲಿಯ ತನ್ನ ಪಾತ್ರ ಬಹಿರಂಗವಾಗದಂತೆ  ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಪೊಲೀಸ್ ಎನ್ ಕೌಂಟರ್ ಮುಖೇನ ಆರೋಪಿ ವಿಕಾಸ ದುಬೆ ಹತ್ಯೆಯಂತೆಯೇ ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಪಕ್ಷದವರ ರಕ್ಷಣೆಗೋಸ್ಕರ ಬಿಟ್ ಕಾಯಿನ್ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಪೊಲೀಸ್ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

Key words: Bitcoin -accused – Shriki – government –encounter-Congress – serious allegation.

ENGLISH SUMMARY…

“Govt. may encounter Bitcoin case accused Shreeki”: State Congress makes serious allegations on BJP Govt.

Bengaluru, November 16, 221 (www.justkannada.in): Continuing their tirade against the BJP government over the Bitcoin case, the Congress leaders have made another serious allegation.

The Congress party has alleged that there are chances of the BJP government encountering hacker Sreeki, in the Bitcoin case.

In his tweet, Sanketh Enagi has mentioned that the BJP Government in Uttar Pradesh Government had also encountered Vikas Dubey, in order to protect from its involvement in several criminal activities. Hence, there are all chances of the BJP government encountering Srikrishna alias Sreeki similarly.

Keywords: Congress/ allegations/ BJP government/ encounter/ Sreeki/ Bitcoin case

The post ಸರ್ಕಾರದಿಂದ ಬಿಟ್ ಕಾಯಿನ್ ಆರೋಪಿ ಶ್ರೀಕಿ ಎನ್ ಕೌಂಟರ್ ಮಾಡುವ ಸಾಧ್ಯತೆ –ಕಾಂಗ್ರೆಸ್ ಗಂಭೀರ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.